Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾಸರಗೋಡು ಜಿಲ್ಲೆ ಕರ್ನಾಟಕಕ್ಕೆ ಸೇರ್ಪಡೆ...

ಕಾಸರಗೋಡು ಜಿಲ್ಲೆ ಕರ್ನಾಟಕಕ್ಕೆ ಸೇರ್ಪಡೆ ಕಯ್ಯಾರ ಅವರ ಅಂತಿಮ ಆಸೆಯಾಗಿತ್ತು: ಡಾ. ಶ್ರೀನಾಥ್

ಐಕ್ಯವೇ ಮಂತ್ರ ಕೃತಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ28 Sept 2024 9:54 PM IST
share
ಕಾಸರಗೋಡು ಜಿಲ್ಲೆ ಕರ್ನಾಟಕಕ್ಕೆ ಸೇರ್ಪಡೆ ಕಯ್ಯಾರ ಅವರ ಅಂತಿಮ ಆಸೆಯಾಗಿತ್ತು: ಡಾ. ಶ್ರೀನಾಥ್

ಮಂಗಳೂರು: ಕಾಸರಗೋಡು ಕರ್ನಾಟಕಕ್ಕೆ ಸೇರಬೇಕೆನ್ನುವುದು ಕಯ್ಯಾರ ಕಿಂಞಣ್ಣ ರೈ ಅವರ ಅಂತಿಮ ಆಶಯ ವಾಗಿತ್ತು ಎಂದು ದಕ್ಷಿಣ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಶ್ರೀನಾಥ್ ತಿಳಿಸಿದ್ದಾರೆ.

ಆರ್ಟ್ ಕೆನರಾ ಟ್ರಸ್ಟ್ ಮಂಗಳೂರು, ಕವಿತಾ ಕುಟೀರ (ರಿ).ಪೆರಡಾಲ ಮತ್ತು ನವಜೀವನ ಹೈಸ್ಕೂಲ್ ಪೆರಡಾಲ, ಕಾಸರಗೋಡು ಇದರ ಹಿರಿಯ ವಿದ್ಯಾರ್ಥಿಗಳ ಸಹಯೋಗ ದೊಂದಿಗೆ ಶನಿವಾರ ಬಿಇಎಂ ಹೈಸ್ಕೂಲ್ ಸಭಾಂಗಣದಲ್ಲಿ ಉಡುಪಿ, ದಕ್ಷಿಣ ಕನ್ನಡ ಉಮತ್ತು ಕಾಸರ ಗೋಡು ಜಿಲ್ಲೆ ಗಳ ಬರಹಗಾರರ ಆಯ್ದ ಕತೆ ಕವನ ಸಂಕಲನ ಕವಿ ಕಯ್ಯಾರ ಸ್ಮೃತಿ ಐಕ್ಯವೇ ಮಂತ್ರ ಪುಸ್ತಕ ಬಿಡುಗಡೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಮಾತನಾಡುತ್ತಿದ್ದರು.

ಅವರ ಬಗ್ಗೆ ಸಂಶೋಧನೆ ಮಾಡಿದಾಗ ಅವರ ಜ್ಞಾನದ ಬಲದಿಂದ ಅವರೆ ನನಗೆ ಮಾರ್ಗದರ್ಶಕರಾಗಿದ್ದರು. ಅವರ ಕಾಸರಗೋಡು ಕರ್ನಾಟಕಕ್ಕೆ ಸೇರಬೇಕೆಂದು ಬದುಕಿನ ಕೊನೆಯ ಘಟ್ಟದವರೆಗೂ ಹೋರಾಟ ಮಾಡಿದವರು. ಆದರೆ ಅವರ ಆಸೆ ಕೊನೆಗೂ ನೆರವೇರಲಿಲ್ಲ. ಕಯ್ಯಾರರು ತುಳು,ಕನ್ನಡ ಸಾಹಿತ್ಯದ ಜೊತೆ ಕೃಷಿ ಯ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು.

ಕೃತಿ ಯನ್ನು ಬಿಡುಗಡೆ ಮಾಡಿದ ಬಂಟರ ಯಾನೆ ನಾಡವರ ಮಾತೃ್ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮಾತ ನಾಡುತ್ತಾ,ಕಯ್ಯಾರ ಕಿಂಞಣ್ಣ ರೈಗಳು ಸಾಹಿತ್ಯ ಲೋಕದ ದೊಡ್ಡ ಣ್ಣ ಮಾತ್ರವಲ್ಲ ಕನ್ನಡ ತುಳು ಸಾಹಿತ್ಯಲೋಕದ ಅಪಾರ ಅಭಿಮಾನಕ್ಕೆ ಪಾತ್ರರಾದವರು ಎಂದು ಶುಭ ಹಾರೈಸಿದರು.

ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಯ ಅಧ್ಯಕ್ಷ ತಾರಾನಾಥ ಗಟ್ಟಿ ಮಾತ ನಾಡು ತ್ತಾ,ಕಾಸರಗೋಡು ಕರ್ನಾಟಕಕ್ಕೆ ಸೇರ ಬೇಕೆಂದು ಬಲವಾಗಿ ಪ್ರತಿಪಾದಿಸಿದವರು. ಐಕ್ಯವೊಂದೇ ಮಂತ್ರ ಗೀತೆಯನ್ನು ರಚಿಸಿದವ ರು ಕವಿ ಬಿ.ಎಂ.ಇದಿನಬ್ಬ ಆ ಗೀತೆಯನ್ನು ಇನ್ನಷ್ಟು ಪ್ರಚಾರ ಮಾಡಿದವರು.ಕನ್ನಡ ತುಳು ಸಾಹಿತ್ಯಕ್ಕೆ ಅಪಾರ ಕೊಡುಗೆಯಾಗಿ ನೀಡಿದವರು ಅವರ ಬಗ್ಗೆ ಕೃತಿ ರಚನೆ ಅತ್ಯಂತ ಶ್ಲಾಘನೀಯ ಎಂದರು.

ಕೃತಿ ಯನ್ನು ಪರಿಚಯಿಸಿದ ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲ ಕೃಷ್ಣ ಮೂರ್ತಿ ಮಾತನಾಡುತ್ತಾ, ಕವಿ ಕಯ್ಯಾರರು ಐಕ್ಯವೊಂದೇ ಮಂತ್ರ ಎನ್ನುವ ಮೂಲಕ ಸೌಹಾರ್ದತೆಯ ಸಂದೇಶ ಸಾರಿದವರು. ಪತ್ರಕರ್ತರಾಗಿ, ನವಜೀವನ ಹೈಸ್ಕೂಲ್ ಮೂಲಕ ಶಿಕ್ಷಣಸಂಸ್ಥೆ ನಡೆಸಿದವರು, ಕವಿಗಳಿಗೆ ಗೌರವ ದೊರೆಯುವುದು ಅವರಿಗೆ ನಿರ್ಮಿಸುವ ಸ್ಮಾರಕಗಳಿಂದಲ್ಲ ಅವರ ಬಗ್ಗೆ ಕೃತಿ ಗಳು ಸೃಷ್ಟಿ ಯಾದರೆ ಅದು ಅವರಿಗೆ ಸಲ್ಲುವ ಗೌರವ.ಇಂತಹ ಗೌರವ ಐಕ್ಯವೇ ಮಂತ್ರ ಕೃತಿಯ ಮೂಲಕ ಕಯ್ಯಾರರಿಗೆ ಸಂದಂತಾ ಗಿದೆ ಈ ಕೃತಿಯಲ್ಲಿ ಒಟ್ಟು 99 ಕವಿತೆಗಳು, 11ಕಥೆಗಳು ಒಳಗೊಂಡ ಐಕ್ಯವೇ ಮಂತ್ರ ಹಿರಿಯ ಕಿರಿಯ ಕವಿಗಳ ಕವನ ಕಥೆಗಳ ಅಮೂಲ್ಯ ಸಂಗ್ರಹವಾಗಿದೆ ಎಂದರು.

ಸಮಾರಂಭದಲ್ಲಿ ದುರ್ಗಾ ಪ್ರಸಾದ್ ರೈ,ಡಾ.ಸಾಯಿಗೀತಾ ಹೆಗ್ಡೆ, ಕಯ್ಯಾರ ಕಿಂಞಣ್ಣ ರೈರ ಶಿಷ್ಯರಾದ ಫ್ರಾನ್ಸಿಸ್ ಡಿ ಸೋಜ ರಾಧಾಕೃಷ್ಣ ಉಳಿಯತಡ್ಕ,ಬಿಇಎಂ ಸ್ಕೂಲ್ ನ ಸಂಚಾಲಕ ಮನೋಜ್ , ಮುಖ್ಯೋ ಪಾಧ್ಯಾಯ ಯಶವಂತ ಮಾಡ,ಆರ್ಟ್ ಕೆನರಾ ಟ್ರಸ್ಟ್ ನ ಟ್ರಸ್ಟಿಗಳಾದ ಸುಭಾಸ್ ಚಂದ್ರ ಬಸು,ರಾಜೇಂದ್ರ ಕೇದಿಗೆ ಉಪಸ್ಥಿತರಿದ್ದರು. ಕವಿತಾ ಕುಟೀರದ ಅಧ್ಯಕ್ಷ ಪ್ರಸನ್ನ ರೈ ಸ್ವಾಗತಿಸಿದರು.ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು, ನೇಮಿರಾಜ ಶೆಟ್ಟಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X