Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

ಉಳ್ಳಾಲ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

ವಾರ್ತಾಭಾರತಿವಾರ್ತಾಭಾರತಿ16 Jan 2024 11:19 PM IST
share
ಉಳ್ಳಾಲ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

ಕೊಣಾಜೆ: ರಾಜ್ಯ ಸರಕಾರ ಪ್ರತೀ ತಾಲೂಕುಗಳ ಅಭಿವೃದ್ದಿಗೆ ಹಿರಿಯ ಕೆಎಎಸ್ ಅಧಿಕಾರಿಗಳನ್ನು ನೇಮಕ ಮಾಡಿದ್ದು, ಉಳ್ಳಾಲಕ್ಕೂ ಹಿರಿಯ ಅಧಿಕಾರಿ ಪ್ರಜ್ಞಾ ಅಮ್ಮೆಂಬಳ ಅವರನ್ನು ನೇಮಿಸಿದ್ದು, ಉಳ್ಳಾಲ ತಾಲೂಕಿನ ಅಭಿವೃದ್ಧಿ ಮತ್ತು ನೂತನ ತಾಲೂಕಿನಲ್ಲಿ ಅನುಷ್ಠಾಗೊಳ್ಳಲಿರುವ ಕಾರ್ಯಗಳ ಕುರಿತು ಸಮಾಲೋಚನೆ ನಡೆಸಿ ಅಭಿವೃದ್ದಿಯನ್ನು ನಡೆಸಲಾಗುವುದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.

ಅವರು ಮಂಗಳೂರು ವಿಶ್ವವಿದ್ಯಾನಿಲಯದ ಉಪನ್ಯಾಸ ಸಂಕೀರ್ಣದಲ್ಲಿ ಉಳ್ಳಾಲ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಮಂಗಳೂರು ವಿಧಾನಸಭಾ ಕ್ಷೇತ್ರವನ್ನು ಒಳಗೊಂಡಿರುವ ಉಳ್ಳಾಲ ತಾಲೂಕು ನೂತನವಾಗಿ ಅಭಿವೃದ್ಧಿ ಕಾರ್ಯಗಳು ಆಗಬೇಕಾಗಿದೆ. ಚುನಾವಣೆ ನಡೆದು ಹೊಸ ಸರಕಾರ ರಚನೆಯಾಗಿ ಎಂಟು ತಿಂಗಳುಗಳು ಕಳೆದಿದ್ದು, ಇದೀಗ ಅಭಿವೃದ್ಧಿ ಕಾರ್ಯಗಳಿಗೆ ಬೇಕಾದ ಅನುದಾನ ಸೇರಿದಂತೆ ಇಲಾಖಾವಾರು ಕಚೇರಿ ನಿರ್ಮಾಣಕ್ಕೆ ಬೇಕಾದ ಸ್ಥಳ ಪರಿಶೀಲನೆ ಆಗಬೇಕಾಗಿದ್ದು, ಕಂದಾಯ ಇಲಾಖೆಯಡಿ ನಡೆಯುತ್ತಿರುವ ತಾಲೂಕಿನ ಪ್ರಗತಿಯ ವಿವರನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಹಭಾಗಿತ್ವದಲ್ಲಿ ಉಳ್ಳಾಲ ತಾಲೂಕನ್ನು ಸುಸಜ್ಜಿತವಾಗಿ ಆರಂಬಿಸಲು ಪೂರಕವಾಗಲಿದೆ ಎಂದರು.

