Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಈ ಚುನಾವಣೆಯಲ್ಲಿ ಕೇಂದ್ರ ಸರಕಾರದ...

ಈ ಚುನಾವಣೆಯಲ್ಲಿ ಕೇಂದ್ರ ಸರಕಾರದ ವಿರುದ್ಧ ಜನಾಕ್ರೋಶ ಸ್ಫೋಟಗೊಳ್ಳಲಿದೆ: ವೀರಪ್ಪ ಮೊಯ್ಲಿ

ವಾರ್ತಾಭಾರತಿವಾರ್ತಾಭಾರತಿ21 April 2024 3:42 PM IST
share
ಈ ಚುನಾವಣೆಯಲ್ಲಿ ಕೇಂದ್ರ ಸರಕಾರದ ವಿರುದ್ಧ ಜನಾಕ್ರೋಶ ಸ್ಫೋಟಗೊಳ್ಳಲಿದೆ: ವೀರಪ್ಪ ಮೊಯ್ಲಿ

ಮಂಗಳೂರು, ಎ.21: ದೇಶದಲ್ಲಿ ಬೆಲೆ ಏರಿಕೆ, ಆರ್ಥಿಕ ಅಸಮಾನತೆ, ನಿರುದ್ಯೋಗ ಸಮಸ್ಯೆ ಕಾರಣ ಕೇಂದ್ರ ಸರಕಾರದ ವಿರುದ್ಧ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನಾಕ್ರೋಶ ಸ್ಫೋಟಗೊಳ್ಳಲಿದೆ. ಎನ್ ಡಿಎ ಮತ್ತೆ ಬಹುಮತ ಗಳಿಸುವುದಿಲ್ಲ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಅವರು ಇಂದು ನಗರದ ಕಾಂಗ್ರೆಸ್ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಸರಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಆರ್ಥಿಕ ಅಸಮಾನತೆ ಹೆಚ್ಚಿದೆ. ಮೋದಿಯವರ ಆಡಳಿತದ ಅವಧಿಯಲ್ಲಿ ಶೇ.1ರಷ್ಟು ಜನರಲ್ಲಿ ದೇಶದ ಸಂಪತ್ತು ಶೇಖರಣೆ ಯಾಗಿದೆ. ನಿರುದ್ಯೋಗದ ಪ್ರಮಾಣ ಏರಿಕೆಯಾಗಿದೆ. ಜಗತ್ತಿನ ಹಲವು ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದ ಬಡತನ ಪ್ರಮಾಣ ಕಳೆದ ಹತ್ತು ವರ್ಷಗಳಲ್ಲಿ ಗರಿಷ್ಠ ಪ್ರಮಾಣಕ್ಕೆ ಏರಿಕೆಯಾಗಿದೆ. ಪೆಟ್ರೋಲ್ ಸೇರಿದಂತೆ ಇಂಧನ ಬೆಲೆ ಏರಿಕೆಯಿಂದಾಗಿ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ ಜನಸಾಮಾನ್ಯರು ಬವಣೆ ಪಡುವಂತಾಗಿದೆ ಎಂದರು.

ಚುನಾವಣಾ ಪ್ರಕ್ರಿಯೆ ವಿಳಂಬ ಸರಿಯಲ್ಲ:

ದೇಶದ ಮಹತ್ವದ ಲೋಕಸಭಾ ಚುನಾವಣೆ ಈ ಹಿಂದೆ 20 ದಿನಗಳಲ್ಲಿ ಪೂರ್ಣಗೊಳ್ಳುತ್ತಿತ್ತು. ಆದರೆ ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಈ ಬಾರಿ ಚುನಾವಣೆ ಸುಮಾರು 60 ದಿನಗಳ ಕಾಲ ನಡೆಯುತ್ತಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕುತ್ತಿವೆ. ಈ ಬಗ್ಗೆ ಚುನಾವಣಾ ಆಯೋಗ ಗಮನ ಹರಿಸಬೇಕು ಎಂದು ವೀರಪ್ಪ ಮೊಯ್ಲಿ ಹೇಳಿದರು.

*ಚೊಂಬು ಅತ್ಯುತ್ತಮ ಜಾಹೀರಾತು:

ಕರ್ನಾಟಕಕ್ಕೆ ಸಂವಿಧಾನದ ಪ್ರಕಾರ ನೀಡಬೇಕಾದ ತೆರಿಗೆಯ ಪಾಲನ್ನು ನೀಡದೆ ಕೇಂದ್ರ ಸರಕಾರ ಖಾಲಿ ಚೊಂಬು ನೀಡಿದೆ. ಈ ಬಗ್ಗೆ ಕೆಪಿಸಿಸಿ ಪ್ರಕಟಿಸಿದ ಜಾಹೀರಾತು ಅತ್ಯಂತ ಸೂಕ್ತವಾಗಿದೆ ಎಂದು ಮೊಯ್ಲಿ ಪ್ರತಿಪಾದಿಸಿದರು.

ಚುನಾವಣೆಯಲ್ಲಿ ಬಹುಮತ ಪಡೆಯಲು ಸಾಧ್ಯವಾಗಿಲ್ಲ.ಮೋದಿ ಆಡಳಿತದ ಬಗ್ಗೆ ಯುವ ಜನರು ನಿರಾಸಕ್ತಿ ಹೊಂದಿದ್ದಾರೆ. ದೇಶದಲ್ಲಿ ಬೆಲೆ ಏರಿಕೆಯಿಂದ ಜನ ರೋಸಿ ಹೋಗಿದ್ದಾರೆ. ಈ ಪರಿಸ್ಥಿತಿ ಸ್ಫೊಟಗೊಂಡರೆ ಎನ್ ಡಿಎ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮೊಯ್ಲಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕರಾದ ಜೆ.ಆರ್.ಲೋಬೊ, ಐವನ್ ಡಿಸೋಜ, ಕಾಂಗ್ರೆಸ್ ಪದಾಧಿಕಾರಿಗಳಾದ ಶಶಿಧರ ಹೆಗ್ಡೆ, ಭಾಸ್ಕರ ಕೆ., ಜಾನ್ ಕೆನಾನ್, ಅಶ್ವಿನ್ ಕುಮಾರ್, ಮಹಾಬಲ ಮಾರ್ಲ, ಅಶ್ರಫ್ ಕೆ, ಶಾಹುಲ್ ಹಮೀದ್, ಡಿ.ಕೆ.ಅಶೋಕ್, ಆರಿಫ್, ಶಬೀರ್ ಸಿದ್ದಕಟ್ಟೆ, ಟಿ.ಕೆ.ಸುದೀರ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X