Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಕೃಷಿ ತಜ್ಞ...

ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಕೃಷಿ ತಜ್ಞ ಪ್ರತಿನಿಧಿಗಳ ಸಭೆ

ವಾರ್ತಾಭಾರತಿವಾರ್ತಾಭಾರತಿ3 Jan 2025 8:38 PM IST
share
ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಕೃಷಿ ತಜ್ಞ ಪ್ರತಿನಿಧಿಗಳ ಸಭೆ

ಮಂಗಳೂರು: 2024-25ನೇ ಪಾಲಿಗೆ ಅಲ್ಪಾವಧಿ ಬೆಳೆ ಸಾಲ ಮಿತಿಯನ್ನು ನಿಗದಿಪಡಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಕೃಷಿತಜ್ಞ ಪ್ರತಿನಿಧಿಗಳ ಸಮಾಲೋಚನಾ ಸಭೆಯು ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಜನವರಿ 3ನೇ ಶುಕ್ರವಾರ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಅಧ್ಯಕ್ಷತೆ ವಹಿಸಿದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಮಾತನಾಡಿ ಎಸ್‌ಸಿಡಿಸಿಸಿ ಬ್ಯಾಂಕ್ 2024-25ನೇ ಸಾಲಿಗೆ ಬೆಳೆಸಾಲಗಳ ಗುರಿಯು ರೂ.2150.00 ಕೋಟಿ ಆಗಿದ್ದು, ಈಗಾಗಲೇ ರೂ.1697.68 ಕೋಟಿ ಬೆಳೆಸಾಲ ನೀಡಲಾಗಿದೆ. 31-03-2024ರ ಅಂತ್ಯಕ್ಕೆ ಬೆಳೆಸಾಲಗಳ ಹೊರಬಾಕಿ ರೂ.2025.04 ಕೋಟಿ ಆಗಿದೆ ಎಂದರು.

ನಬಾರ್ಡ್ ಪುರ್ನಧನ ಸಾಲ ಹಾಗೂ ಎಸ್‌ಪಿಡಿಸಿಸಿ ಬ್ಯಾಂಕಿನ ಸ್ವಂತ ಬಂಡವಾಳದಿಂದ ಕೃಷಿ ಉದ್ದೇಶಕ್ಕಾಗಿ 2023-24ನೇ ಸಾಲಿನಲ್ಲಿ ಒಟ್ಟು ರೂ. 2169.27 ಕೋಟಿ ನೀಡಿದ್ದು, ಇದರಲ್ಲಿ 136.99 ಕೋಟಿ ಅವಧಿ ಸಾಲವನ್ನು ನೀಡಲಾಗಿದೆ. 2024-25ನೇ ಸಾಲಿಗೆ ಈಗಾಗಲೇ ರೂ.117.20 ಕೋಟಿ ಮಧ್ಯಮಾವಧಿ/ದೀರ್ಘಾವಧಿ ಕೃಷಿ ಸಾಲವನ್ನು ಬ್ಯಾಂಕ್ ನೀಡಿದೆ ಎಂದು ಸಭೆಯಲ್ಲಿ ಡಾ. ಎಂ.ಎನ್. ರಾಜೇಂದ್ರ ಕುಮಾ‌ರ್ ತಿಳಿಸಿದರು.

2025-26ನೇ ಸಾಲಿಗೆ ವಿವಿಧ ಬೆಳೆಗಳಿಗೆ ಕೊಡತಕ್ಕ ಅಲ್ಪಾವಧಿ ಬೆಳೆಸಾಲದ ಮಿತಿಯನ್ನು ಕೃಷಿತಜ್ಞ ಪ್ರತಿನಿಧಿ ಗಳೊಂದಿಗೆ, ನಬಾರ್ಡ್ ಲೀಡ್ ಬ್ಯಾಂಕ್. ವಾಣಿಜ್ಯ ಬ್ಯಾಂಕುಗಳು, ಸಹಕಾರಿ ಇಲಾಖೆ, ತೋಟಗಾರಿಕೆ, ಕೃಷಿ ಹಾಗೂ ಇತರ ಇಲಾಖಾಧಿಕಾರಿಗಳ ಸಮಾಲೋಚನೆಯ ಮೂಲಕ ನಿಗದಿಪಡಿಸಲಾಯಿತು.

ಸಭೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ. ನಿರ್ದೇಶಕರುಗಳಾದ ಭಾಸ್ಕರ್ ಎಸ್. ಕೋಟ್ಯಾನ್, ವಾದಿರಾಜ್ ಶೆಟ್ಟಿ, ಶಶಿಕುಮಾರ್ ರೈ ಬಿ, ದೇವಿಪ್ರಸಾದ್ ಶೆಟ್ಟಿ ಬೆಳಪು, ಅಶೋಕ್ ಕುಮಾರ್ ಶೆಟ್ಟಿ. ಮಹೇಶ್ ಹೆಗ್ಡೆ, ಎಸ್. ಬಿ. ಜಯರಾಮ ರೈ, ಕುಶಾಲಪ್ಪ ಗೌಡ, ಎಸ್. ಎನ್. ಮನ್ಮಥ, ಕೆ. ಜೈರಾಜ್ ಬಿ. ರೈ. ಸದಾಶಿವ ಉಳ್ಳಾಲ್, ರಾಜೇಶ್ ರಾವ್, ದ.ಕ ಹಾಗೂ ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರುಗಳಾದ ಹೆಚ್. ಎನ್. ರಮೇಶ್ ಮತ್ತು ಲಾವಣ್ಯ, ನಬಾರ್ಡ್ ಡಿಡಿಎಂ ಶ್ರೀಮತಿ ಸಂಗೀತಾ ಕರ್ತಾ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯಾದ ಗೋಪಾಲಕೃಷ್ಣ ಭಟ್ ಕೆ., ಮಂಗಳೂರು ಲೀಡ್ ಡಿಸ್ಟ್ರಿಕ್ಟ್ ಮೆನೇಜರ್ ಕವಿತಾ ಶೆಟ್ಟಿ, ಉಡುಪಿ ಲೀಡ್ ಡಿಸ್ಟ್ರಿಕ್ಟ್ ಮೆನೇಜರ್ ಹರೀಶ್ ಜಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಹೊನ್ನಪ್ಪ ಗೌಡ, ದಕ್ಷಿಣ ಕನ್ನಡ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರವೀಣ್, ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ. ಎನ್. ಎ. ಶೆಟ್ಟಿ, ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಉಳ್ಳಾಲ್ ಇದರ ಅಸಿಸ್ಟೆಂಟ್ ಪ್ರೊಫೆಸರ್ ಡಾ. ಆರತಿ ಯಾದ್ ವಾಡ್, ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಸಿದ್ದಯ್ಯ ಡಿ., ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀದೇವಿ, ರಬ್ಬರ್ ಬೋರ್ಡ್ ಡೆವೆಲಪ್ ಮೆಂಟ್ ಅಫೀಸರ್ ಟಿ. ವಿ. ಮಾಥ್ಯೂ, ಸಹಕಾರ ಸಂಘಗಳ ಸಹಾಯಕ ನಿಬಂಧಕ ರುಗಳಾದ ಸುಧೀರ್ ಕುಮಾರ್, ಸುಕನ್ಯಾ ಹಾಗೂ ಎಸ್. ಎಂ. ರಘು, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಒಕ್ಕೂಟದ ಮೆನೇಜರ್ ರವಿರಾಜ್ ಉಡುಪ ಮತ್ತು ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿ ಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X