Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೈವಚಾಕರಿ ನಡೆಸುವವರಿಗೂ ಅರ್ಚಕರ...

ದೈವಚಾಕರಿ ನಡೆಸುವವರಿಗೂ ಅರ್ಚಕರ ಸವಲತ್ತುಗಳು; ತುಳುನಾಡಿಗೆ ಸಂದ ಗೌರವ: ದಿನೇಶ್‌ ಕುಂಪಲ

ವಾರ್ತಾಭಾರತಿವಾರ್ತಾಭಾರತಿ23 Feb 2024 7:22 PM IST
share
ದೈವಚಾಕರಿ ನಡೆಸುವವರಿಗೂ ಅರ್ಚಕರ ಸವಲತ್ತುಗಳು; ತುಳುನಾಡಿಗೆ ಸಂದ ಗೌರವ: ದಿನೇಶ್‌ ಕುಂಪಲ

ಉಳ್ಳಾಲ: ಕೇರಳ ಮಾದರಿಯಲ್ಲಿ ಜಿಲ್ಲೆಯ ದೈವಸ್ಥಾನದ ದೈವ ಚಾಕರಿ ವರ್ಗದವರಿಗೆ ಧಾರ್ಮಿಕ ದತ್ತಿ ಇಲಾಖೆಗೆ ಒಳ ಪಟ್ಟ ದೇವಸ್ಥಾನಗಳಲ್ಲಿ ಅರ್ಚಕರಿಗೆ ಸಿಗುವಂತಹ ಸೌಲಭ್ಯಗಳು ಮುಂದಿನ ದಿನಗಳಲ್ಲಿ ಸಿಗಲಿದ್ದು, ಫೆ.20ರ ಅಧಿವೇಶನ ದಲ್ಲಿ ಸ್ಪೀಕರ್‌ ಖಾದರ್‌ ಅವರ ಮತುವರ್ಜಿಯಂತೆ ಹಲವು ವರ್ಷಗಳ ಬೇಡಿಕೆ ಕಾರ್ಯಗತಗೊಂಡಿದೆ, ಇದು ತುಳುನಾಡಿನ ಜನತೆಗೆ ಸಂದ ಗೌರವವಾಗಿದೆ ಎಂದು ದಿನೇಶ್‌ ಕುಂಪಲ ಹೇಳಿದ್ದಾರೆ.

