Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಣಚೂರು: ʼಆಹಾರೋತ್ಸವʼ ಉದ್ಘಾಟನೆ

ಕಣಚೂರು: ʼಆಹಾರೋತ್ಸವʼ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ29 May 2024 7:05 PM IST
share
ಕಣಚೂರು: ʼಆಹಾರೋತ್ಸವʼ ಉದ್ಘಾಟನೆ

ಕೊಣಾಜೆ: ಕಣಚೂರು ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಆ್ಯಂಡ್ ಸಯನ್ಸ್ ಇದರ ವತಿಯಿಂದ ಆಹಾರೋತ್ಸವ ಕಾರ್ಯಕ್ರಮವು ಕಾಲೇಜಿನ ಆವರಣದಲ್ಲಿ ಬುಧವಾರ ನಡೆಯಿತು.

ಕಣಚೂರು ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್ ಟ್ರಸ್ಟಿ ಜೊಹರಾ ಮೋನುರವರು ಕಾರ್ಯಕ್ರಮವನ್ನು ಉದ್ಛಾಟಿಸಿದರು.

ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ಕೌಶಲ್ಯಗಳನ್ನು ಪಡೆಯಲು ಇದು ಉತ್ತಮ ಕಲಿಕೆಯ ವೇದಿಕೆಯಾಗಿದೆ. ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ತಂಡದ ಕೆಲಸ, ಸಹಯೋಗ ಹಾಗೂ ಸೃಜನಶೀಲತೆಯನ್ನು ಗಳಿಸಲು ಸಹಾಯ ಮಾಡುತ್ತದೆ ಎಂದರು.

ಸಂಸ್ಠೆಯ ಆಡಳಿತ ಮಂಡಳಿಯ ನಿರ್ದೇಶಕರಾದ ಅಬ್ದುಲ್ ರಹಿಮಾನ್ , ಆಡಳಿತ ಸಲಹೆಗಾರರಾದ ಪ್ರೊ. ಅಬ್ದುಲ್ ರಹಿಮಾನ್, ಟ್ರಸ್ಟಿ ಉಮಯ್ಯ, ಶಾಹಿದಾ ರೆಹಮಾನ್, ಕಣಚೂರು ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಆ್ಯಂಡ್ ಸಯನ್ಸ್‌ನ ಪ್ರಾಂಶುಪಾಲರಾದ ಪ್ರೊ.ಇಕ್ಬಾಲ್ ಅಹಮದ್ ಯು.ಟಿ, ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶಾಹಿದಾ, ಕಣಚೂರು ಪಬ್ಲಿಕ್ ಸ್ಕೂಲ್‍ನ ಪ್ರಾಂಶುಪಾಲರಾದ ಕ್ಯಾರೆನ್ ಡಿಸೋಜ, ಕಣಚೂರು ಪೂರ್ವ ಪ್ರಾಥಮಿಕ ಶಾಲೆಯ ಪ್ರಾಂಶುಪಾಲೆ ಲಿನೆಟ್ ಡಿಸೋಜಾ ಉಪಸ್ಥಿತರಿದ್ದರು. ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಸಹನಾ ಕಾರ್ಯಕ್ರಮವನ್ನು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X