Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾನವೀಯ ಕಾಳಜಿಯೇ ಅಮೃತರ ಕೃತಿಗಳ ಜೀವಾಳ:...

ಮಾನವೀಯ ಕಾಳಜಿಯೇ ಅಮೃತರ ಕೃತಿಗಳ ಜೀವಾಳ: ವೀರಪ್ಪ ಮೊಯ್ಲಿ

ವಾರ್ತಾಭಾರತಿವಾರ್ತಾಭಾರತಿ13 Jan 2024 10:15 PM IST
share
ಮಾನವೀಯ ಕಾಳಜಿಯೇ ಅಮೃತರ ಕೃತಿಗಳ ಜೀವಾಳ: ವೀರಪ್ಪ ಮೊಯ್ಲಿ

ಮಂಗಳೂರು: ‘ಬಹುಮುಖ ಪ್ರತಿಭೆಯ ವಿದ್ವಾಂಸರಾಗಿದ್ದ ಅಮೃತ ಸೋಮೇಶ್ವರರಲ್ಲಿ ಸಾಂಸ್ಕೃತಿಕ ಸೆಳೆತ ಇತ್ತು. ಅವರ ಕೃತಿಗಳಲ್ಲಿ ನೆಲದ ಮೂಲ ಸತ್ವ ಇದೆ. ಅದು ಎರವಲು ಸಾಹಿತ್ಯವಲ್ಲ. ಸಮಾಜಮುಖಿ ಮತ್ತು ಮಾನವೀಯ ಕಾಳಜಿಯೇ ಅವರ ಕೃತಿಗಳ ಜೀವಾಳ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಬಹುಮುಖಿ ಕವಿ ಮತ್ತು ವಿದ್ವಾಂಸ, ಈಚೆಗೆ ನಿಧನರಾದ ಸೋಮೇಶ್ವರರಿಗೆ ನುಡಿನಮನ ಸಲ್ಲಿಸಲು ನಗರದ ತುಳು ಭವನದಲ್ಲಿ ತುಳು ಪರಿಷತ್ ಶನಿವಾರ ಆಯೋಜಿಸಿದ್ದ ‘ಅಮೃತ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಶಿಷ್ಟ ಸಾಹಿತಿಯಾಗಿ ಗುರುತಿಸಿಕೊಂಡಿದ್ದ ಅಮೃತರ ಕೃತಿಗಳು ಶಿವರಾಮ ಕಾರಂತರ ಕೃತಿಗಳಷ್ಟೇ ಪ್ರಭಾವ ಬೀರು ವಂಥವು. ಹೀಗಾಗಿ ಅವುಗಳ ಅಧ್ಯಯನ ಆಗಬೇಕು ಸಲಹೆ ನೀಡಿದರು.

ಸಾಹಿತ್ಯದಲ್ಲಿ ಮೌಲ್ಯಗಳು ಹೃದಯದಾಳದಿಂದ ಬರಬೇಕು, ಅದರಲ್ಲಿ ನೆಲದ ಗುಣ ಇರಬೇಕು ಎಂಬುದಕ್ಕೆ ಅವರ ಸಾಹಿತ್ಯ ಉದಾಹರಣೆ. ಇಂಥ ಸಾಹಿತ್ಯದ ಅಧ್ಯಯನ, ತುಳು ಆಕಾಡೆಮಿಯ ಪ್ರಮುಖ ಕಾರ್ಯ ಆಗಬೇಕು’ ಎಂದು ಮೊಯ್ಲಿ ನುಡಿದರು

ಅಮೃತರ ಪುತ್ರ ಚೇತನ್ ಸೋಮೇಶ್ವರ ಮಾತನಾಡಿ ತಂದೆಯವ ವೈಯಕ್ತಿಕ ಜೀವನ ವಿಭಿನ್ನವಾಗಿತ್ತು ತಂದೆ ಅಮೃತರು ಜನರ ಕವಿಯಾಗಿದ್ದರು. ಅವರು ಬರೆದ ಹಾಡುಗಳು ಮಂಗಳೂರಿನ ಸಿಟಿ ಬಸ್‌ಗಳಲ್ಲಿ ಹಿಂದೊಮ್ಮೆ ಅಲೆ ಅಲೆಯಾಗಿ ತೇಲು ತ್ತಿದ್ದವು. ಅವರು ರಚಿಸಿದ ಯಕ್ಷಗಾನ ಪ್ರಸಂಗಗಳು ಲಕ್ಷಾಂತರ ಮಂದಿಯ ಹೃದಯ ತಣಿಸಿವೆ’ ಎಂದು ಅಭಿಪ್ರಾಯಪಟ್ಟರು.

‘ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಪದವಿ ತಿರಸ್ಕರಿಸಿದ್ದ ಅವರು ಉಡುಪಿ ಮಠದಲ್ಲಿ ಸನ್ಮಾನಕ್ಕೂ ಒಪ್ಪಿರಲಿಲ್ಲ. ಸ್ವಸ್ಥ ಸಮಾಜ ಬಯಸಿದ್ದ ಅವರ ಕನಸು ನನಸು ಮಾಡಿ ಅವರಿಗೆ ನಿಜವಾದ ಗೌರವ ಸಲ್ಲಿಸಬೇಕು’ ಎಂದು ಚೇತನ್ ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಯರಾಜ್ ಅಮೀನ್ ಮಾತನಾಡಿ ‘ಅಮೃತರ ಕೃತಿಗಳಲ್ಲಿ ವೈಚಾರಿಕತೆ ಮತ್ತು ಮಾನವೀಯ ಗುಣ ಇದೆ. ಕ್ರಾಂತಿಯ ಅಂಶವಿದ್ದರೂ ಭಾಷೆಯಲ್ಲಿ ಅಬ್ಬರವಿಲ್ಲ. ಸಮಾಜದ ಅಂಕು ಡೊಂಕು ಎತ್ತಿತೋರಿಸುವ ವೇಳೆ ಚುಚ್ಚುವ ಗುಣ ಇರಲಿಲ್ಲ’ ಎಂದರು.

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ, ರಂಗಕರ್ಮಿ ತಮ್ಮ ಲಕ್ಷ್ಮಣ ನಿವೃತ್ತ ಪ್ರಾಧ್ಯಾಪಕ ಶಿವರಾಮ್ ಶೆಟ್ಟಿ, ಮಾಜಿ ಸಚಿವ ಅಭಯಚಂದ್ರ ಜೈನ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್, ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಮಹಮ್ಮದ್ ಹನೀಫ್ ಮುಂತಾದವರು ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X