ಹಜ್ ಯಾತ್ರೆ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಮಂಗಳೂರು, ಡಿ.21: ಕರ್ನಾಟಕ ರಾಜ್ಯ ಹಜ್ ಸಮಿತಿಯಿಂದ 2024ನೇ ಸಾಲಿನ ಹಜ್ ಯಾತ್ರೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು 2024ರ ಜನವರಿ 15ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಮೊ.ಸಂ: 90191 44555, 99166 47651ನ್ನು ಸಂಪರ್ಕಿಸಬಹುದು ಎಂದು ದ.ಕ. ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ
Next Story





