Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ನೂತನ...

ಉಳ್ಳಾಲ ಬ್ಲಾಕ್ ಕಾಂಗ್ರೆಸ್ ನೂತನ ಕಾರ್ಯಾಲಯ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ15 Feb 2024 8:54 PM IST
share
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ನೂತನ ಕಾರ್ಯಾಲಯ ಉದ್ಘಾಟನೆ

ತೊಕ್ಕೊಟ್ಟು: ಉಳ್ಳಾಲ ಬ್ಲಾಕ್ ಕಾಂಗ್ರೆಸ್ ನ ನೂತನ ಕಚೇರಿಯು ತೊಕ್ಕೊಟ್ಟು ಗ್ರಾಂಡ್ ಸಿಟಿ ಕಟ್ಟಡದ ಮೇಲಂತಸ್ತಿ ನಲ್ಲಿ ಗುರುವಾರ ಉದ್ಘಾಟನೆಗೊಂಡಿತು.

ಮಾಜಿ ಮೂಡಾ ಹಾಗೂ ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಕೋಡಿಜಾಲ್ ಉದ್ಘಾಟನೆ‌ ನೆರವೇರಿ ಸಿದರು. ಪೂಜಾ ಕಾರ್ಯವನ್ನು ನಾಗಬ್ರಹ್ಮ ಅನ್ನಪೂರ್ಣೇಶ್ವರಿ ಕ್ಷೇತ್ರದ ಧರ್ಮದರ್ಶಿಗಳುಬಭಾಸ್ಕರ್ ಐತಾಲ್, ಚೆಂಬು ಗುಡ್ಡೆ ಜುಮ್ಮಾ ಮಸ್ಜಿದ್ ಖತೀಬರಾದ‌ ಉಸ್ತಾದ್ ಅಫೀಝ್ ಅಬ್ದುರಹ್ಮಾನ್ ಸಖಾಫಿ, ಸಂತ ಇಗರ್ಜಿ ಚೆಂಬುಗುಡ್ಡೆ ಚರ್ಚ್ ನ ಧರ್ಮಗುರುಗಳಾದ ಫಾದರ್ ಎಡ್ವರ್ಡ್ ಎಸ್ ಅವರು ಶುಭಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ಅವರು ವಹಿಸಿ ಮಾತನಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಮತಾ ಗಟ್ಟಿ, ಶ್ರೀ ಪದ್ಮರಾಜ್, ಉಳ್ಳಾಲ ಬ್ಲಾಕ್ ವೀಕ್ಷಕರಾದ ಟಿ.ಕೆ ಸುಧೀರ್, ಮುಖಂಡರಾದ ಮಹಮ್ಮದ್ ಮೋನು ಚಂದ್ರಿಕಾ ರೈ,ಮುಸ್ತಫಾ ಅಬ್ದುಲ್ಲಾ, ಫಾರೂಕ್ ಉಳ್ಳಾಲ್, ಹರ್ಷರಾಜ್ ಮುದ್ಯ,

ಸುರೇಖಾ ಚಂದ್ರಹಾಸ್, ಎನ್ ಎಸ್ ಕರೀಮ್, ಸುರೇಶ್ ಭಟ್ನಗರ್, ರವಿರಾಜ್ ಶೆಟ್ಟಿ ಬೆಲ್ಮ, ದೇವಕಿ ಉಳ್ಳಾಲ್, ಪಕ್ಷದ ವಕ್ತಾರರಾದ ದಿನೇಶ್ ಕುಂಪಲ, ಅಭಿಷೇಕ್ ಉಳ್ಳಾಲ್, ಮುಸ್ತಫ ಹರೇಕಳ, ಪದ್ಮಾವತಿ ಪೂಜಾರಿ, ಪ್ರಧಾನ ಕಾರ್ಯ ದರ್ಶಿಗಳಾದ ಕೆ ಅಚ್ಚುತ್ ಕೊಣಾಜೆ, ರಶೀದ್ ಯೂಸುಫ್ ಕೋಡಿ, ಜೆಸಿಂತಾ ಮೆಂಡೋನ್ಸ, ಮನ್ಸೂರ್ ಉಳ್ಳಾಲ್, ಸತ್ತಾರ್ ತಲಪಾಡಿ, ಪ್ರಭಾವತಿ ಶೆಟ್ಟಿ ಕೋಟೆಕಾರ್, ಸೇವಾ ದಳದ ಪ್ರಮುಖರಾದ ನಾಗೇಶ್ ಶೆಟ್ಟಿ, ಬಿಎಸ್ ಹಸನಬ್ಬ, ಡೆನ್ನಿಸ್ ಡಿ ಸೋಜ, ಸುಹಾಸಿನಿ ಬಬ್ಬುಕಟ್ಟೆ,ಝಕರಿಯಾ ಮಲಾರ್, ನಗರ ಸಭೆ ಕೌನ್ಸಿಲರ್ ಗಳಾದ ವೀಣಾಶಾಂತಿ ಡಿಸೋಜ, ಸ್ವಪ್ನ ಹರೀಶ್,ಯು ಇಸ್ಮಾಯಿಲ್, ಬ್ಲಾಕ್ ಕೋಶಾಧಿಕಾರಿ ಶೌಕತ್ ಅಲಿ ಅಸೈಗೋಳಿ, ವಲಯ ಕಾಂಗ್ರೆಸ್ ಅಧ್ಯಕ್ಷರುಗಳಾದ ಯೂಸುಫ್ ಬಾವ ಬೆಲ್ಮ, ತಲಪಾಡಿ ಖಾದರ್, ಸುಕುಮಾರಗಟ್ಟಿ, ಕೋಟೆಕಾರ್, ಶ್ರೀಧರ್ ಆಳ್ವ ಸೋಮೇಶ್ವರ, ಮೊಹಮ್ಮದ್ ಬೋಳಿಯರ್, ಬಶೀರ್ ಉಂಬುದ ಹರೇಕಳ, ಬ್ಲಾಕ್ ಮುಂಚೂಣಿ ಘಟಕಗಳ ಅಧ್ಯಕ್ಷರುಗಳಾದ ಪುರುಷೋತ್ತಮ ಶೆಟ್ಟಿ, ಓಲ್ವಿನ್ ಡಿಸೋಜ, ರೂಪೇಶ್ ಭಟ್ನಗರ, ಯುವ ಕಾಂಗ್ರೆಸ್ ನ ರಶೀದ್ ಕೋಡಿ, ವಿಶಾಲ್ ಕೊಲ್ಯ, ಪ್ರೇಮ್ ನಾಥ್, ಧನಂಜಯ್, ಝಿಯಾದ್ ಮುಕ್ಕಚೇರಿ, ರಾಜಬಂಡಸಾಲೆ ಉಪಸ್ಥಿತರಿದ್ದರು.

ಬ್ಲಾಕ್ ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ರವರು ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ಎ.ಕೆ ಅಬ್ದುಲ್ ರಹಿಮಾನ್ ಕೋಡಿಜಾಲ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X