ಮಹಾರಾಷ್ಟ್ರ| ಅಕ್ಕಲ್ಕುವಾದ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯಕ್ರಮ: ಸ್ಪೀಕರ್ ಯು.ಟಿ. ಖಾದರ್ ಭಾಗಿ

ಮಂಗಳೂರು : ಮಹಾರಾಷ್ಟ್ರದ ನಂದುರ್ಬಾರ್ ಜಿಲ್ಲೆಯ ಅಕ್ಕಲ್ಕುವಾದ ಜಾಮಿಯಾ ಇಸ್ಲಾಮಿಯಾ ಇಶಾತುಲ್ ಉಲೂಮ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು ಟಿ ಖಾದರ್ ಅವರು ಭಾಗವಹಿಸಿ, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಯುಟಿ ಖಾದರ್ ಅವರ ಭಾಷಣಕ್ಕೆ ನೆರೆದ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದರು.
Next Story





