Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಾಣಿಜ್ಯ ಮಾರುಕಟ್ಟೆಯ ಏಲಂ...

ವಾಣಿಜ್ಯ ಮಾರುಕಟ್ಟೆಯ ಏಲಂ ಪ್ರಕ್ರಿಯೆಯಲ್ಲಿ ಗೊಂದಲ: ಆಕ್ರೋಶಿತ ಕೌನ್ಸಿಲರ್ ಗಳಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ3 Feb 2024 9:04 PM IST
share
ವಾಣಿಜ್ಯ ಮಾರುಕಟ್ಟೆಯ ಏಲಂ ಪ್ರಕ್ರಿಯೆಯಲ್ಲಿ ಗೊಂದಲ: ಆಕ್ರೋಶಿತ ಕೌನ್ಸಿಲರ್ ಗಳಿಂದ ಪ್ರತಿಭಟನೆ

ಉಳ್ಳಾಲ: ಉಳ್ಳಾಲ ನಗರಸಭೆಯ ನಗರೋತ್ಥಾನ -3 ರಡಿ ತೊಕ್ಕೊಟ್ಟು ಒಳಪೇಟೆಯಲ್ಲಿ ನವೀಕರಣಗೊಂಡ ವಾಣಿಜ್ಯ ಮಾರುಕಟ್ಟೆಯ ಏಲಂ ಪ್ರಕ್ರಿಯೆ ಶನಿವಾರ ನಡೆದಿದೆ. ಈ ಮಾರುಕಟ್ಟೆ ಯ ಸಾರ್ವಜನಿಕ ಬಹಿರಂಗ ಏಲಂ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ, ಎಸ್ಡಿಪಿಐ, ಜೆಡಿಎಸ್ ನಗರ ಸದಸ್ಯರು ಹರಾಜನ್ನು ತಡೆದಿದ್ದಾರೆ.

ಈ ವೇಳೆ ವೀಕ್ಷಕರಾಗಿದ್ದ ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಸೂಚನೆಯಂತೆ ಪೊಲೀಸರು ನಗರ ಸಭೆ ಸದಸ್ಯರನ್ನು ಸಭೆಯಿಂದ ಹೊರಗೆ ಕಳುಹಿಸಿದ್ದು, ಆಕ್ರೋಶಿತ ಕೌನ್ಸಿಲರ್ ಗಳು ಉಳ್ಳಾಲ ನಗರಸಭೆ ಪೌರಾಯುಕ್ತೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಶನಿವಾರ ಬೆಳಗ್ಗೆ ಉಳ್ಳಾಲ ನಗರಸಭೆ ಸಭಾಂಗಣದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಬಿಜೆಪಿ ನಗರ ಸದಸ್ಯೆಯೊಬ್ಬರು ನನ್ನ ಕ್ಷೇತ್ರ ವ್ಯಾಪ್ತಿಯ ಮಾರುಕಟ್ಟೆಯ ದಿಢೀರ್ ಹರಾಜು ಪ್ರಕ್ರಿಯೆ ಬಗ್ಗೆ ನನಗೆ ನಿನ್ನೆ ಸಂಜೆ ವಿಚಾರ ತಿಳಿದಿದೆ. ಈ ಹರಾಜಿನಲ್ಲಿ ಪಾರದರ್ಶಕತೆ ಇಲ್ಲ. ಹಣ ನೀಡಿದವರಿಗೆ 16 ಅಂಗಡಿಗಳನ್ನು ಮೀಸಲಿರಿಸಿದ್ದು ಹರಾಜನ್ನು ತಡೆಯುವಂತೆ ಸಹಾಯಕ ಆಯುಕ್ತರಲ್ಲಿ ಆಗ್ರಹಿಸಿದರು. ಸಭೆಯಲ್ಲಿದ್ದ ಜೆಡಿಎಸ್,ಎಸ್ಡಿಪಿಐ ನಗರ ಸಭೆ ಸದ ಸ್ಯರೂ ಹರಾಜನ್ನು ತಡೆಯುವಂತೆ ಒತ್ತಾಯಿಸಿ ನಗರಸಭೆಗೆ ಧಿಕ್ಕಾರ ಕೂಗಿದ್ದಾರೆ‌. ಈ ವೇಳೆ ಸಹಾಯಕ ಆಯುಕ್ತರು ಧಿಕ್ಕಾರ ಕೂಗಿದ ಕೌನ್ಸಿಲರ್ ಗಳನ್ನು ಹೊರಗೆ ಕಳುಹಿಸಿದ್ದು, ಆಕ್ರೋಶಿತ ನಗರ ಸಭೆ ಸದಸ್ಯರು ನಗರಸಭೆ ಕಚೇರಿ ಗೇಟಿನ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿ ನಗರಸಭೆಯ ಪ್ರಭಾರ ಪೌರಾಯುಕ್ತೆ ವಾಣಿ ಆಳ್ವ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಈ ವೇಳೆ ನಗರ ಸದಸ್ಯರೊಬ್ಬರು ಮಾತನಾಡಿ 2023 ರ ಜನವರಿ 10 ರಂದು ಮಾರುಕಟ್ಟೆಯನ್ನು ಹರಾಜು ಮಾಡು ವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದರು. ಹರಾಜಲ್ಲಿ ಭಾಗವಹಿಸಲು ಅನೇಕ ಮಂದಿ ತಲಾ 500 ರೂ. ಕಟ್ಟಿದ್ದರು. ಅಂದಿನ ಹರಾಜು ತಡೆದದ್ದು ಏಕೆ?ಜನರು ಕಟ್ಟಿದ ಹಣ ಎಲ್ಲಿ ಹೋಯಿತು, ಈಗ ದಿಢೀರನೆ ಹರಾಜು ನಡೆಸಿದ ಉದ್ದೇಶ ಏನು ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X