ಗಣರಾಜ್ಯೋತ್ಸವ ತಾಲೂಕಿನಲ್ಲಿ ಎರಡನೇ ವರ್ಷದ ಆಚರಣೆ : ತಾಲೂಕು ಅಸ್ತಿತ್ವಕ್ಕೆ ಬಂದ ಬಳಿಕ ಎರಡನೇ ವರ್ಷದ ಗಣರಾಜ್ಯೋತ್ಸವ ಆಚರಣೆಗೆ ಬೇಕಾದ ಸಿದ್ಧತೆಗಳನ್ನು ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಕಳೆದ ವರ್ಷದಂತೆ ಜಿಲ್ಲೆಯ ಅತೀ ಎತ್ತರದ ಧ್ವಜಸ್ಥಂಭದಲ್ಲಿ ತ್ರಿವರ್ಣ ಧ್ವಜವನ್ನು ಧ್ವಜಾರೋಹಣ ಮಾಡಲಾಗುವುದು. ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮದಲ್ಲಿ ಜೋಡಿಸುವ ನಿಟ್ಟಿನಲ್ಲಿ ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ಮಾಹಿತಿ ನೀಡಲು ಸೂಚಿಸಲಾಗಿದೆ ಎಂದರು.

ಸಭೆಯಲ್ಲಿ ನೂತಬವಾಗಿ ಸರಕಾರದಿಂದ ಉಳ್ಳಾಲ ತಾಲೂಕಿಗೆ ನಿಯೋಜಿಸಲ್ಪಟ್ಟಿರುವ ಉಸ್ತುವಾರಿ ಅಧಿಕಾರಿ ಪ್ರಜ್ಞಾ ಅಮ್ಮೆಂಬಳ, ತಹಶೀಲ್ದಾರ್ ಬಿ.ಎ. ಪುಟ್ಟರಾಜು, ಕಾರ್ಯನಿರ್ವಹಣಾಧಿಕಾರಿ ಶೈಲಾ ಕಾರಗಿ, ಉಳ್ಳಾಲ ನಗರಸಭಾ ಕಮಿಷನರ್ ವಾಣಿ ವಿ. ಆಳ್ವ, ಸೋಮೇಶ್ವರ ಪುರಸಭಾ ಮುಖ್ಯಾಧಿಕಾರಿ ಮತ್ತಡಿ, ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಾಲಿನಿ, ತಾಲೂಕು ಆರೋಗ್ಯ ಅಧಿಕಾರಿ ಡಾ| ಸುಜಯ್ ಭಂಡಾರಿ,, ಸಮಾಜ ಕಲ್ಯಾಣ ಅಧಿಕಾರಿ ಸುನಿತಾ, ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ವೀಣಾ, ತೋಟಗಾರಿಕಾ ಇಲಾಖೆಯ ಜಾಯ್ ಪ್ರದೀಪ್ ಡಿ.ಸೋಜಾ, ಕೆ. ಪ್ರವೀಣ್, ಪೊಲೀಸ್ ಇಲಾಖೆ, ಪಿಎಸ್‍ಐ, ಲೋಕೋಪ ಯೋಗಿ ಇಲಾಖೆಯ ಅಧಿಕಾರಿಗಳಾದ ಜಯಪ್ರಕಾಶ್ ಸಿ. ದಾಸ್‍ಪ್ರಕಾಶ್, ಮೆಸ್ಕಾಂನ ನಿತೇಶ್ ಹೊಸಗದ್ದೆ, ವಿನೋದ್, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮಂಜುನಾಥ್ ಆರ್., ಶಿಕ್ಷಣ ಇಲಾಖೆಯ ವಿಷ್ಣ್ಣು ನಾರಾಯಣ ಹೆಬ್ಬಾರ್, ಪ್ರಶಾಂತ್ ಕೆ.ಎಸ್., ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಆಡಳಿತ ಅಧಿಕಾರಿಗಳು, ಉಳ್ಳಾಲ ತಾಲೂಕು ಕಂದಾಯ ಇಲಾಖೆಯ ಉಪತಹಶೀಲ್ದಾರ್ ಬಿ. ನವನೀತ ಮಾಳವ, ಕಂದಾಯ ನಿರೀಕ್ಷಕ ಪ್ರಮೋದ್ ಕುಮಾರ್, ಎಡಿಎಂ ಕಿರಣ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X