Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಜಾಲ್: ಮನೆಯಲ್ಲಿ ಆಕಸ್ಮಿಕ ಬೆಂಕಿ; ಅಪಾರ...

ಬಜಾಲ್: ಮನೆಯಲ್ಲಿ ಆಕಸ್ಮಿಕ ಬೆಂಕಿ; ಅಪಾರ ನಷ್ಟ

ವಾರ್ತಾಭಾರತಿವಾರ್ತಾಭಾರತಿ13 Jan 2024 9:04 PM IST
share
ಬಜಾಲ್: ಮನೆಯಲ್ಲಿ ಆಕಸ್ಮಿಕ ಬೆಂಕಿ; ಅಪಾರ ನಷ್ಟ

ಮಂಗಳೂರು, ಜ.13: ನಗರ ಹೊರವಲಯದ ಬಜಾಲ್ ಪಲ್ಲಕೆರೆಯ ಮನೆಯೊಂದರಲ್ಲಿ ಶುಕ್ರವಾರ ರಾತ್ರಿ ಬೆಂಕಿ ಅವಘಢ ಸಂಭವಿಸಿವೆ. ಇದರಿಂದ ಪೀಠೋಪಕರಣಗಳು, ಅಲಂಕಾರಿಕ ವಸ್ತುಗಳ ಸಹಿತ ಸುಮಾರು 18ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳು ಸುಟ್ಟುಕರಕಲವಾಗಿವೆ ಎಂದು ಪ್ರಕರಣ ದಾಖಲಿಸಿರುವ ಪೊಲೀಸರು ತಿಳಿಸಿದ್ದಾರೆ.

ಬಜಾಲ್ ಪಲ್ಲಕೆರೆ ನಿವಾಸಿ ಲಕ್ಷ್ಮೀನಾರಾಯಣ್ ನಗರದಲ್ಲಿ ಡೆಕೋರೇಷನ್ ವ್ಯವಹಾರ ನಡೆಸುತ್ತಿದ್ದರು. ಇದಕ್ಕೆ ಬಳಕೆ ಮಾಡುವ ಸೊತ್ತುಗಳನ್ನು ಪಲ್ಲಕೆರೆಯ ಮನೆಯ ಮುಂಭಾಗದ ಚಪ್ಪರದಲ್ಲೇ ಇರಿಸಿದ್ದರು. ಶುಕ್ರವಾರ ಸಂಜೆಯ ವೇಳೆಗೆ ಲಕ್ಷ್ಮೀನಾರಾಯಣ್ ಕಾರ್ಯನಿಮಿತ್ತ ಹೊರಗಡೆ ಹೋಗಿದ್ದು, ರಾತ್ರಿ 11ಕ್ಕೆ ಮನೆಗೆ ಬೆಂಕಿ ತಗುಲಿದೆ ಎನ್ನಲಾಗಿದೆ.

ಮನೆಯಲ್ಲಿ ಲಕ್ಷ್ಮೀನಾರಾಯಣರ ಪತ್ನಿ ಮಾತ್ರವಿದ್ದು, ಅವರು ನೋಡುವಷ್ಟರಲ್ಲಿ ಮನೆಯ ಮುಂಭಾಗ, ಚಪ್ಪರ ಬೆಂಕಿಗೆ ಆಹುತಿಯಾಗಿತ್ತು. ತಕ್ಷಣ ಅವರು ಬೊಬ್ಬೆ ಹಾಕಿದ್ದು, ವಿಷಯ ತಿಳಿದುಕೊಂಡ ಸಮೀಪದ ಮನೆಯವರು ಮನೆಯೊಳಗಿ ದ್ದವರನ್ನು ರಕ್ಷಣೆ ಮಾಡಿದ್ದಾರೆ.

ಸ್ಥಳೀಯರು ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಸಿಬ್ಬಂದಿಯು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಆದರೂ ಸುಮಾರು 18 ಲಕ್ಷಕ್ಕೂ ಅಧಿಕ ಮೌಲ್ಯದ ಅಲಂಕಾರ ಫೈಬರ್ ಕಂಬಗಳು, ಮಂಟಪ, ಫ್ರೇಮ್‌ಗಳು, ಫೋಮ್ ಫ್ರೇಮ್, ಆರ್ಚ್‌ಗಳು, ಹೂವುಗಳ ಸಹಿತ ಅಲಂಕಾರಿ ಸೊತ್ತುಗಳು, ಮನೆಯ ಪೀಠೋಪಕರಣಗಳು ಸಂಪೂರ್ಣ ಸುಟ್ಟು ಹೋಗಿವೆ. ಬೆಂಕಿ ದುರಂತಕ್ಕೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನಾ ಸ್ಥಳಕ್ಕೆ ಶಾಸಕ ವೇದವ್ಯಾಸ್ ಕಾಮತ್, ಕಾರ್ಪೊರೇಟರ್ ಅಶ್ರಫ್, ಸಂದೀಪ್, ಯುವವಾಹಿನಿ ಜಿಲ್ಲಾಧ್ಯಕ್ಷ ಹರೀಶ್ ಪೂಜಾರಿ, ಕಂಕನಾಡಿ ಗರೋಡಿ ಬಿಲ್ಲವ ಸಮಾಜ ಅಧ್ಯಕ್ಷ ದಿನೇಶ್ ಅಂಚನ್, ಎಪಿಎಂಸಿ ಮಾಜಿ ಸದಸ್ಯ ಭರತೇಶ್ ಅಮೀನ್ ಮತ್ತಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿ ನೆರವಿನ ಭರವಸೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X