Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರಾವಳಿ ಉತ್ಸವದಲ್ಲಿ ಸೃಷ್ಠಿಯಾದ ಅರಣ್ಯ

ಕರಾವಳಿ ಉತ್ಸವದಲ್ಲಿ ಸೃಷ್ಠಿಯಾದ ಅರಣ್ಯ

ವಾರ್ತಾಭಾರತಿವಾರ್ತಾಭಾರತಿ30 Dec 2024 10:57 PM IST
share
ಕರಾವಳಿ ಉತ್ಸವದಲ್ಲಿ ಸೃಷ್ಠಿಯಾದ ಅರಣ್ಯ

ಮಂಗಳೂರು: ನಗರದಲ್ಲಿ ಆರಂಭವಾಗಿರುವ ಕರಾವಳಿ ಉತ್ಸವವು ವೈವಿಧ್ಯಮಯ ಕಾರ್ಯಕ್ರಮಗಳಿಂದ ಸಾರ್ವಜನಿಕ ರನ್ನು ಆಕರ್ಷಿಸುತ್ತಿದೆ.

ಉತ್ಸವದ ಅಂಗವಾಗಿ ಕೃತಕವಾಗಿ ಸೃಷ್ಟಿ ಮಾಡಿರುವ ಕಾಡು, ಕಾಡಿನಲ್ಲಿರುವಂತೆ ವಿವಿಧ ಮರ ಗಿಡಗಳು ಹಚ್ಚಹಸಿರಿ ನಿಂದ ಕಂಗೊಳಿಸುತ್ತಿದ್ದು ನೀರು ಹರಿಯುವ ಶಬ್ಧ ವೀಕ್ಷಕರಿಗೆ ವಿಶಿಷ್ಟ ಅನುಭವವನ್ನು ನೀಡುತ್ತಿವೆ.

ಕಾಡಿನ ಒಳಗೆ ಕಾಲಿಡುವ ಆರಂಭದಲ್ಲೇ ಹುಲಿಯ ಬಾಯೊಳಗೆ ಹೋದಂತಹ ಥ್ರಿಲ್. ಋಷಿಮುನಿಗಳು ತಪಸ್ಸಿನಲ್ಲಿ ಮಗ್ನರಾಗಿರುವ ದೃಶ್ಯವನ್ನು ಕಾಣಬಹುದು. ವಿವಿಧ ಜಿಲ್ಲೆಯ ಬೆಟ್ಟ ಗುಡ್ಡಗಳ ರಚನೆಗಳು ಹಾಗೂ ಚಾರಣದ ದೃಶ್ಯಗಳು ಆಕರ್ಷಿಸುತ್ತಿವೆ.

ಅರಣ್ಯ ಇಲಾಖೆಯ ಕಚೇರಿ ಹಾಗೂ ಅಭಯಾರಣ್ಯಗಳಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮರಗಳ ಮೇಲೆ ನಿರ್ಮಿಸು ವಂತಹ ವೀಕ್ಷಣಾ ಗೋಪುರದ ದೃಶ್ಯಾವಳಿ ಇದೆ. ಹುಲಿ, ಆನೆ, ಚಿರತೆ, ಜಿಂಕೆ, ಮೊಸಳೆ, ಆಮೆ, ಮತ್ತಿತರ ವನ್ಯಜೀವಿ ಪ್ರಬೇಧಗಳ ಘೀಳಿಡುವ ಶಬ್ಧ ವೀಕ್ಷಕರಿಗೆ ಮುದ ನೀಡುತ್ತಿವೆ. ಹಚ್ಚ ಹಸಿರಾದ ಮರ ಮತ್ತು ಹೂ ಗಿಡಗಳ ಮಧ್ಯೆ ನಡೆದು ಕೊಂಡು ಹೋಗುವಾಗ ಕಾಡಿನ ಮಧ್ಯೆ ಹೋಗುವ ಸುಂದರ ಅನುಭವ ವೀಕ್ಷರಿಗೆ ಆಗುತ್ತಿವೆ.

ಇನ್ನೊಂದೆಡೆ ಕಾಡಿನ ತೀರದಲ್ಲಿ ಹಳ್ಳಿ ಸೊಗಡಿನ ದೃಶ್ಯ ವೀಕ್ಷಕರ ಗಮನ ಸೆಳೆಯುತ್ತಿವೆ. ಸುಂದರವಾಗಿ ನಿರ್ಮಿಸಿದ ಹಳ್ಳಿಮನೆ ದೃಶ್ಯ ನೋಡುಗರಿಗೆ ಖುಷಿ ನೀಡುತ್ತಿವೆ. ರೈತನು ಗದ್ದೆಯಲ್ಲಿ ಉಳುಮೆ ಮಾಡುವ ದೃಶ್ಯವನ್ನು ಕಾಣಬಹುದು. ಮರ-ಗಿಡಗಳಿಂದ ಆವೃತವಾದ ಪ್ರಾಕೃತಿಕ ದೃಶ್ಯಗಳು ಧ್ವನಿ ಮತ್ತು ಬೆಳಕಿನ ಸಂಯೋಜನೆಯೊಂದಿಗೆ ನೋಡುಗರನ್ನು ಬೆರಗು ಮೂಡಿಸುತ್ತಿದೆ.

ಒಟ್ಟಾರೆಯಾಗಿ ನಗರ ಪ್ರದೇಶದ ಟ್ರಾಫಿಕ್ ಕಿರಿಕಿರಿಯಿಂದ ಬೇಸತ್ತ ಜನಸಾಮಾನ್ಯರು ಈಗ ಕರಾವಳಿ ಉತ್ಸವದಲ್ಲಿ ಮೈನವಿರೇಳಿಸುವ ಕಾಡಿಗೆ ಭೇಟಿ ನೀಡಿ ಪ್ರಾಕೃತಿಕ ಅನುಭವವನ್ನು ಪಡೆಯುವ ಮೂಲಕ ದಿನನಿತ್ಯದ ಬದುಕಿನ ಒತ್ತಡವನ್ನು ನಿವಾರಣೆ ಮಾಡಲು ಸಾಧ್ಯ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X