ಕಾಂಗ್ರೆಸ್ ಪ್ರಚಾರ ಸಮಿತಿಗೆ ನೇಮಕ
![ಕಾಂಗ್ರೆಸ್ ಪ್ರಚಾರ ಸಮಿತಿಗೆ ನೇಮಕ ಕಾಂಗ್ರೆಸ್ ಪ್ರಚಾರ ಸಮಿತಿಗೆ ನೇಮಕ](https://www.varthabharati.in/h-upload/2024/04/12/1260170-12-ub-saleem.webp)
ಸಲೀಂ ಯು.ಬಿ
ಮಂಗಳೂರು, ಎ.12: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷರಾಗಿ ಉಳ್ಳಾಲದ ಸಲೀಂ ಯು.ಬಿ. ಅವರನ್ನು ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ನೇಮಿಸಿದ್ದಾರೆ.
ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಕೋಸ್ಟಲ್ ರೆನ್ನ ಮಾಜಿ ಅಧ್ಯಕ್ಷರಾಗಿ, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಮಾಜಿ ಉಪಾಧ್ಯಕ್ಷರಾಗಿ, ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್ನ ಮಾಜಿ ಅಧ್ಯಕ್ಷರಾಗಿ ಯುಬಿ ಸಲೀಂ ಕಾರ್ಯನಿರ್ವಹಿಸಿದ್ದರು.
Next Story