Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಗೆಡ್ಡೆ ಗೆಣಸು, ಸೊಪ್ಪಿನ...

ಮಂಗಳೂರು: ಗೆಡ್ಡೆ ಗೆಣಸು, ಸೊಪ್ಪಿನ ಮೇಳಕ್ಕೆ ಹರಿದು ಬಂದ ಜನ ಸಾಗರ

ವಾರ್ತಾಭಾರತಿವಾರ್ತಾಭಾರತಿ4 Jan 2025 9:46 PM IST
share
ಮಂಗಳೂರು: ಗೆಡ್ಡೆ ಗೆಣಸು, ಸೊಪ್ಪಿನ ಮೇಳಕ್ಕೆ ಹರಿದು ಬಂದ ಜನ ಸಾಗರ

ಮಂಗಳೂರು, ಜ.4: ಸಾವಯವ ಕೃಷಿಕ ಗ್ರಾಹಕ ಬಳಗದ ವತಿಯಿಂದ ಶನಿವಾರ ಮತ್ತು ರವಿವಾರ ಮಂಗಳೂರಿನ ಸಂಘ ನಿಕೇತನದಲ್ಲಿ ಆಯೋಜಿಸಲಾದ ಗೆಡ್ಡೆ ಗೆಣಸು ಮತ್ತು ಸೊಪ್ಪಿನ ಮೇಳದಲ್ಲಿ ಶನಿವಾರ ದೇಶದ ಗಿನ್ನೆಸ್ ದಾಖಲೆ ಹಾಗೂ ಲಿಮ್ಕಾ ದಾಖಲೆಯ ಗೆಡ್ಡೆ ಗೆಣಸು ಬೆಳೆಗಾರರು ತಾವು ಬೆಳೆದ ಬೃಹತ್ ಗೆಡ್ಡೆ ಗೆಣಸು ಸಂಗ್ರಹದೊಂದಿಗೆ ಮೇಳದಲ್ಲಿ ಭಾಗವಹಿಸಿದ್ದರು.

ಜೊತೆಗೆ ಜೊಯಿಡಾದ ಕುಡುಬಿ ಜನಾಂಗದ ರೈತರು ಬೆಳೆದ ಮೂಡ್ಲಿ ಹೆಸರಿನ ಗೆಡ್ಡೆ, ಕೇರಳದ ಕೃಷಿಕರ ತಂಡದ ಬಳಿ ಗೆಣಸಿನ ಗೆಡ್ಡೆ ಗಳ ಸಂಗ್ರಹ ಮೇಳದ ವಿಶೇಷ ಆಕರ್ಷಣೆಯಾಗಿದೆ.

*ಟ್ಯೂಬರ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿ ಯ ಕೇರಳದ ಶಾಜಿ ಎನ್ ಎಂ 2021ರಲ್ಲಿ ಭಾರತ ಸರಕಾರದಿಂದ ಜೀವ ವೈವಿಧ್ಯ ಸಂರಕ್ಷಣೆ ಗಾಗಿ ಪ್ರಶಸ್ತಿ ಪಡೆದವರು ಸುಮಾರು 300 ಬಗೆಯ ಗೆಡ್ಡೆ ಗೆಣಸು,ಧಾನ್ಯ, ಬೀಜಗಳ ಸಂಗ್ರಹಣೆ ಯೊಂದಿಗೆ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದಾರೆ. ಅವರು ಹೇಳುವಂತೆ ತಾವು ಕೇರಳದ ವಯನಾಡಿನ ಸುಮಾರು ಎರಡು ಎಕರೆ ಜಮೀನಿನಲ್ಲಿ ವಿವಿಧ ಗೆಡ್ಡೆ ಗೆಣಸು ಬೆಳೆದಿದ್ದಾರೆ ಮತ್ತು 7ಎಕರೆ ಭತ್ತದ ಗದ್ದೆ ಇದೆ.ಅವರ ಬಳಿ ಒಟ್ಟು ಸುಮಾರು 600 ಗೆಡ್ಡೆ ಗೆಣಸು ಸೇರಿದಂತೆ ಜೀವ ವೈವಿಧ್ಯತೆಯ ತಳಿಗಳಿವೆ.ಅವರು ಹೇಳುವಂತೆ ಒಂದು ಸೆಂಟ್ಸ್ ಜಾಗ ಇದ್ದರೂ ಸಾಕು ಬೆಳೆಸುವ ಮನಸ್ಸು ಇದ್ದರೆ ಇಂತಹ ಕೃಷಿ ಮಾಡಬಹುದು

ನಮ್ಮ ದು ಕೃಷಿ ಕುಟುಂಬ ದೇಶದ 29 ರಾಜ್ಯಗಳಿಗೂ ತಿರುಗಿದ್ದೇನೆ ಹೊಸ ತಳಿ ಸಿಕ್ಕಾಗ ನೆಟ್ಡು ಬೆಳೆಸಿದ್ದೇನೆ ಎನ್ನುತ್ತಾರೆ.

