Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲೆಯಲ್ಲಿ ಸುಡುಮದ್ದು ತಯಾರಿಕಾ...

ದ.ಕ. ಜಿಲ್ಲೆಯಲ್ಲಿ ಸುಡುಮದ್ದು ತಯಾರಿಕಾ ಘಟಕಗಳ ಪರವಾನಿಗೆ ತಾತ್ಕಾಲಿಕ ಅಮಾನತು: ದಂಡಾಧಿಕಾರಿ ಡಾ. ಆನಂದ್

ವಾರ್ತಾಭಾರತಿವಾರ್ತಾಭಾರತಿ29 Jan 2024 9:45 PM IST
share
ದ.ಕ. ಜಿಲ್ಲೆಯಲ್ಲಿ ಸುಡುಮದ್ದು ತಯಾರಿಕಾ ಘಟಕಗಳ ಪರವಾನಿಗೆ ತಾತ್ಕಾಲಿಕ ಅಮಾನತು: ದಂಡಾಧಿಕಾರಿ ಡಾ. ಆನಂದ್

ಮಂಗಳೂರು: ಬೆಳ್ತಂಗಡಿ ತಾಲೂಕಿನ ವೇಣೂರು ಗೋಳಿಯಂಗಡಿ ಸಮೀಪದ ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡ್ಯಾರು ಎಂಬಲ್ಲಿ ಸುಡುಮದ್ದು ತಯಾರಿಕಾ ಘಟಕದಲ್ಲಿ ಜ.28ರಂದು ಸಂಭವಿಸಿದ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟ ಬೆನ್ನೆಲ್ಲೇ ದ.ಕ.ಜಿಲ್ಲಾ ದಂಡಾಧಿಕಾರಿ ಡಾ. ಆನಂದ್ ಕೆ ಅವರು ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳಲ್ಲಿ ಅಗ್ನಿ ಅನಾಹುತಗಳನ್ನು ತಪ್ಪಿಸಲು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಹಾಗೂ ತಾತ್ಕಾಲಿಕವಾಗಿ ಪರವಾನಿಗೆ ಅಮಾನುತುಗೊಳಿಸುವ ಆದೇಶ ಹೊರಡಿಸಿದ್ದಾರೆ.

Explosive Act 1984 ಮತ್ತು Explosive Rules 2008ರ ನಿಯಮಾವಳಿ 107 ರಂತೆ ಸುಡುಮದ್ದು ತಯಾರಿಕಾ ಘಟಕಗಳಿಗೆ ನಮೂನೆ ಎಲ್‌ಇ - 1 ರಲ್ಲಿ ಪರವಾನಿಗೆಗಳನ್ನು ಮಂಜೂರು ಮಾಡಿದ್ದು, ಜಿಲ್ಲೆಯಲ್ಲಿ ಪರವಾನಿಗೆ ಪಡೆದುಕೊಂಡ ಅಧಿಕೃತ ತಯಾರಿಕಾ ಘಟಕಗಳಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶ ಹಾಗೂ ಸರಕಾರದ ನಿರ್ದೇಶನ ಮತ್ತು ಮಾರ್ಗಸೂಚಿಗಳಂತೆ ಪಟಾಕಿ ವ್ಯವಹಾರ ಮಾಡುತ್ತಿರುವುದನ್ನು ನಿಯಂತ್ರಿಸಲು ಮತ್ತು ಪಟಾಕಿಗಳನ್ನು ತಯಾರಿಕೆ ಮಾಡುವ ಸಂದರ್ಭದಲ್ಲಿ ಅಗ್ನಿ ಅನಾಹುತ ಸಂಭವಿಸುವುದನ್ನು ತಡೆಗಟ್ಟಲು ಸಲುವಾಗಿ ಮರು ಪರಿಶೀಲನೆ ಮಾಡಲು ಈ ಆದೇಶ ನೀಡಲಾಗಿದೆ.

ಸ್ಫೋಟಕ ನಿಯಮಗಳು 2008 ಅಧಿನಿಯಮ 40 ರಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕವಾಗಿ ನಿರ್ಬಂಧಿಸಿ, ಮುಂದಿನ ಆದೇಶದವರೆಗೆ ಅಮಾನತಿನಲ್ಲಿರಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಮಂಗಳೂರು ಮತ್ತು ಪುತ್ತೂರು ಉಪವಿಭಾಗ ಅಧಿಕಾರಿ ಅವರಿಗೆ ಜಿಲ್ಲಾಧಿಕಾರಿ ಡಾ. ಆನಂದ್ ಕೆ ನಿರ್ದೇಶನ ನೀಡಿದ್ದಾರೆ.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X