Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರತ್ಯೇಕ ಕ್ರೀಡಾ ವಿಶ್ವವಿದ್ಯಾಲಯ...

ಪ್ರತ್ಯೇಕ ಕ್ರೀಡಾ ವಿಶ್ವವಿದ್ಯಾಲಯ ಅಗತ್ಯತೆ ಇದೆ: ಮಂಗಳೂರು ವಿವಿಯಲ್ಲಿ ಉನ್ನತ ಶಿಕ್ಷಣ‌ ಸಚಿವ ಡಾ.ಎಂ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ16 Dec 2023 5:08 PM IST
share
ಪ್ರತ್ಯೇಕ ಕ್ರೀಡಾ ವಿಶ್ವವಿದ್ಯಾಲಯ ಅಗತ್ಯತೆ ಇದೆ: ಮಂಗಳೂರು ವಿವಿಯಲ್ಲಿ ಉನ್ನತ ಶಿಕ್ಷಣ‌ ಸಚಿವ ಡಾ.ಎಂ.ಸುಧಾಕರ್

ಮುಡಿಪು: ಬಹಳಷ್ಟು ಪೋಷಕರು ತಮ್ಮ ಮಕ್ಕಳಲ್ಲಿ ಪ್ರತಿಭೆ ಇದ್ದರೂ ಭವಿಷ್ಯದ ಸುಂದರ ಜೀವನ‌ ರೂಪಿಸಿಕೊಳ್ಳುವ ಆತಂಕದಿಂದ ಶೈಕ್ಷಣಿಕವಾಗಿ ಮಾತ್ರ ಸಾಧನೆ ಮಾಡಲು‌ ಹಾತೊರೆಯುತ್ತಾರೆ. ಹಾಗಾಗಿ ಕ್ರೀಡೆ, ಸಾಂಸ್ಕೃತಿಕವಾದ ಕ್ಷೇತ್ರ ಗಳಲ್ಲಿ ಪ್ರತಿಭೆಗಳು ಹೊರಬರುತ್ತಿಲ್ಲ. ಅದಕ್ಕಾಗಿ ಪ್ರತ್ಯೇಕ ಕ್ರೀಡಾ ವಿಶ್ವವಿದ್ಯಾಲಯಗಳ ಅಗತ್ಯ ಇದೆ ಎಂದು ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಅವರು ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಶನಿವಾರ ಭೇಟಿ ನೀಡಿದ ಅವರು ಮಂಗಳಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಇತ್ತೀಚೆಗೆ ಅಂತರ್ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್ಶಿಪ್ನಲ್ಲಿ ಪ್ರಶಸ್ತಿ ಗೆದ್ದುಕೊಂಡ ಮಂಗಳೂರು ವಿವಿ ತಂಡದ ಸದಸ್ಯರನ್ನು ಸನ್ಮಾನಿಸಿ ಮಾತನಾಡಿದರು.

ಕೆಲವೊಂದು ಸಣ್ಣ ದೇಶಗಳಾದರೂ ಕ್ರೀಡಾ ಕ್ಷೇತ್ರದಲ್ಲಿ‌ಮಹತ್ತರ ಸಾಧನೆ ಮಾಡುತ್ತಿವೆ. ಆದರೆ ನಮ್ಮ ಇಷ್ಟು ದೊಡ್ಡ ಜನಸಂಖ್ಯೆಯುಳ್ಳ ದೇಶವಾಗಿದ್ದರೂ ಬೆರಳೆಣಿಕೆಯ ಕ್ರೀಡಾ‌ ಸಾಧಕರಿರುವುದು ಬೇಸರದ ಸಂಗತಿ. ಆದ್ದರಿಂದ ಕ್ರೀಡೆಗೆ ಹೆಚ್ಚಿನ ಅವಕಾಶ,‌ಭದ್ರತೆಯನ್ನು ಒದಗಿಸಿಕೊಡುವ ಪರ್ಯತ್ನಗಳು ಅಗತ್ಯ ಎಂದರು.

