Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕುಂಬ್ರ ಕೆಐಸಿ ನವೀಕೃತ ಲೈಬ್ರರಿ...

ಕುಂಬ್ರ ಕೆಐಸಿ ನವೀಕೃತ ಲೈಬ್ರರಿ ಉದ್ಘಾಟನೆ: ಸಿವಿಲ್ ಸರ್ವಿಸ್ ತರಗತಿ ಆರಂಭ

ವಾರ್ತಾಭಾರತಿವಾರ್ತಾಭಾರತಿ22 Dec 2023 8:52 PM IST
share
ಕುಂಬ್ರ ಕೆಐಸಿ ನವೀಕೃತ ಲೈಬ್ರರಿ ಉದ್ಘಾಟನೆ: ಸಿವಿಲ್ ಸರ್ವಿಸ್ ತರಗತಿ ಆರಂಭ

ಪುತ್ತೂರು: ಸಮಾಜ ಪ್ರಗತಿ ಪಥದಲ್ಲಿ ಸಾಗುವಂತಾಗಲು ಶಿಕ್ಷಣ ಮುಖ್ಯವಾಗಿದೆ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಶಿಕ್ಷಣವು ಅರ್ಧದಲ್ಲಿ ಮೊಟಕುಗೊಳ್ಳದಂತೆ ನೋಡಿಕೊಳ್ಳಬೇಕು. ಸಮನ್ವಯ ಶಿಕ್ಷಣ ಸಂಸ್ಥೆಗಳು ಮತ್ತು ಶಿಕ್ಷಣ ಪ್ರೇಮಿಗಳು ನೀಡುವ ಸಹಾಯ ಸೌಲಭ್ಯಗಳನ್ನು ಬಳಸಿಕೊಂಡು ಉನ್ನತ ಶಿಕ್ಷಣವನ್ನು ಪಡೆಯಬೇಕು ಎಂದು ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವ ಹೇಳಿದರು.

ಅವರು ಕುಂಬ್ರದ ಕೆಐಸಿಯಲ್ಲಿ ನಡೆಯುತ್ತಿರುವ 4ನೇ ವರ್ಷದ ಸನದುದಾನ ಮಹಾ ಸಮ್ಮೇಳನದ ಅಂಗವಾಗಿ ಗುರುವಾರ ನವೀಕೃತ ಲೈಬ್ರರಿ ಹಾಗೂ ಸಿವಿಲ್ ಸರ್ವಿಸ್ ತರಗತಿ ಉದ್ಘಾಟನಾ ಸಮಾರಂಭದಲ್ಲಿ ನವೀಕೃತ ಲೈಬ್ರರಿಯನ್ನು ಉದ್ಘಾಟಿಸಿ ಮಾತನಾಡಿದರು.

ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಂಗಳೂರು ಎಂಡಿಆರ್‍ಎಂ ಗ್ರೂಪ್‍ನ ಅಬ್ದುಲ್ ಖಾದರ್ ಹಾಜಿ ಅಮ್ಚಿನಡ್ಕ ಮಾತನಾಡಿ ಸಂಸ್ಥೆಯಿಂದ ಪದವಿ ಪಡೆದಿರುವ ವಿದ್ವಾಂಸರು ಸಂಸ್ಥೆಗೆ ಕೀರ್ತಿ ತರುವಂತೆ ಧಾರ್ಮಿಕ, ಸಾಮಾಜಿಮ ಮತ್ತು ಶೈಕ್ಷಣಿಕ ಸೇವಾ ಕಾರ್ಯ ನಡೆಸಬೇಕು ಎಂದರು.

ಸಿವಿಲ್ ಸರ್ವಿಸ್ ತರಗತಿಯನ್ನು ಉದ್ಘಾಟಿಸಿದ ಮಂಗಳೂರು ಭಾರತ್ ಕನ್ಸ್ಟ್ರಕ್ಷನ್ಸ್‍ನ ಮುಹಮ್ಮದ್ ಮುಸ್ತಫಾ ಅವರು ಮಾತನಾಡಿ ವಿದ್ಯಾರ್ಥಿಗಳು ದೊಡ್ಡ ಮಟ್ಟದ ಕನಸು ಹೊಂದಿ ಅದನ್ನು ನನಸುಗೊಳಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನಗಳನ್ನು ನಡೆಸಬೇಕು ಎಂದರು.

ಯೂಸುಫ್ ಹಾಜಿ ಮೇನಾನ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ಪ್ರಸಾರ ಭಾರತಿ ಅಧಿಕಾರಿ ಶಾಹಿದ್ ತಿರುವಳ್ಳೂರು ಮುಖ್ಯ ಪ್ರಭಾಷಣ ನೀಡಿದರು.

ಕುಂಬ್ರ ಕೆಐಸಿಯ ಅಧ್ಯಕ್ಷ ಕೆ.ಪಿ. ಅಹ್ಮದ್ ಹಾಜಿ ಆಕರ್ಷಣ್, ನ್ಯಾಯವಾದಿ ಫಝಲ್ ರಹೀಂ, ಮಹಮ್ಮದ್ ಹನೀಫ್ ಹಾಜಿ ಗೋಳ್ತಮಜಲ್, ಕೆಐಸಿ ಪ್ರಾಧ್ಯಾಪಕ ಅನೀಸ್ ಕೌಸರಿ, ವ್ಯವಸ್ಥಾಪಕ ಸತ್ತಾರ್ ಕೌಸರಿ, ಗಲ್ಫ್ ಸಮಿತಿಯ ಸಂಯೋಜಕ ನೂರ್ ಮುಹಮ್ಮದ್ ನೀರ್ಕಜೆ, ದುಬೈ ಉದ್ಯಮಿ ತಾಹಿರ್ ಸಾಲ್ಮರ, ಮುಹಮ್ಮದ್ ಹಾಜಿ ಮುಂಡೋಳೆ, ಉದ್ಯಮಿ ಹನೀಫ್, ಕೋಡಿಂಬಾಡಿ ಮಸೀದಿ ಅಧ್ಯಕ್ಷ ಉಮ್ಮರ್ ಹಾಜಿ, ಅಲಿ ದುಬೈ, ಅಬ್ದುಲ್ ರಶೀದ್ ಹಾಜಿ ಪರ್ಲಡ್ಕ, ಹಾಜಿ ಅಬ್ದುಲ್ ರಹಿಮಾನ್ ಅಝಾದ್, ಕೆಎಂ. ಬಾವ ಹಾಜಿ ಕೂರ್ನಡ್ಕ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಸ್ವಾಗತ ಸಮಿತಿ ಚೆಯರ್‍ಮೆನ್ ಅಶ್ರಫ್ ಶಾ ಮಾಂತೂರು ಸ್ವಾಗತಿಸಿದರು. ಕೆ.ಎಂ.ಎ ಕೊಡುಂಗಾಯಿ ನಿರೂಪಿಸಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X