Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮದ್ರಸಗಳಿಗೆ ಧನಸಹಾಯ ಸ್ಥಗಿತಗೊಳಿಸಲು...

ಮದ್ರಸಗಳಿಗೆ ಧನಸಹಾಯ ಸ್ಥಗಿತಗೊಳಿಸಲು ಸೂಚಿಸಿದ ಆಯೋಗ: ಮುಸ್ಲಿಂ ಜಮಾಅತ್ ಖಂಡನೆ

ವಾರ್ತಾಭಾರತಿವಾರ್ತಾಭಾರತಿ14 Oct 2024 7:25 PM IST
share
ಮದ್ರಸಗಳಿಗೆ ಧನಸಹಾಯ ಸ್ಥಗಿತಗೊಳಿಸಲು ಸೂಚಿಸಿದ ಆಯೋಗ: ಮುಸ್ಲಿಂ ಜಮಾಅತ್ ಖಂಡನೆ

ಮಂಗಳೂರು, ಅ.14: ಮದ್ರಸಗಳನ್ನು ಮುಚ್ಚಿಸುವ ಮತ್ತು ಮದ್ರಸ ಮಂಡಳಿಗಳಿಗೆ ಧನಸಹಾಯ ನೀಡುವುದನ್ನು ನಿಲ್ಲಿಸು ವಂತೆ ರಾಜ್ಯ ಸರಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಶಿಫಾರಸು ಮಾಡಿರುವುದು ಸಂಘ ಪರಿವಾರದ ಸೈದ್ಧಾಂತಿಕ ಯೋಜನೆಗಳನ್ನು ಕಾರ್ಯಗತಗೊಳಿಸುವ ಮತ್ತು ಮುಸ್ಲಿಮರನ್ನು ಗುರಿಯಾಗಿಸುವ ದೊಡ್ಡ ಕಾರ್ಯಸೂಚಿಯ ಭಾಗವಾಗಿದೆ ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಅಭಿಪ್ರಾಯ ವ್ಯಕ್ತಪಡಿಸಿದೆ.

ಎನ್‌ಸಿಪಿಸಿಆರ್ ಶಿಫಾರಸು ಕರ್ನಾಟಕದ ಮದ್ರಸಾಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುವುದಿಲ್ಲ. ಏಕೆಂದರೆ ರಾಜ್ಯ ಸರಕಾರವು ಇಲ್ಲಿನ ಮದ್ರಸಗಳಿಗೆ ಯಾವುದೇ ಹಣಕಾಸಿನ ನೆರವು ನೀಡುತ್ತಿಲ್ಲ. ಕರ್ನಾಟಕದಲ್ಲಿ ಮದ್ರಸಾಗಳೆಂದರೆ ಬೆಳಿಗ್ಗೆ ಮತ್ತು ಸಂಜೆ ಒಂದೆರಡು ಗಂಟೆಗಳ ಕಾಲ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುವ ಕೇಂದ್ರಗಳಾಗಿವೆ. ಮದ್ರಸಾದ ಅವಧಿಯ ಬಳಿಕ ಮಕ್ಕಳು ಶಾಲೆಗೆ ಹೋಗಿ ಶಿಕ್ಷಣ ಪಡೆಯುತ್ತಾರೆ. ಹತ್ತನೇ ತರಗತಿಯ ಬಳಿಕ ವಸತಿ ಸಹಿತ ಧಾರ್ಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು, ಅಲ್ಲೇ ಪಿಯುಸಿ, ಪದವಿ ಶಿಕ್ಷಣ ಪಡೆಯುತ್ತಿದ್ದಾರೆ. ಈ ಮೂಲಕ ಧಾರ್ಮಿಕ ಶಿಕ್ಷಣ ಕೇಂದ್ರ ಗಳು ಸಮನ್ವಯ ಶಿಕ್ಷಣ ಕೇಂದ್ರಗಳಾಗಿ ಗುರುತಿಸಿಕೊಂಡಿವೆ. ಎನ್‌ಸಿಪಿಸಿಆರ್ ಶಿಫಾರಸು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಅದನ್ನು ವಾಪಸ್ ಪಡೆಯಬೇಕು. ಈ ಶಿಫಾರಸನ್ನು ರಾಜ್ಯ ಸರಕಾರಗಳು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಂಡರೆ ಉತ್ತರ ಭಾರತದ ಮದ್ರಸಾಗಳಿಗೆ ದೊಡ್ಡ ಮಟ್ಟಿನ ಪರಿಣಾಮ ಬೀರಬಹುದು. ಮದ್ರಸ ಶಿಕ್ಷಣದ ಬಗ್ಗೆ ತಪ್ಪು ವ್ಯಾಖ್ಯಾನದಿಂದಾಗಿ ಮಕ್ಕಳು ಶಿಕ್ಷಣದಿಂದ ಅವಕಾಶ ವಂಚಿತರಾಗುವ ಹಾಗೂ ತಾರತಮ್ಯದ ಹೊಸ ಪದರಗಳು ಸೃಷ್ಟಿ ಯಾಗುವ ಸಾಧ್ಯತೆ ಇದೆಯೆಂದು ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಅಭಿಪ್ರಾಯಪಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X