Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಂ.ಸಿ.ಸಿ ಬ್ಯಾಂಕ್ ಶಾಖೆಗಳನ್ನು...

ಎಂ.ಸಿ.ಸಿ ಬ್ಯಾಂಕ್ ಶಾಖೆಗಳನ್ನು ರಾಜ್ಯಾದ್ಯಂತ ವಿಸ್ತರಿಸಲು ರಿಸರ್ವ್ ಬ್ಯಾಂಕ್ ಅನುಮತಿ: ಅನಿಲ್ ಲೋಬೊ

ಎಂ.ಸಿ.ಸಿ.ಬ್ಯಾಂಕ್ ಸ್ಥಾಪಕರ ದಿನಾಚಣೆ, ನೂತನ ಆಡಳಿತ ಕಚೇರಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ10 May 2024 8:52 PM IST
share
ಎಂ.ಸಿ.ಸಿ ಬ್ಯಾಂಕ್ ಶಾಖೆಗಳನ್ನು ರಾಜ್ಯಾದ್ಯಂತ ವಿಸ್ತರಿಸಲು ರಿಸರ್ವ್ ಬ್ಯಾಂಕ್ ಅನುಮತಿ: ಅನಿಲ್ ಲೋಬೊ

ಮಂಗಳೂರು, ಮೇ.10; ಎಂ.ಸಿ.ಸಿ ಬ್ಯಾಂಕ್ ತಬ್ನ ಶಾಖೆಯನ್ನು ಕರ್ನಾಟಕ ರಾಜ್ಯಾದ್ಯಂತ ವಿಸ್ತರಿಸಲು ರಿಸರ್ವ್ ಬ್ಯಾಂಕ್ ಅನುಮತಿ ನೀಡಿದೆ ಎಂದು ಬ್ಯಾಂಕ್ ನ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದ್ದಾರೆ.

ಅವರು ಇಂದು ಬ್ಯಾಂಕಿನ ಕೇಂದ್ರ ಕಚೇರಿ ಆವರಣದಲ್ಲಿ ಎಂ.ಸಿ.ಸಿ ಬ್ಯಾಂಕ್ ಲಿ.ಇದರ 112 ನೆ ಸ್ಥಾಪಕರ ದಿನಾಚರಣೆ ಮತ್ತು ಬ್ಯಾಂಕ್ ನ ಆಡಳಿತ ಕಚೇರಿ ಯ ಉದ್ಘಾಟನಾಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಎಂಸಿಸಿ ಬ್ಯಾಂಕ್ 1912ರಲ್ಲಿ ಪಿ.ಎಫ್ ಸಲ್ದಾನರವರ ಮೂಲಕ ಸ್ಥಾಪನೆಯಾಗಿ ಎಲ್ಲರ ಸಹಕಾರದಿಂದ 112 ವರ್ಷಗಳ ಹಲವಾರು ಮೈಲುಗಲ್ಲನ್ನು ದಾಟಿ 1000 ಕೋಟಿ ಆರ್ಥಿಕ ವ್ಯವಹಾರ ನಡೆಸಲು ಸಾಧ್ಯವಾಗಿದೆ.ಈ ಸಂದರ್ಭದಲ್ಲಿ ಬ್ಯಾಂಕ್ ನ ಸ್ಥಾಪನೆಗೆ ಕಾರಣರಾದ ಸಂಸ್ಥಾಪಕರನ್ನು ಕೃತಜ್ಞತೆ ಯಿಂದ ಸ್ಮರಿಸುವುದಾಗಿ ತಿಳಿಸಿದರು.

*ಬ್ಯಾಂಕ್ ನ ನೂತನ ಆಡಳಿತ ಕಚೇರಿಯ ಬಲಿಪೂಜೆ ನೆರವೇರಿಸಿದ ಮಿಲಾಗ್ರೇಸ್ ಚರ್ಚ್‌ ನ ಧರ್ಮ ಗುರುಗಳಾದ ವಂ.ಬೊನ್ ವೆಂಚರ್ ನಝೆರತ್ ಉದ್ಘಾಟಿಸಿ ಮಾತನಾಡುತ್ತಾ,ಉತ್ತಮ ಚರಿತ್ರೆಯೊಂದಿಗೆ ಪ್ರಾಮಾಣಿಕವಾದ ಬ್ಯಾಂಕ್ ನ ಆಡಳಿತ ವರ್ಗ ಸಿಬ್ಬಂದಿ ಗಳ ದುಡಿಮೆಯಿಂದ ಬ್ಯಾಂಕ್ ಬೆಳವಣಿಗೆ ಯಾಗಿದೆ.ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬಂದಿದೆ ಈ ಸೇವೆ ಇನ್ನೂ ಮುಂದುವರಿಯಲಿ ಎಂದು ಶುಭ ಹಾರೈಸಿದರು.ಅತಿಥಿಯಾಗಿ ಭಾಗವಹಿಸಿದ ದರ್ಮ ಗುರುಗಳಾದ ವಂ.ರೋಬರ್ಟ್ ಡಿ ಸೋಜ ಶುಭ ಹಾರೈಸಿದರು.

ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದ ಬ್ಯಾಂಕಿನ ಹಿರಿಯ ಸಲಹೆಗಾರ ನ್ಯಾಯವಾದಿ ಕ್ಲಾರೆನ್ಸ್ ಫಾಯಸ್ ಮಾತನಾಡುತ್ತಾ, ಎಂ.ಸಿ.ಸಿ ಮಹಾತ್ಮ ಗಾಂಧಿಯವರ ತತ್ವದ ಪ್ರಕಾರ ಗ್ರಾಹಕರ ಸೇವೆಯನ್ನು ಪ್ರಾಮಾಣಿ ಕವಾಗಿ ನೀಡುತ್ತಾ ಬಂದಿದೆ. ಬ್ಯಾಂಕ್ ಗ್ರಾಹಕರನ್ನು ಹೊಂದಿ ಕೊಂಡಿ ರಬೇಕು. ಗ್ರಾಹಕರು ಬ್ಯಾಂಕಿನ ಅವಿಭಾಜ್ಯ ಅಂಗ ಎಂದು ಶುಭ ಹಾರೈಸಿದರು.

*ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಡುಪಿ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್ ಲೋಬೊ ಮಾತನಾಡುತ್ತಾ,ಎಂಸಿಸಿ ಬ್ಯಾಂಕ್ 112ವರ್ಷಗಳ ಕಾಲ ನಮ್ಮ ನಡುವೆ ಬದುಕಿರುವುದೇ ಮಹತ್ವದ ಸಾಧನೆ. ಈ ಸಾಧನೆ ಯನ್ನು ಮಾಡಲು ಸಂಸ್ಥೆಯ ನ್ನು ಆರಂಭಿಸಿದವರು ಮತ್ತು ನಡೆಸಿಕೊಂಡು ಬಂದ ಆಡಳಿತ ವರ್ಗ ದವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.ಇದೇ ಸಂದರ್ಭದಲ್ಲಿ ಈ ದಿನದ ನೆನಪಿಗಾಗಿ 112 ಸಸಿಗಳನ್ನು ನೆಡುವ ಮೂಲಕ ಈ ದಿನವನ್ನು ಸ್ಮರಣೀಯವಾಗಿಸಲು ಸಲಹೆ ನೀಡಿದರು.

ಎಂಸಿಸಿ ಬ್ಯಾಂಕ್ ನ ಕಾನೂನು ಸಲಹೆಗಾರ ನ್ಯಾಯವಾದಿ ಎಂ.ಪಿ.ನರೋನ್ಹಾ ಬ್ಯಾಂಕ್ ರಾಜ್ಯ ರಾಷ್ಟ್ರಮಟ್ಟದಲ್ಲಿ ಖ್ಯಾತಿಗಳಿಸಲಿ ಎಂದು ಶುಭ ಹಾರೈಸಿದರು.ಎಂಸಿಸಿ ಬ್ಯಾಂಕ್ ನ ಬೆಳವಣಿಗೆಯ ಬಗ್ಗೆ ಹಿರಿಯ ಪ್ರಬಂಧಕ ಡೆರಿಲ್ ಲಸ್ರಾದೊ ವರದಿ ವಾಚಿಸಿದರು.ಇದೇ ಸಂದರ್ಭದಲ್ಲಿ ಬ್ಯಾಂಕ್ ನ ವಿಶೇಷ ಗ್ರಾಹ ಕರಿಗೆ ಡೈಮಂಡ್ ಕಾರ್ಡ್ ವಿತರಿಸಲಾ ಯಿತು.ನೂತನ ಆಡಳಿತ ಕಚೇರಿಯ ನಿರ್ಮಾಣದಲ್ಲಿ ಸಹಕಾರ ನೀಡಿದವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಎಂಸಿಸಿ ಬ್ಯಾಂಕ್ ನ ಉಪಾಧ್ಯಕ್ಷ ಜೆರಾಲ್ಡ್ .ಜೆ.ಡಿ.ಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಹಾಪ್ರಬಂಧಕ ಸುನಿಲ್ ಮಿನೇಜಸ್ ವಂದಿಸಿದರು.ಮನು ಬಂಟ್ವಾಳ ಕಾರ್ಯಕ್ರಮ ನಿರೂಪಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X