*ಗಿನ್ನೆಸ್,ಲಿಮ್ಕಾ ದಾಖಲೆ ಬರೆದ ಕೃಷಿಕ ರಿಜಿ ಜೊಸೆಫ್ ತಾವು ಬೆಳೆದ ಸುಮಾರು 100 ಮಾದರಿಯ ಗೆಡ್ಡೆ ಗೆಣಸು ಗಳೊಂದಿಗೆ ಮೇಳದಲ್ಲಿ ಭಾಗವಹಿಸಿದ್ದಾರೆ.ಅತ್ಯಂತ ದೊಡ್ಡ ಕೆಸುವಿನ ಎಲೆ ಬೆಳೆದು ಗಿನ್ನೆಸ್ ದಾಖಲೆ ಮಾಡಿರುವ ಕೇರಳದ ರಿಜಿ ಜೋಸೆಫ್ ಬೃಹತ್ ಗಾತ್ರದ ಅರಸಿನ ಗಡ್ಡೆ ಬೆಳೆದು ಲಿಮ್ಕಾ ದಾಖಲೆ ಮಾಡಿದ್ದಾರೆ ‌ಅವರು ಬೆಳೆದ ಬೃಹತ್ ಗಾತ್ರದ ಸುವರ್ಣ ಗೆಡ್ಡೆ, ಬಳ್ಳಿ ಗೆಣಸು, ಮರಗೆಣಸು ಶಿಬಿರದ ವಿಶೇಷ ಆಕರ್ಷಣೆ ಯಾಗಿದೆ.

ಕೃಷಿ ತಜ್ಞ ಶ್ರೀ ಪಡ್ರೆಯವರು ಹೇಳುವಂತೆ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ಇದೆ.ಜೊಯಿಡಾದ ಕೃಷಿಕರು ಬೇರೆ ಕಡೆಯ ಕೃಷಿಕರು ಮೇಳದಲ್ಲಿ ಇದ್ದಾರೆ. ಅವರ ಗೆಡ್ಡೆ ಗೆಣಸುಗಳ ಬಗ್ಗೆ ಮಾಹಿತಿ ವಿನಿಮಯ ಆಗಬೇಕಾಗಿದೆ ಉತ್ತನ ಪ್ರಯತ್ನ ಎಂದು ಅಭಿಪ್ರಾಯ ಪಡುತ್ತಾರೆ.

ಮೇಳದಲ್ಲಿ 370 ಕ್ಕೂ ಅಧಿಕ ಜಾತಿಯ ಗೆಡ್ಡೆ ಗೆಣಸು ಹಾಗೂ 100ಕ್ಕೂ ವಿವಿಧ ಸೊಪ್ಪುಗಳು ಪ್ರದರ್ಶನಗೊಂಡಿದೆ. ಕರ್ನಾಟಕ ಮಹಾರಾಷ್ಟ್ರ ಒರಿಸ್ಸಾ ಆಂಧ್ರ ಪ್ರದೇಶ, ಕೇರಳ ರಾಜ್ಯಗಳ ರೈತರು ಬೆಳೆಸಿದ,ವಿವಿಧ ತಳಿಗಳ ಅರಸಿನ, ಶುಂಠಿ, ಕೂವೆಗೆಡ್ಡೆ, ಬೇರು, ಔಷದೀಯ ಗುಣದ ಗೆಡ್ಡೆ ಗಳು ಕೆಸುವಿನ ಗೆಡ್ಡೆ,ಉತ್ತರಿ, ಪರ್ಪಲ್ ಯಾಮ್, ಮರ ಗೆಣಸು,ಬಿಳಿ ಸಿಹಿ ಗೆಣಸು, ಬಳ್ಳಿ ಬಟಾಟೆ, ಕಪ್ಪು ಅರಿಷಿಣ, ಕಪ್ಪು ಶುಂಠಿ, ಕಾಡು ಗೆಣಸು, ಮುಳ್ಳು ಗೆಣಸು, ಸುವರ್ಣ ಗೆಡ್ಡೆ, ಕೆಸು, ಹಳದಿ ಮತ್ತು ಕೆಂಪು ಸಿಹಿ ಗೆಣಸಿನ ಬೀಜದ ಗೆಡ್ಡೆ ಗೆಣಸು ಹಾಗೂ ವಿವಿಧ ಜಾತಿಯ ಗೆಡ್ಡೆ ಸಾವಯವ ಸಸಿ, ಸಬ್ಬಿಗೆ, ಕೊತ್ತಂಬರಿ, ಒಂದೆಲಗ, ಹರಿವೆ, ತರಕಾರಿ ಬೀಜ ಸ್ಥಳೀಯ ಬಸಳೆ,ಬದನೆ, ನವಧಾನ್ಯ ಬೀಜಗಳು,ಜೇನು ತುಪ್ಪ ಮೇಳದ ವಿಶೇಷ ಆಕರ್ಷಣೆ ಯಾಗಿದೆ.

ಸೊಪ್ಪು ಕೃಷಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗೆಡ್ಡೆ ಗೆಣಸು ಹಾಗೂ ಸೊಪ್ಪು ಕೃಷಿಯ ಬಗ್ಗೆ ಮಾಹಿತಿ ಕೈಪಿಡಿಯೂ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿದೆ. ಸೊಪ್ಪು ತರಕಾರಿ ಸಸಿ,ಬೀಜಗಳ ಮಾರಾಟದ ಜೊತೆ ಗೆಣಸು ಗಳಿಂದ ತಯಾರಿಸಿದ ಕರಿದ ತಾಜಾ ಖಾದ್ಯ, ತಿನಿಸುಗಳ ಮಾರಾಟ ದಲ್ಲಿಯೂ ಜನ ಜಂಗುಳಿ ಕಂಡು ಬಂತು.

ಈ ಮೇಳಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ಕಂಡು ಬಂದಿದೆ ಎಂದು ಸಾವಯವ ಗ್ರಾಹಕ ಬಳಗದ ಅಧ್ಯಕ್ಷ ಎಸ್.ಎ. ಪ್ರಭಾಕರ ಶರ್ಮಾ ಹಾಗೂ ಕಾರ್ಯದರ್ಶಿ ಕೆ. ರತ್ನಾಕರ ಕುಳಾಯಿ ತೃಪ್ತಿ ವ್ಯಕ್ತಪಡಿಸಿದ್ದಾರೆ.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X