Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ| ನ್ಯೂ ಇಂಡಿಯಾ ಚಾರಿಟೇಬಲ್...

ಬೆಳ್ತಂಗಡಿ| ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ, ಆಹಾರ ಮತ್ತು ಔಷಧ ಕಿಟ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ28 Nov 2024 9:53 PM IST
share
ಬೆಳ್ತಂಗಡಿ| ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ, ಆಹಾರ ಮತ್ತು ಔಷಧ ಕಿಟ್ ವಿತರಣೆ

ಬೆಳ್ತಂಗಡಿ: ಕರಾವಳಿ‌ ಜಿಲ್ಲೆ ಶಿಕ್ಷಣದಲ್ಲಿ ಮುಂಚೂಣಿಯಲ್ಲಿದ್ದು ಈಗ ಬದಲಾಗಿ ಕೋಮು ಸಂಘರ್ಷದ ಜಿಲ್ಲೆಯಾಗಿದೆ. ಆದ್ದರಿಂದ ಯಾರದ್ದೋ ಸ್ವಾರ್ಥಿಗಳ ದ್ವೇಷ ಭಾಷಣದ ಹಿಂದೆ ಬೀಳದೆ ಜಾತಿ‌ಭೇದವಿಲ್ಲದೆ ಎಲ್ಲರಿಗೂ ಸಹಾಯ ಮಾಡುವ ಇಂತಹಾ ಸತ್ಕಾರ್ಯಗಳ ವೇದಿಕೆಯನ್ನು ಮಾದರಿಯಾಗಿಸೋಣ ಎಂದು ಸುನ್ನೀ ಯುವಜನ ಸಂಘದ (ಎಸ್‌ವೈಎಸ್) ಕಾರ್ಕಳ ಝೋನ್ ಕಾರ್ಯದರ್ಶಿ ಮೌಲಾನಾ ಹುಸೈನ್ ಸ‌ಅದಿ ಹೊಸ್ಮಾರ್ ಅಭಿಪ್ರಾಯಪಟ್ಟರು.

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ರಿ. ಇದರ ವತಿಯಿಂದ ಬೆಳ್ತಂಗಡಿ ಸುವರ್ಣ ಆರ್ಕೆಡ್ ಸಭಾಂಗಣದಲ್ಲಿ ನ.28 ರಂದು ನಡೆದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ ಮತ್ತು ಔಷಧ ಕಿಟ್ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ಮುಖ್ಯ ಅತಿಥಿಯಾಗಿದ್ದ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡಿ, ಸಂಪತ್ತು ಬಂದಾಗ ನಮ್ಮ ಪತ್ನಿ, ಮಕ್ಕಳು, ಸಮುದಾಯ ಎಂಬ ಆಲೋಚನೆ ಮಾತ್ರ ಕೆಲವರಿಗೆ ಬರುತ್ತದೆ. ಆದರೆ ಅಶ್ರಫ್ ಬಜ್ಪೆ ಅವರು ಅದೆಲ್ಲವನ್ನೂ ಮೀರಿ ಇಡೀ‌ ಸಮಾಜದ ಪರಿಕಲ್ಪನೆಯಡಿ ಎಲ್ಲಾ ಜಾತಿ ಧರ್ಮದವರಿಗೂ ನೆರವು ನೀಡುತ್ತಿರುವುದು ಶ್ರೇಷ್ಠ ಕಾರ್ಯ. ರಾಜ್ಯದಲ್ಲಿ ಎಲ್ಲರಿಗೂ ನೆರವು ನೀಡುವ ಕೆಲಸ ಸರಕಾರ ಮಾಡುತ್ತಿದೆ. ಮಹಿಳೆಯರು ಶಕ್ತಿವಂತರಾದರೆ ದೇಶ ಶಕ್ತಿವಂತವಾಗುತ್ತದೆ ಎಂದರು.

ಮೋಟಿವೇಷನ್ ಟ್ರೈನರ್ ರಫೀಕ್ ಮಾಸ್ಟರ್, ಪೊಲೀಸ್‌ ಇನ್ಸ್‌ಪೆಕ್ಟರ ಬಿ.ಜಿ ಸುಬ್ಬಾಪೂರಮಠ ಮಾತನಾಡಿ ಶುಭ ಹಾರೈಸಿದರು.

ಪತ್ರಕರ್ತರಾದ ಅಶ್ರಫ್ ಆಲಿಕುಂಞಿ ಮುಂಡಾಜೆ ಮತ್ತು ಮನೋಹರ ಬಳೆಂಜ, ಶರೀಫ್ ಮಲ್ನಾಡ್ ಕಳಸ, ಝುಬೈರ್ ಮಂಗಳೂರು, ಉದ್ಯಮಿ ಹಾಜಿ ಹಸೈನಾರ್ ಶಾಫಿ ಗುರುವಾಯನಕೆರೆ ಮೊದಲಾದವರು ಶುಭಕೋರಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಮುಹಮ್ಮದ್ ಅಶ್ರಫ್ ಬಜ್ಪೆ ಮಾತನಾಡಿ, ನಮ್ಮ ದುಡಿಮೆಯ ಒಂದಂಶ ಸಮಾಜಕ್ಕೆ ಕೊಟ್ಟು ಜವಾಬ್ಧಾರಿ ತೊರುತ್ತಿದ್ದೇನೆ. ಇದರಲ್ಲಿ ಆತ್ಮ‌ತೃಪ್ತಿ ಪಡೆದಿದ್ದೇನೆ ಎಂದರು.

ವೇದಿಕೆಯಲ್ಲಿ ಸುವರ್ಣ ಆರ್ಕೆಡ್ ಮಾಲಕ ನಾಣ್ಯಪ್ಪ ಪೂಜಾರಿ, ಅಬ್ದುಲ್ ಖಾದರ್, ಲತೀಫ್ ಉಣ್ಣಾಲು, ಜುನೈದ್‌ ಅಝ್ಹರಿ ಉಣ್ಣಾಲು, ಇಬ್ರಾಹಿಂ ಮುಸ್ಲಿಯಾರ್, ಆಸಿಫ್ ಉಪ್ಪಿನಂಗಡಿ ಮೊದಲಾದವರು ಉಪಸ್ಥಿತರಿದ್ದರು.

ನ್ಯೂ‌ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ರಿ. ಕಚೇರಿ ವ್ಯವಸ್ಥಾಪಕ ಇಸ್ಮಾಯಿಲ್ ಗುರುವಾಯನಕೆರೆ ಅವರನ್ನು ಗೌರವಿಸಲಾಯಿತು. ಸಮದ್ ಮಂಗಳೂರು ಕಾರ್ಯಕ್ರಮ ನಿರೂಪಿಸಿದರು.

ವೇದಿಕೆಯಲ್ಲಿ 103 ಮಂದಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ನಿಧಿ,‌ 88 ಫಲಾನುಭವಿಗಳಿಗೆ ಆಹಾರದ ಕಿಟ್, 3 ಫಲಾನುಭವಿಗಳಿಗೆ ಔಚಧಿ ಕಿಟ್ ಹಾಗೂ 80 ಮಂದಿ ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X