Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ| ಅವೈಜ್ಞಾನಿಕ ಕಾಮಗಾರಿಯಿಂದ...

ಉಪ್ಪಿನಂಗಡಿ| ಅವೈಜ್ಞಾನಿಕ ಕಾಮಗಾರಿಯಿಂದ ಅಪಘಾತ: ಪೊಲೀಸ್ ದೂರು

ಎಚ್ಚೆತ್ತ ಗುತ್ತಿಗೆದಾರ ಸಂಸ್ಥೆಯಿಂದ ಡಾಮರೀಕರಣ

ವಾರ್ತಾಭಾರತಿವಾರ್ತಾಭಾರತಿ28 Nov 2024 10:25 PM IST
share
ಉಪ್ಪಿನಂಗಡಿ| ಅವೈಜ್ಞಾನಿಕ ಕಾಮಗಾರಿಯಿಂದ ಅಪಘಾತ: ಪೊಲೀಸ್ ದೂರು

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಸಂದರ್ಭ ಸರ್ವೀಸ್ ರಸ್ತೆಯನ್ನು ಸೂಕ್ತ ನಿರ್ವಹಣೆ ಮಾಡದೇ ಹೆದ್ದಾರಿಯಲ್ಲೇ ಕಾಮಗಾರಿ ನಡೆಸಿದ್ದರಿಂದ ಹೆದ್ದಾರಿಯ ಹೊಂಡಗಳಿಂದಾಗಿ ದ್ವಿಚಕ್ರ ವಾಹನವೊಂದು ಪಲ್ಟಿಯಾಗಿದ್ದು, ಈ ಬಗ್ಗೆ ದ್ವಿಚಕ್ರ ವಾಹನ ಸವಾರ ಕಾಮಗಾರಿ ಗುತ್ತಿಗೆದಾರ ಸಂಸ್ಥೆ ಕೆಎನ್‍ಆರ್ ಸಂಸ್ಥೆಯ ಪರ ಪೊಲೀಸ್ ದೂರು ನೀಡಿದ ಬೆನ್ನಲ್ಲೇ ಡಾಮರು ಹಾಕಿ ಆ ರಸ್ತೆಯ ಹೊಂಡಗುಂಡಿಗಳನ್ನು ಮುಚ್ಚುವ ಕೆಲಸ ಗುತ್ತಿಗೆದಾರ ಸಂಸ್ಥೆಯಿಂದಾಗಿದೆ.

34 ನೆಕ್ಕಿಲಾಡಿಯಲ್ಲಿರುವ ಕುಮಾರಧಾರ ನದಿಯ ಒಂದು ಸೇತುವೆಯನ್ನು ಮುಚ್ಚಿ ಅದರಲ್ಲಿ ಚತುಷ್ಪಥ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದರೆ, ಅದರ ಬಳಿಯೇ ಇರುವ ಮತ್ತೊಂದು ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿತ್ತು. ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುವ ಹೆದ್ದಾರಿಯು ಹೊಂಡ-ಗುಂಡಿಗಳಿದ್ದವು. ಅಲ್ಲದೇ, ಕಾಮಗಾರಿ ನಡೆಸುವ ಸಂದರ್ಭ ಈ ರಸ್ತೆಗೆ ಮಣ್ಣು ಬಿದ್ದಿತ್ತು. ಧೂಳು ಏದ್ದೇಳಬಾರದೆಂದು ಗುತ್ತಿಗೆದಾರ ಸಂಸ್ಥೆಯು ರಸ್ತೆಗೆ ನೀರು ಹಾಕಿತ್ತು. ಇದರಿಂದಾಗಿ ರಸ್ತೆಯು ಕೆಸರಾಗಿ ಜಾರುತ್ತಿತ್ತು. ನ.25ರಂದು ರಾತ್ರಿ 34 ನೆಕ್ಕಿಲಾಡಿಯ ಅಬ್ದುಲ್ ರ್ರಹ್ಮಾನ್ ಯುನಿಕ್ ಅವರು ಅದೇ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಬಂದಾಗ ಹೊಂಡಕ್ಕೆ ಬಿದ್ದು ಇವರ ದ್ವಿಚಕ್ರ ವಾಹನ ಪಲ್ಟಿಯಾಗಿ, ಅವರು ಗಾಯಗೊಂಡಿದ್ದರು. ಬಳಿಕ ಈ ಅಪಘಾತಕ್ಕೆ ಗುತ್ತಿಗೆದಾರ ಸಂಸ್ಥೆಯಾದ ಕೆಎನ್‍ಆರ್‍ನವರ ಅವೈಜ್ಞಾ ನಿಕ ಕಾಮಗಾರಿಯೇ ಕಾರಣ ಎಂದು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ತಿಳಿದೊಡನೇ ಎಚ್ಚೆತ್ತು ಕೊಂಡ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್‍ಗಳು, ಕೆಎನ್‍ಆರ್ ಸಂಸ್ಥೆಯ ಎಂಜಿನಿಯರ್‍ಗಳು ಅಧಿಕಾರಿಗಳು ಮರುದಿನವೇ ಡಾಮರು ಕಾಮಗಾರಿ ನಡೆಸಿ, ಅಲ್ಲಿರುವ ಹೊಂಡ- ಗುಂಡಿಗಳನ್ನು ಮುಚ್ಚಿದ್ದಾರೆ. ಅವರ ಮನವಿಯ ಬಳಿಕ ಅಬ್ದುರ್ರಹ್ಮಾನ್ ಪೊಲೀಸರಿಗೆ ಕೊಟ್ಟ ದೂರನ್ನು ಹಿಂಪಡೆದುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X