ವ್ಯಕ್ತಿ ನಾಪತ್ತೆ

ಮಂಗಳೂರು: ಬೊಂಡಂತಿಲ ಗ್ರಾಮದ ತಾರಿಗುಡ್ಡೆ ನಿವಾಸಿ ರೋಷನ್ ಅಲ್ಮೇಡಾ (42) ಎಂಬವರು ಬಸ್ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದು, ಫೆಬ್ರವರಿ 27ರಂದು ಬೆಳಗ್ಗೆ 11 ಗಂಟೆಯಿಂದ ಕಾಣೆಯಾಗಿದ್ದಾರೆ.
ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ವ್ಯಕ್ತಿ ಪತ್ತೆಯಾದಲ್ಲಿ ಪೊಲೀಸ್ ಕಂಟ್ರೋಲ್ ರೂಮ್ ಮಂಗಳೂರು ನಗರ 0824-2220800. ಪೊಲೀಸ್ ನಿರೀಕ್ಷಕರು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ 9480805330. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ 0824-2220535 ಸಂಪರ್ಕಿಸುವಂತೆ ಮಂಗಳೂರು ಗ್ರಾಮಾಂತರ ಠಾಣೆಯ ಠಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





