ಕೊಣಾಜೆ: ಕಾರು ಢಿಕ್ಕಿ; ಬೈಕ್ ಸವಾರನಿಗೆ ಗಂಭೀರ ಗಾಯ

ಕೊಣಾಜೆ: ಮಂಗಳೂರು ವಿವಿಯ ಕ್ಯಾಂಪಸ್ ಬಳಿ ಕಾರು ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ರವಿವಾರ ನಡೆದಿದೆ.
ಕೊಣಾಜೆ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಕಾರಿಗೆ ಮಂಗಳೂರುನಿಂದ ಕೊಣಾಜೆ ಕಡೆಗೆ ಹೋಗುವ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story





