ಚಂದ್ರದರ್ಶನದ ಮಾಹಿತಿ ನೀಡಲು ಮನವಿ

ಮಂಗಳೂರು, ಜ.11: ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ (ಜ.12) ರಜಬ್ ತಿಂಗಳ ಪ್ರಥಮ ಚಂದ್ರ ದರ್ಶನವಾಗವ ಸಾಧ್ಯತೆ ಇದೆ. ಹಾಗಾಗಿ ಚಂದ್ರದರ್ಶನವಾದ ಬಗ್ಗೆ ಖಚಿತ ಮಾಹಿತಿ ಇದ್ದರೆ ದ.ಕ ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್‌ರ ಗಮನಕ್ಕೆ ತರುವಂತೆ (ಮೊ.ಸಂ:90191 44555/7760727162 ದೂ.ಸಂ: 0824 2428989) ಮಸ್ಜಿದ್ ಝೀನತ್ ಬಕ್ಷ್ ಹಾಗೂ ಈದ್ಗಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





