Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ...

ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ತ್ವರಿತವಾಗಲಿ: ದ.ಕ. ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ23 Jan 2024 7:50 PM IST
share
ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ತ್ವರಿತವಾಗಲಿ: ದ.ಕ. ಜಿಲ್ಲಾಧಿಕಾರಿ

ಮಂಗಳೂರು: ಜಿಲ್ಲೆಯ ಬ್ಲೂಫ್ಲಾಗ್ ಬೀಚ್‌ನ ಬಗ್ಗೆ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿಯ ಕೊರತೆ ಇದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದ್ದಾರೆ.

ತಮ್ಮ ಕಚೇರಿ ಸಭಾಂಗಣದಲ್ಲಿ ಅವರು ಸೋಮವಾರ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ವತಿಯಿಂದ ಮಂಗಳೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಸಭೆಯಲ್ಲಿ ಮಾತನಾಡಿದರು.

ಈಗಾಗಲೇ ಸ್ಮಾರ್ಟ್‌ಸಿಟಿ ಆಗಿ ರೂಪುಗೊಳ್ಳುತ್ತಿರುವ ಮಂಗಳೂರಿನಲ್ಲಿ ಪ್ರವಾಸೋದ್ಯಮವು ಅತ್ಯಂತ ಮುಖ್ಯವಾದ ಭಾಗ ವಾಗಿದ್ದು, ನಗರದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸುವಂತಹಲವಾರು ಕೆಲಸ ಕಾರ್ಯಗಳು ನಡೆಯುತ್ತಿದೆ, ಇವುಗಳಲ್ಲಿ ಬೀಚ್ ಪ್ರವಾಸೋದ್ಯಮ ಬಹಳ ಮಹತ್ವಪಾತ್ರ ಹೊಂದಿದೆ ಎಂದರು.

ಮಂಗಳೂರಿನ ತಣ್ಣೀರುಬಾವಿ ಸಮುದ್ರ ಕಿನಾರೆಯೂ ಬ್ಲೂಫ್ಲಾಗ್ ಬೀಚ್ ಆಗಿ ರೂಪುಗೊಂಡಿದೆ, ಆದರೆ ತಣ್ಣೀರು ಬಾವಿ ಬ್ಲೂಫ್ಲಾಗ್ ಬೀಚ್‌ನ ಬಗ್ಗೆ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಯಾವುದೇ ಮಾಹಿತಿ ಇಲ್ಲದಿರುವುದರಿಂದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ, ಆದ್ದರಿಂದ ಬೀಚ್‌ನ ಮುಖ್ಯದ್ವಾರ ಹಾಗೂ ನಗರದಲ್ಲಿ ಜನದಟ್ಟಣೆ ಇರುವಂತಹ ಪ್ರದೇಶಗಳಲ್ಲಿ ಅತ್ಯಾಕರ್ಷಕವಾದ ನಾಮಫಲಕವನ್ನು ಅಳವಡಿಸುವಂತೆ ಹಾಗೂ ಕರಾವಳಿಯ ಪ್ರವಾಸೋದ್ಯಮವನ್ನು ಇನ್ನಷ್ಟು ಜನರಿಗೆ ತಲುಪುವಂತೆ ಮಾಡಲು ಸಾಮಾಜಿಕ ಜಾಲತಾಣಗಳಲ್ಲಿ, ವೆಬ್‌ಸೈಟ್ ಗಳಲ್ಲಿ ಪ್ರವಾಸೋದ್ಯಮ ಸ್ಥಳಗಳ ಕುರಿತು ಮಾಹಿತಿ ಹಾಗೂ ಛಾಯಾಚಿತ್ರಗಳನ್ನು ಒಳಗೊಂಡಂತೆ ಸಂಪೂರ್ಣ ಚಿತ್ರಣವನ್ನು ರೂಪಿಸುವ ಸಲುವಾಗಿ ಸಾಮಾಜಿಕ ಜಾಲತಾಣ, ವೆಬ್‌ಸೈಟ್‌ಗಳಲ್ಲಿ ಪರಿಣತಿ ಹೊಂದಿರುವವರನ್ನು ಸಂಪರ್ಕಿಸಿ ಅವರಿಂದ ಆಕರ್ಷಕವಾಗಿ ವಿನ್ಯಾಸಗೊಳಿಸು ವಂತೆ ಸೂಚಿಸಿದರು.

ಪ್ರವಾಸೋದ್ಯಮದ ಬಗೆಗಿನ ಹಲವಾರು ಯೋಜನೆಗಳು ನಿಧಾನ ಗತಿಯಲ್ಲಿ ನಡೆಯುತ್ತಿದೆ. ಆದಷ್ಟು ಬೇಗ ಎಲ್ಲಾ ರೀತಿಯ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಗಳು ನಡೆಯಬೇಕು. ಇದೀಗ ಪ್ರವಾಸೋದ್ಯಮದ ಸಮಯವಾಗಿದ್ದು ಹಲವಾರು ಪ್ರವಾಸಿಗರು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಅಲ್ಲದೆ ಈಗ ಮಾಲ್ಡೀವ್ಸ್ ಲಕ್ಷದ್ವೀಪದ ವಿಷಯವಾಗಿ ಸ್ಥಳೀಯ ಬೀಚ್‌ಗಳ ಹೆಸರು ಕೂಡ ಕೇಳಿ ಬರುತ್ತಿದ್ದು, ಆದಷ್ಟು ಬೇಗ ಅಭಿವೃದ್ಧಿ ಕಾರ್ಯಗಳು ಮುಗಿಯಬೇಕು ಹಾಗೂ ಪ್ರವಾಸಿಗರನ್ನು ಕರಾವಳಿಯತ್ತ ಸೆಳೆಯುವಂತಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X