Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಜಯ - ವಿಜಯ ಜೋಡುಕರೆ ಕಂಬಳ...

ಮಂಗಳೂರು: ಜಯ - ವಿಜಯ ಜೋಡುಕರೆ ಕಂಬಳ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ11 Feb 2024 11:50 PM IST
share
ಮಂಗಳೂರು: ಜಯ - ವಿಜಯ ಜೋಡುಕರೆ ಕಂಬಳ ಸಮಾರೋಪ

ಮಂಗಳೂರು, ಫೆ.11: ಜಪ್ಪಿನಮೊಗರುವಿನಲ್ಲಿ ನಡೆದ ಹದಿನಾಲ್ಕನೇ ವರ್ಷದ ಜಯ - ವಿಜಯ ಜೋಡುಕರೆ ಕಂಬಳ ಕೂಟದಲ್ಲಿ 138 ಜೊತೆ ಕೋಣಗಳು ಪ್ರಶಸ್ತಿಗಾಗಿ ಸೆಣಸಾಡಿತ್ತು.

ಕನೆಹಲಗೆ 6, ಅಡ್ಡಹಲಗೆ 5, ಹಗ್ಗ ಹಿರಿಯ 13, ನೇಗಿಲು ಹಿರಿಯ 28, ಹಗ್ಗ ಕಿರಿಯ 16 , ನೇಗಿಲು ಕಿರಿಯ 70 ಭಾಗಹಿಸಿದ್ದವು.

ಫಲಿತಾಂಶ ಇಂತಿವೆ:

ಕನೆಹಲಗೆ: ( ಸಮಾನ ಬಹುಮಾನ ) ಬೋಳಾರ ತ್ರಿಶಾಲ್ ಕೆ ಪೂಜಾರಿ, (ಹಲಗೆ ಮುಟ್ಟಿದವರು ಬೈಂದೂರು ಮಹೇಶ್ ಪೂಜಾರಿ ) ಬಾರ್ಕೂರು ಶಾಂತಾರಾಮ ಶೆಟ್ಟಿ (ಹಲಗೆ ಮುಟ್ಟಿದವರು ತೆಕ್ಕಟ್ಟೆ ಸುಧೀರ್ ದೇವಾಡಿಗ), ವಾಮಂಜೂರು ತಿರುವೈಲುಗುತ್ತು ಪ್ರವೀಣ್ ಚಂದ್ರ ಆಳ್ವ(ಹಲಗೆ ಮುಟ್ಟಿದವರು ಮಂದಾರ್ತಿ ಕೊಕ್ಕರ್ಣೆ ಸುರೇಶ್ ), ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ (ಹಲಗೆ (ಮುಟ್ಟಿದವರು ಬೈಂದೂರು ರಾಘವೇಂದ್ರ ಪೂಜಾರಿ), ಕಲ್ಲಿಮಾರ್ ಹೊಸಮನೆ ಪ್ರದ್ಯುಮ್ನ ರಾಜಾರಾಮ್ ರೈ (ಹಲಗೆ ಮುಟ್ಟಿದವರು ಉಲ್ಲೂರು ಕಂದಾವರ ಗಣೇಶ್), ಇಚ್ಲಂಗೋಡು ಗಡುಪಾಡಿ ಮನೆ ಪ್ರೇಮನಾಥ್ ಪೆರ್ಗಡೆ (ಹಲಗೆ ಮುಟ್ಟಿದವರು ಬೈಂದೂರು ಭಾಸ್ಕರ ದೇವಾಡಿಗ)

ಅಡ್ಡ ಹಲಗೆ: ಪ್ರಥಮ: ನಾರಾವಿ ಯುವರಾಜ್ ಜೈನ್ (ಹಲಗೆ ಮುಟ್ಟಿದವರು: ಭಟ್ಕಳ ಹರೀಶ್),

ದ್ವಿತೀಯ: ಪೆರಿಯಾವು ಗುತ್ತು ನವೀನ್ಚಂದ್ರ ಗಟ್ಟಿಯಾಳ್ (ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ)

ಹಗ್ಗ ಹಿರಿಯ: ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ ಎ (ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ), ದ್ವಿತೀಯ: ಕೂಳೂರು ಪೊಯ್ಯೆಲು ಪಿ.ಆರ್.ಶೆಟ್ಟಿ (ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ)

ಹಗ್ಗ ಕಿರಿಯ:ಪ್ರಥಮ: ನೂಜಿಪ್ಪಾಡಿ ಚಂದ್ರಶೇಖರ ಹೊಳ್ಳ ಬಿ (ಓಡಿಸಿದವರು: ಬೈಂದೂರು ಮಂಜುನಾಥ ಗೌಡ) ದ್ವಿತೀಯ: ಸುರತ್ಕಲ್ ಪಾಂಚಜನ್ಯ ಯೋಗಿಶ್ ಪೂಜಾರಿ ಬಿ(ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್)

ನೇಗಿಲು ಹಿರಿಯ: ಪ್ರಥಮ: ವರಪಾಡಿ ಬಡಗುಮನೆ ದಿವಾಕರ ಚೌಟ (ಓಡಿಸಿದವರು: ಪಟ್ಟೆ ಗುರುಚರಣ್), ದ್ವಿತೀಯ: ಬೋಳದಗುತ್ತು ಸತೀಶ್ ಶೆಟ್ಟಿ ಎ(ಓಡಿಸಿದವರು: ನತೀಶ್ ಬಾರಾಡಿ).

ನೇಗಿಲು ಕಿರಿಯ: ಪ್ರಥಮ: ಉಡುಪಿ ಕೊರಂಗ್ರಪಾಡಿ ಪಡುಮನೆ ವೀರ್ ಕರ್ಣ ಪ್ರಭಾಕರ ಹೆಗ್ಡೆ (ಓಡಿಸಿದವರು: ಸರಪಾಡಿ ಧನಂಜಯ ಗೌಡ), ದ್ವಿತೀಯ: ಉಡುಪಿ ಬ್ರಹ್ಮಗಿರಿ ಪ್ರಥಮ್ ಗಣನಾಥ ಹೆಗ್ಡೆ ಎ (ಓಡಿಸಿದವರು: ಉಜಿರೆ ಹೊಸಮನೆ ಸ್ಪಂದನ್ ಶೆಟ್ಟಿ)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X