Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ...

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ13 Nov 2024 7:05 PM IST
share
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು: ಪ್ರಸಕ್ತ (2024-25ನೇ) ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಆವರಣ ಮತ್ತು ಘಟಕ ಕಾಲೇಜು ಗಳ ಸ್ನಾತಕ/ಸ್ನಾತಕೋತ್ತರ ಕೋರ್ಸುಗಳಿಗೆ ಅಗತ್ಯವಿರುವ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಟ ಶೇ.೫೫ ಅಂಕಗಳು ಹಾಗೂ (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಟ ಶೇ.50 ಅಂಕಗಳು), ಯುಜಿಸಿ/ಎನ್‌ಇಟಿ/ಎಸ್‌ಎಲ್‌ಇಟಿ ಉತ್ತೀರ್ಣತೆ/ಎಂಫಿಲ್/ಪಿಹೆಚ್‌ಡಿ ಪದವಿ ಪ್ರಮಾಣಪತ್ರ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇಂಗ್ಲಿಷ್ (UG), ಅರ್ಥಶಾಸ್ತ್ರ (PG), ಸಸ್ಯಶಾಸ್ತ್ರ (PG), ಸೈಬರ್ ಸೆಕ್ಯುರಿಟಿ (PG), ಕಂಪ್ಯೂಟರ್ ಸೈನ್ಸ್ (UG/ PG), ವಾಣಿಜ್ಯ ಶಾಸ್ತ್ರ (PG)(Specilization Finance Mgt) ಹಾಗೂ ಕೈಗಾರಿಕ ರಸಾಯನಶಾಸ್ತ್ರ (PG) ವಿಷಯದ ಅತಿಥಿ ಉಪನ್ಯಾಸಕರು ಅರ್ಜಿಯನ್ನು ವಿವಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾದ mangaloreuniversity.in ರಲ್ಲಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ನ.19 ಕೊನೆಯ ದಿನವಾಗಿದೆ. ನ.22ರಂದು ಬೆಳಗ್ಗೆ ೯ಕ್ಕೆ ಕೊಣಾಜೆ ಮಂಗಳಗಂಗೋತ್ರಿಯಲ್ಲಿರುವ ವಿವಿಯ ಆಡಳಿತ ಸೌಧದಲ್ಲಿ ಸಂದರ್ಶನ ನಡೆಯಲಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಹಾಗೂ ದಾಖಲೆಯ ಜೆರಾಕ್ಸ್ ಪ್ರತಿಗಳೊಂದಿಗೆ ವಿಶ್ವವಿದ್ಯಾನಿಲಯ ಆಡಳಿತ ಸೌಧದಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಕೊನೆಯ ದಿನಾಂಕದ ನಂತರ ಸ್ವೀಕೃತವಾದ ಮತ್ತು ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅತಿಥಿ ಉಪನ್ಯಾ ಸಕರ ನೇಮಕಾತಿಯನ್ನು ಯುಜಿಸಿ ನಿಗದಿಪಡಿಸಿದ ಮಾನದಂಡ ಹಾಗೂ ಕರ್ನಾಟಕ ಸರಕಾರದ ಮೀಸಲಾತಿ ಆದೇಶದ ಅನುಸಾರ ಮಾಡಲಾಗುವುದು.

ಅಭ್ಯರ್ಥಿಗಳು ತಮ್ಮ ಇ-ಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರು ವಿವಿಯ ಯಾವುದೇ ಘಟಕ ಕಾಲೇಜುಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರಬೇಕು. ಅರ್ಜಿ ಶುಲ್ಕ ರೂ.250 ಹಾಗೂ (SC/ST/Cat-1 ಅಭ್ಯರ್ಥಿಗಳಿಗೆ ರೂ.125)ನ್ನು ಮಂಗಳೂರು ವಿವಿಯ ವೆಬ್‌ಸೈಟ್ www.mangaloreuniversity.ac.in ನಲ್ಲಿರುವ ಆನ್‌ಲೈನ್ ಪೇಮೆಂಟ್ ಮೂಲಕ ಪಾವತಿಸಿ e-Receipt ನ್ನು ಅರ್ಜಿಯೊಂದಿಗೆ ತಪ್ಪದೆ ಅಪ್‌ಲೋಡ್ ಮಾಡಬೇಕು.

ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿ ವಿವಿಯ ನಿರ್ಣಯ ಅಂತಿಮವಾಗಿದೆ. ಅವಶ್ಯಕತೆ ಇದ್ದಲ್ಲಿ ಮಾತ್ರ ಅತಿಥಿ ಉಪನ್ಯಾಸ ಕರ ಆಯ್ಕೆ ಮಾಡುವ ಅಧಿಕಾರವನ್ನು ವಿವಿ ಕಾಯ್ದಿರಿಸಿದೆ ಎಂದು ಮಂಗಳೂರು ವಿವಿ ಕುಲಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X