ಇಂದು ಎಲ್ಲರಿಗೂ ಪದವಿಗಳನ್ನು ಕೊಡುತ್ತಿದ್ದೇವೆ. ಆದರೆ ಅವರಿಗೆ ಉದ್ಯೋಗವಕಾಶಗಳನ್ನು ಒದಗಿಸುವಲ್ಲಿ ಎಲ್ಲಿ ಎಡವುತ್ತಿ ದ್ದೇವೆ ಎಂಬುದನ್ನು ಗಮನಿಸುವ ಅಗತ್ಯ ವಿದೆ. ಜಾಗತಿಕ, ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯಾಧಾರಿತ, ಹೊಸ ಹೊಸ ಶೈಕ್ಷಣಿಕ ವ್ಯವಸ್ಥೆಯನ್ನು ಅಳವಡಿಸಿಕೊಂಡು ಮುನ್ನಡೆಯಬೇಕಾದ ಅಗತ್ಯತೆ ಇದೆ ಎಂದರು.

ಶಿಕ್ಷಕ ವೃತ್ತಿ ಎನ್ನುವಂತಹದ್ದು ಅತ್ಯಂತ ‌ಪವಿತ್ರವಾದ ವೃತ್ತಿ. ಉತ್ತಮ ಶಿಕ್ಷಣ ಕೊಟ್ಟು ಮೌಲ್ಯಾಧಾರಿತ ವ್ಯಕ್ತಿಯನ್ನು ರೂಪಿ ಸುವ ಜವಬ್ಧಾರಿಯೂ ಅವರ ಮೇಲಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಪ್ರೊಫೆಸರ್, ಡೀನ್ ಯಾವಾಗ ಆಗೋದು ಎನ್ನುವ ಮನೋಭಾವನೆ ಹೆಚ್ಷಾಗುತ್ತಿದೆಯೇ ಕನಸು ವಿನಃ, ತಾನು ಶಿಕ್ಷಣ ಕ್ಷೇತ್ರಕ್ಕೆ‌ ನೀಡಬೇಕಾದ ಕೊಡುಗೆಗಳ ಬಗ್ಗೆ‌ ಚಿಂತನೆ ಕಡಿಮೆಯಾಗುತ್ತಿದೆ ಎಂದರು.

ಮಂಗಳೂರು ವಿವಿಯ ಕುಲಪತಿ ಪ್ರೊ.ಜಯರಾಜ್ ಅಮೀನ್ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮಂಗಳೂರು ವಿವಿ ಬೆಳೆದು ಬಂದ ಹಾದಿಯನ್ನು ಪರಿಚಯಿಸಿದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ, ಮಂಗಳೂರು ವಿವಿ ಪರೀಕ್ಷಾಂಗ ಕುಲ ಸಚಿವ ಪ್ರೊ.ರಾಜು ಚಲ್ಲನ್ನನವರ್, ಹಣಕಾಸು ಅಧಿಕಾರಿ ಪ್ರೊ.ವೈ.ಸಂಗಪ್ಪ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಇತ್ತೀಚೆಗೆ ರಾಷ್ಟ್ರಮಟ್ಟದ ಅಂತರ್ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ ಗೆದ್ದುಕೊಂಡ ಮಂಗಳೂರು ವಿವಿ ತಂಡದ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ದೈಹಿಕ ಶಿಕ್ಷಣ ವಿಭಾಗದ ಡಾ.ಜೆರಾಲ್ಡ್ ಸಂತೋಷ್ ಡಿಸೋಜ ಅವರು ಪ್ರಶಸ್ತಿ ಪಡೆದ ಕಬ್ಬಡ್ಡಿ ತಂಡದ ಸದಸ್ಯರ ಪರಿಚಯ ಮಾಡಿದರು. ಹಣಕಾಸು ಅಧಿಕಾರಿ ಪ್ರೊ.ವೈ.ಸಂಗಪ್ಪ ಅವರು ವಂದಿಸಿದರು. ಸಹಾಯಕ ಪ್ರಾಧ್ಯಾಪಕರಾದ ಡಾ.ಧನಂಜಯ ಕುಂಬ್ಳೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X