Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ| ದಯಾ ಫಿಯೆಸ್ತಾ ತಾಲೂಕು...

ಬೆಳ್ತಂಗಡಿ| ದಯಾ ಫಿಯೆಸ್ತಾ ತಾಲೂಕು ಮಟ್ಟದಲ್ಲಿ ಹಬ್ಬ: ಫಾ| ವಾಲ್ಟರ್ ಡಿಮೆಲ್ಲೋ

ವಾರ್ತಾಭಾರತಿವಾರ್ತಾಭಾರತಿ26 Dec 2024 10:25 PM IST
share
ಬೆಳ್ತಂಗಡಿ| ದಯಾ ಫಿಯೆಸ್ತಾ ತಾಲೂಕು ಮಟ್ಟದಲ್ಲಿ ಹಬ್ಬ: ಫಾ| ವಾಲ್ಟರ್ ಡಿಮೆಲ್ಲೋ

ಬೆಳ್ತಂಗಡಿ: ದಯಾ ಅಭಿಮಾನಿಗಳು, ಹೋಲಿ ರಿಡೀಮರ್ ಚರ್ಚ್, ಬೆಳ್ತಂಗಡಿ, ಭಾರತೀಯ ಕಥೋಲಿಕ ಯುವ ಸಂಚಲನೆ, ಬೆಳ್ತಂಗಡಿ ಘಟಕ, ಭಾರತೀಯ ಕಥೋಲಿಕ ಯುವ ಸಂಚಲನೆ, ಬೆಳ್ತಂಗಡಿ ವಲಯ, ಕಥೋಲಿಕ ಸಭೆ ಬೆಳ್ತಂಗಡಿ ವಲಯ, ಕಥೋಲಿಕ ಸ್ತ್ರೀ ಸಂಘಟನೆ ಬೆಳ್ತಂಗಡಿ ವಲಯ, ಬೆಳ್ತಂಗಡಿ ವಲಯದ ಎಲ್ಲಾ ಚರ್ಚುಗಳು ಹಾಗೂ ಸಮಾನ ಮನಸ್ಕ ಜನರು, ಶಾಲಾ ಕಾಲೇಜುಗಳು ಮುಂತಾದವರ ಸಹಭಾಗಿತ್ವದಲ್ಲಿ ದಯಾ ವಿಶೇಷ ಮಕ್ಕಳ ಜೀವನಾಧಾರಕ್ಕಾಗಿ ಹಾಗೂ ಅವರಿಗೆ ಪುನರ್ವಸತಿಯನ್ನು ಒದಗಿಸುವ ನಿಟ್ಟಿನಲ್ಲಿ ದಯಾ ಫಿಯೆಸ್ತಾ ಎಂಬ ಹಬ್ಬವನ್ನು ತಾಲೂಕು ಮಟ್ಟದಲ್ಲಿ ಆಯೋಜಿಸಲಾಗಿದೆ ಎಂದು ಬೆಳ್ತಂಗಡಿ ಚರ್ಚ್ ನ ಪ್ರಧಾನ ಧರ್ಮಗುರು ವಂ.ಫಾ | ವಾಲ್ಟರ್ ಡಿಮೆಲ್ಲೋ ಹೇಳಿದರು.