ತೊಕ್ಕೊಟ್ಟು ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ರಾಜ್ಯ ಸರಕಾರ ಫೆ.20ರ ಕಲಾಪದಲ್ಲಿ ಮಹತ್ವದ ಕಾರ್ಯಕ್ರಮ ಜಾರಿ ಮಾಡಿದೆ. ದೇವಾಲಯ, ದೈವಸ್ಥಾನಗಳಲ್ಲಿ ಇರುವ ಕೆಲವು ಸಮಸ್ಯೆಗಳಿಗೆ ತಿದ್ದುಪಡಿ ತಂದಿದೆ. ದೈವ ಚಾಕರಿ ಮಾಡುವವರಿಗೆ ವಿಶೇಷ ಒತ್ತು ನೀಡಿ, ಅರ್ಚಕರಿಗೆ ಇರುವ ಸ್ಥಾನಮಾನ, ಸಂಭಾವನೆ, ಗೌರವಧನ ದೈವ ಚಾಕರಿ ಮಾಡುವವರಿಗೂ ಮುಂದಿನ ದಿನಗಳಲ್ಲಿ ಸಿಗಲಿದೆ. ಪರಂಪರಾಗತವಾಗಿ ದೈವಸ್ಥಾನದ ಬಳೆ, ಬಟ್ಟೆ ಹಾಕದೆ ಆಚಾರಪಟ್ಟವರು ಸೇವೆ ನಡೆಸಿಕೊಂಡು ಬರುತ್ತಿದ್ದಾರೆ. ಇವರಿಗೆ ಸಣ್ಣ ಸಂಭಾವನೆ ಮಾತ್ರ ಸಿಗುತಿತ್ತು. ಈ ಕುರಿತು ಅಂದು ಶಾಸಕರಾಗಿದ್ದ ಯು.ಟಿ ಖಾದರ್‌ ಅವರು ಕೇರಳ ಮಾದರಿಯಲ್ಲಿ ದೈವಚಾಕರಿ ನಡೆಸುವವರಿಗೂ ಸರಕಾರ ಸವಲತ್ತುಗಳನ್ನು ನೀಡಬೇಕೆಂದು ಅಂದಿನ ಸರಕಾರದ ಗಮನ ಸೆಳೆದಿದ್ದರು. ಇದೀಗ ಧಾರ್ಮಿಕ ದತ್ತಿ ಸಚಿವರಾದ ರಾಮಲಿಂಗರೆಡ್ಡಿ ದೇವಸ್ಥಾನಗಳ ಕುರಿತು ಪ್ರಸ್ತಾಪವನ್ನು ಅಧಿವೇಶನದಲ್ಲಿ ಇಡುತ್ತಿ ದ್ದಂತೆ, ತುಳುನಾಡಿನ ದೈವ ಚಾಕರಿಯವರ ವಿಚಾರವನ್ನು ಮುಂದಿಟ್ಟಿರುವುದು ಹಿಂದುಳಿದ ವರ್ಗ ಸೇರಿದಂತೆ ತುಳು ನಾಡಿನ ಸಮಸ್ತ ಜನರಿಗೆ ಕೊಟ್ಟಂತಹ ಸಂತಸದ ವಿಚಾರವಾಗಿದೆ. ಎ ಗ್ರೇಡ್‌ ದೇವಸ್ಥಾನಗಳಲ್ಲಿ ಸಹಾಯಕ ಆಯುಕ್ತರಿಗೆ ರೂ. 25 ಲಕ್ಷ ಸೀಮಿತವಿದ್ದ ಖರ್ಚನ್ನು ರೂ.1 ಕೋಟಿವರೆಗೆ ಬಿಡುಗಡೆಗೊಳಿಸುವ ಅವಕಾಶ, ಜಿಲ್ಲಾಧಿಕಾರಿಗಳಿಗೂ ಆಯಾಯ ದೇವಸ್ಥಾನ, ದೈವಸ್ಥಾನಗಳ ಅಭಿವೃದ್ಧಿಗೆ ರೂ.1 ಕೋಟಿಯಿಂದ ರೂ. 5 ಕೋಟಿವರೆಗೂ ಖರ್ಚು ಮಾಡುವ ಅವಕಾಶವನ್ನು ತಿದ್ದುಪಡಿ ಮಾಡಲಾಗಿದೆ.

ಸಿ ಗ್ರೇಡ್‌ ದೇವಸ್ಥಾನಗಳಿಗೂ ಈ ಮೂಲಕ ಅನುದಾನ ಸಿಗಲಿದೆ. ರೂ. 5,000 ದಿಂದ 50,000 ಅರ್ಚಕರ ಮಕ್ಕಳ ವಿದ್ಯಾಭ್ಯಾಸದ ಖರ್ಚಿಗೆ ಸ್ಕಾಲರ್ ಶಿಪ್ ನೀಡುವ ಕೆಲಸವಾಗಿದೆ.ದೇವಸ್ಥಾನ ಕಟ್ಟಲು, ಮೂರ್ತಿ ಕಟ್ಟುವ ವಿಶ್ವಕರ್ಮ ಸಮಾಜ, ದೇವಸ್ಥಾನದ ಸಂಬಂಧ ಇರಬೇಕು ಅನ್ನುವ ಉದ್ದೇಶದಿಂದ ಎಲ್ಲಾ ಧಾರ್ಮಿಕ ದತ್ತಿಗೆ ಒಳಪಡುವ ಎಲ್ಲಾ ಆಡಳಿತ ಸಮಿತಿಯಲ್ಲಿ ಸಮಾಜದ ಒಬ್ಬರಿಗೆ ಮೀಸಲಾತಿಯನ್ನು ನೀಡಲಾಗಿದೆ.

ಸುದ್ಧಿಗೋಷ್ಠಿಯಲ್ಲಿ ಡಿಸಿಸಿ ಸದಸ್ಯ ಸುರೇಶ್‌ ಭಟ್ನಗರ, ಬ್ಲಾಕ್‌ ಉಪಾಧ್ಯಕ್ಷ ರಮೇಶ್‌ ಶೆಟ್ಟಿ ಬೋಳಿಯಾರು, ಬ್ಲಾಕ್‌ ಇಂಟೆಕ್‌ ಅಧ್ಯಕ್ಷ ವಿಶಾಲ್‌ ಕೊಲ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X