Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲೆಯಲ್ಲಿ ಶಾಲೆಗಳು ಆರಂಭ:...

ದ.ಕ. ಜಿಲ್ಲೆಯಲ್ಲಿ ಶಾಲೆಗಳು ಆರಂಭ: ವಿದ್ಯಾರ್ಥಿಗಳ ಸ್ವಾಗತಕ್ಕೆ ತಯಾರಿ

ವಾರ್ತಾಭಾರತಿವಾರ್ತಾಭಾರತಿ29 May 2024 11:00 PM IST
share
ದ.ಕ. ಜಿಲ್ಲೆಯಲ್ಲಿ ಶಾಲೆಗಳು ಆರಂಭ: ವಿದ್ಯಾರ್ಥಿಗಳ ಸ್ವಾಗತಕ್ಕೆ ತಯಾರಿ

ಮಂಗಳೂರು, ಮೇ 29: ದ.ಕ.ಜಿಲ್ಲೆಯಲ್ಲಿ ಬುಧವಾರ ಶಾಲೆಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು ಆಗಮನಕ್ಕೂ ಮುನ್ನ ಶಾಲೆಗನ್ನು ಸ್ವಚ್ಛಗೊಳಿಸುವ ಕಾರ್ಯ ಮಾಡಲಾಗಿದೆ.

ಸರಕಾರಿ, ಖಾಸಗಿ ಅನುದಾನಿತ ಸೇರಿದಂತೆ ಜಿಲ್ಲೆಯ 1781 ಶಾಲೆಗಳನ್ನು ವಿದ್ಯಾರ್ಥಿಗಳ ಆಗಮನಕ್ಕಾಗಿ ಅಣಿಗೊಳಿಸ ಲಾಗುತ್ತಿದೆ. ಮೇ 31ರಂದು ವಿದ್ಯಾರ್ಥಿಗಳು ಶಾಲೆಗೆ ಆಗಮಿಸಲಿದ್ದಾರೆ. ಅವರಿಗೆ ಸಿಹಿ ತಿಂಡಿ ನೀಡಿ ಶಾಲಾ ಪ್ರಾರಂಭೋ ತ್ಸವವನ್ನು ಆಚರಿಸಲು ಶಿಕ್ಷಣ ಇಲಾಖೆಯು ಈಗಾಗಲೇ ಶಾಲೆಗಳಿಗೆ ಸೂಚನೆ ನೀಡಿದೆ.

ಶಾಲಾ ಕೋಣೆಗಳ ಸ್ವಚ್ಛತೆಯ ಜೊತೆಗೆ, ಬಿಸಿಯೂಟದ ಅಡುಗೆ ಕೋಣೆ, ನೀರಿನ ಟ್ಯಾಂಕ್‌ಗಳನ್ನು ಸ್ವಚ್ಛತೆಗೊಳಿಸುವ ಕಾರ್ಯದ ಕಡೆಗೆ ಗಮನ ಹರಿಸುವಂತೆ ಈಗಾಗಲೇ ಶಿಕ್ಷಣ ಇಲಾಖೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಶಿಕ್ಷಕರು ಆ ನಿಟ್ಟಿನಲ್ಲಿ ಗಮನ ಹರಿಸಿದ್ದಾರೆ.

ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಸುಗಮ ಸಂಚಾರದ ಬಗ್ಗೆ ಚರ್ಚಿಸಲು ಈಗಾಗಲೇ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಶಾಲಾ ವಾಹನಗಳಲ್ಲಿ ವಿದ್ಯಾರ್ಥಿಗಳನ್ನು ಕೊಂಡೊಯ್ಯುವಾಗ ವಿದ್ಯಾರ್ಥಿಗಳ ಸುರಕ್ಷತೆಗೆ ಸಂಬಂಧಿಸಿ ಕರ್ನಾಟಕ ಮೋಟಾರ್ ವಾಹನಗಳ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸೂಚಿಸಿದ್ದಾರೆ.

ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ದಿನವೂ ಆಗಾಗ ಮಳೆಯಾಗುತ್ತಿದೆ. ಆದರೆ ಈ ಮಳೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ನಿವಾರಣೆಯಾಗಿಲ್ಲ. ಕುಡಿಯುವ ನೀರಿನ ಸಮಸ್ಯೆ ಇರುವ ಶಾಲೆಗಳಿಗೆ ಗ್ರಾಮ ಪಂಚಾಯತ್‌ನಿಂದ ಟ್ಯಾಂಕರ್ ಮೂಲಕ ನೀರಿನ ಸರಬರಾಜು ಮಾಡಲಾಗುತ್ತಿದೆ.

ಶಾಲಾರಂಭದ ದಿನವೇ ಸಮವಸ್ತ್ರ ವಿತರಣೆಗೆ ಇಲಾಖೆ ಸೂಚನೆ ನೀಡಿದ್ದು, ಜಿಲ್ಲೆಯಲ್ಲಿ ಈಗಾಗಲೇ ಶಾಲಾ ಸಮವಸ್ತ್ರಗಳು ತಲುಪಿದೆ. ಉಚಿತ ಪಠ್ಯಪುಸ್ತಕ ಎಲ್ಲ ಶಾಲೆಗಳಿಗೂ ತಲುಪಲಿವೆ. ಬಿಸಿಯೂಟ ತಯಾರಿಗೆ ಯಾವುದೇ ಸಮಸ್ಯೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿದೆ.

ಈ ವರ್ಷ ವಿದ್ಯಾರ್ಥಿನಿಯರ ಸಮವಸ್ತ್ರದಲ್ಲಿ ಬದಲಾವಣೆ ಇದೆ. ಈ ಹಿಂದೆ 8ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರಿಗೆ ಮಾತ್ರ ಚೂಡಿದಾರ ಸಮವಸ್ತ್ರ ಸೌಲಭ್ಯ ಇತ್ತು. ಈ ಬಾರಿ 6ನೇ ತರಗತಿಯಿಂದಲೇ ವಿದ್ಯಾರ್ಥಿನಿಯರಗೆ ಈ ಸೌಲಭ್ಯ ದೊರೆಯಲಿದೆ. ಎರಡು ಜೊತೆ ಸಮವಸ್ತ್ರ ಮೊದಲ ದಿನವೇ ಮಕ್ಕಳಿಗೆ ದೊರೆಯಲಿದೆ. ಅಲ್ಲದೆ ಮೊದಲ ದಿನವೇ ಬಿಸಿಯೂಟದ ಸೌಲಭ್ಯ ಇರುತ್ತದೆ.

ಶಾಲೆ ಪ್ರಾರಂಭವಾಗುತ್ತಿದ್ದರೂ, ಶಿಕ್ಷಕರ ಕೊರತೆ ಇದೆ. ಶಿಕ್ಷಕರ ಕೊರತೆ ನಿವಾರಿಸಲು ಜಿಲ್ಲೆಯಲ್ಲಿ ಪ್ರಾಥಮಿಕ ಶಾಲೆಗೆ 1079 ಮತ್ತು ಪ್ರೌಢ ಶಾಲೆಗೆ 219 ಗೌರವ ಶಿಕ್ಷಕರ ನೇಮಕಾತಿಗೆ ಈಗಾಗಲೇ ಜಿಲ್ಲಾ ಶಿಕ್ಷಣ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಡಿಡಿಪಿಐ ಕಚೇರಿ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X