ಅವರು ಡಿ.26 ರಂದು ಬೆಳ್ತಂಗಡಿ ಸಂತೋಮ್ ಟವರ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ದಯಾ ವಿಶೇಷ ಮಕ್ಕಳು ಆರಂಭದಲ್ಲಿ ವಿವಿಧ ಮೂಲಭೂತ ತರಬೇತಿಗಳು, ಸ್ವಚ್ಚತೆ, ಚಿಕಿತ್ಸೆ, ಕೌಶಲ್ಯ ತರಬೇತಿ ಹಾಗೂ ಅಕ್ಷರ ಜ್ಞಾನ ಮುಂತಾದ ಕೌಶಲ್ಯಗಳನ್ನು ಪಡೆದ ನಂತರ ಅವರ ಜೀವನಾಧಾರವನ್ನು ಬೆಂಬಲಿಸುವ ನಿಟ್ಟಿನಲ್ಲಿ ತಾಲೂಕಿನ ವಿವಿಧ ಸಮಾನಮನಸ್ಕ ಸಂಘಟನೆಗಳು ಒಟ್ಟಿಗೆ ಸೇರಿ ಈ ಒಂದು ಮಾನವೀಯ ಕಾರ್ಯದಲ್ಲಿ ಕೈಜೋಡಿಸಲಿದ್ದಾರೆ. ಅದಕ್ಕಾಗಿ ಆ ದಿನದ ದಯಾ ಫಿಯೆಸ್ತಾದಲ್ಲಿ ವಿವಿಧ ಸ್ಪರ್ಧೆಗಳಾದ ಕ್ರೌವಿಂಗ್ ಬೇಬಿ ಸ್ಪರ್ಧೆಗಳು, ದಯಾ ಡಾನ್ಸ್, ಬೇಬಿ ಫ್ಯಾಷನ್ ಶೋ, ಕಲರ್ ಫುಲ್ ಫ್ಯಾಮಿಲಿ ಆಫ್ ಬೆಳ್ತಂಗಡಿ, ಓಪನ್ ಕ್ಯಾಟಗರಿ ಗ್ರೂಪ್ ಡ್ಯಾನ್ಸ್, ಪ್ರಿನ್ಸ್ ಆಂಡ್ ಪ್ರಿನ್ಸೆಸ್ ಶೋ, ಸ್ಪೋಟ್ ಗೇಮ್ಸ್ ಗಳನ್ನು ಆಯೋಜಿಸಲಾಗಿದೆ. ವಿವಿಧ ಸಸ್ಯಾಹಾರಿ ಮತ್ತು ಮಾಂಸಹಾರಿ ತಿಂಡಿ ತಿನಿಸುಗಳು, ವಿವಿಧ ಆಟಗಳು, ಫನ್‌ಫೇರ್ ಆಟಗಳು, ಜಂಪಿಂಗ್ ಕ್ಯಾಸಲ್, ಹಾಸ್ಯ ಪ್ರದರ್ಶನ, ತರ ತರದ ಸಂಗೀತ ಕಾರ್ಯಕ್ರಮ ಗಳನ್ನೂ ಕೂಡ ಇಲ್ಲಿ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ವಿಮುಕ್ತಿ ನಿರ್ದೇಶಕರಾದ ವಂ. ಫಾ| ವಿನೋದ್ ಮಸ್ಕರೇನ್ಹಸ್ ಅವರು ಮಾತನಾಡಿ ದಯಾ ವಿಶೇಷ ಮಕ್ಕಳಿಗಾಗಿ ನಡೆ ಯುವ ಈ ಕಾರ್ಯಕ್ರಮವು ಡಿ.29 ರಂದು ಬೆಳಗ್ಗೆ 8ಗಂಟೆಗೆ ಬೆಳ್ತಂಗಡಿ ಹೋಲಿ ರೆಡಿಮರ ಚರ್ಚ್ ವಠಾರದಲ್ಲಿ ಉದ್ಘಾಟನೆ ಗೊಂಡು ರಾತ್ರಿ 10 ಗಂಟೆಯವರೆಗೆ ನಡೆಯುತ್ತದೆ. ಕಾರ್ಯಕ್ರಮದ ಉದ್ಘಾಟನೆಗೆ ಖ್ಯಾತ ನಿರ್ದೇಶಕರು, ನಾಟಕಕಾರರು ಆಗಿರುವ ವಿಜಯ ಕುಮಾರ್ ಕೋಡಿಯಾಲ್‌ ಬೈಲ್ ರವರು, ಹೋಲಿ ರಿಡೀಮರ್ ಚರ್ಚ್ ನ ಗುರುಗಳಾದ ವಂ.ಫಾ ವಾಲ್ಟರ್ ಡಿಮೆಲ್ಲೋರವರು, ಕಥೋಲಿಕ್ ಸಭಾ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಲಿಯೋ, ಕಪುಚಿನ್ ಕರ್ನಾಟಕ ಪ್ರಾಂತ್ಯದ ಉಪಪ್ರಾಂತ್ಯಾಧಿಕಾರಿ ವಂ.ಫಾ.ಪೌಲ್ ಮೆಲ್ವಿನ್ ಡಿಸೋಜಾ, ದಯಾ ವಿಶೇಷ ಶಾಲೆಯ ನಿರ್ದೇಶಕರು ಹಾಗೂ ದಯಾ ಫಿಯೆಸ್ತಾದ ಎಲ್ಲಾ ಸಮಾನ ಮನಸ್ಕ ಸಂಘಟಕರು ಭಾಗವಹಿಸಲಿರುವರು. ಈ ಕಾರ್ಯಕ್ರಮಕ್ಕೆ ವಿವಿಧ ಮಹನೀಯರು, ಕಲಾಕಾರರು, ಹಾಗೂ ಅಭಿಮಾನಿಗಳು ಭಾಗವಹಿಸಲಿದ್ದು, ಈ ಒಂದು ಮಾನವೀಯ ನೆಲೆಯುಳ್ಳ ಕಾರ್ಯಕ್ರಮಕ್ಕೆ ಎಲ್ಲರೂ ಬಂದು ಭಾಗವಹಿಸಿ ದಯಾ ವಿಶೇಷ ಮಕ್ಕಳ ಬಾಳಿನಲ್ಲಿ ಸಂತೋಷ, ನಗುವನ್ನು ಬೀರುವ ಪ್ರಯತ್ನವನ್ನು ಮಾಡೋಣ. ದಯಾ ವಿಶೇಷ ಮಕ್ಕಳ ಭವಿಷ್ಯ ನಿರ್ಮಾಣಕ್ಕಾಗಿ ನಡೆಯುವ ಈ ಕಾರ್ಯಕ್ರಮಕ್ಕೆ ಎಲ್ಲರೂ ಸಹಕಾರ ನೀಡುವಂತೆ ವಿನಂತಿಸಿದರು.

ಪ್ರತಿಕಾಗೋಷ್ಠಿಯಲ್ಲಿ ಐಸಿವೈಎಸ್ ನ ರೋಶಣಿ ಡಿ'ಸೋಜ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X