Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ...

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘ: ನಿರ್ದೇಶಕರ ಅವಿರೋಧ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ13 Jan 2025 11:25 PM IST
share

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರ ಮಾರ್ಗ ದರ್ಶನದಲ್ಲಿ ಮುನ್ನಡೆಸುತ್ತಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ 15 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕುಂದಾಪುರ ತಾಲೂಕು ಕ್ಷೇತ್ರದಿಂದ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯಕಾರ್ಯ ನಿರ್ಹಣಾಧಿಕಾರಿ ವಿಶ್ವೇಶ್ವರ ಐತಾಳ್ ಎಸ್., ಉಡುಪಿ ತಾಲೂಕು ಕ್ಷೇತ್ರದಿಂದ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧಿಕಾರಿ ವಿಶ್ವನಾಥ್ ಎನ್. ಅಮೀನ್, ಕಾರ್ಕಳ ತಾಲೂಕು ಕ್ಷೇತ್ರದಿಂದ ಕಾರ್ಕಳ ಲ್ಯಾಂಪ್ಸ್ ಸೊಸೈಟಿಯ ಮುಖ್ಯ ಕಾರ್ಯನಿರ್ಹಣಾಧಿಕಾರಿ ದಿವಾಕರ ಶೆಟ್ಟಿ ಕೆ., ಸುಳ್ಯ ತಾಲೂಕು ಕ್ಷೇತ್ರದಿಂದ ವೆಂಕಟರಮಣ ಸಹಕಾರ ಸಂಘದ ಮುಖ್ಯ ಕಾರ್ಯನಿರ್ಹಣಾಧಿಕಾರಿ ವಿಶ್ವನಾಥ್ ಕೆ.ಟಿ., ಪುತ್ತೂರು ತಾಲೂಕು ಕ್ಷೇತ್ರದಿಂದ ಮುಂಡೂರು ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯಕಾರ್ಯನಿರ್ಹಣಾಧಿಕಾರಿ ಜಯಪ್ರಕಾಶ್ ರೈ ಸಿ., ಬೆಳ್ತಂಗಡಿ ತಾಲೂಕು ಕ್ಷೇತ್ರದಿಂದ ಬೆಳ್ತಂಗಡಿ ಪಿಕಾರ್ಡ್ ಬ್ಯಾಂಕಿನ ಕಾರ್ಯದರ್ಶಿ ಗಿರಿಧರ್ ಕೆ., ಬಂಟ್ವಾಳ ತಾಲೂಕು ಕ್ಷೇತ್ರದಿಂದ ಕಾವಳಪಡೂರು ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯಕಾರ್ಯನಿರ್ಹಣಾಧಿಕಾರಿ ಶಿವಾನಂದ ಪಿ., ಮಂಗಳೂರು ತಾಲೂಕು ಕ್ಷೇತ್ರದಿಂದ ಎಸ್‌ಸಿಡಿಸಿಸಿ ಬ್ಯಾಂಕಿನ ವಲಯ ಮೇಲ್ವಿಚಾರಕ ಕಿರಣ್ ಕುಮಾರ್ ಶೆಟ್ಟಿ , ಮತ್ತು ಶ್ರೀ ಭಗವತಿ ಸಹಕಾರ ಬ್ಯಾಂಕ್ ನ ವ್ಯವಸ್ಥಾಪಕ ರಾಘವ ಆರ್ ಉಚ್ಚಿಲ್ , ಮಹಿಳಾ ಮೀಸಲು ಸ್ಥಾನಕ್ಕೆ ಎಸ್ ಸಿಡಿಸಿಸಿ ಬ್ಯಾಂಕ್ ಮೈದಾನ್ ಕ್ರಾಸ್ ಶಾಖೆಯ ವ್ಯವಸ್ಥಾಪಕಿ ಚಂದ್ರಕಲಾ ಕೆ., ಮತ್ತು ಎಸ್ ಸಿಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯ ಬ್ಯಾಂಕ್ ನಿರೀಕ್ಷಕಿ ನಿಶಿತಾ ಜಯರಾಮ್, ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕೆ ಎಸ್ ಸಿಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯ ಬ್ಯಾಂಕ್ ನಿರೀಕ್ಷಕ ಜಗದೀಶ್ಚಂದ್ರ ಎಸ್, ಪರಿಶಿಷ್ಟ ಪಂಗಡ ಮೀಸಲು ಸ್ಥಾನಕ್ಕೆ ಮಂಗಳೂರು ಸಹಕಾರಿ ಗೃಹ ನಿರ್ಮಾಣ ಸಹಕಾರ ಸಂಘದ ನೌಕರ ಮೋಹನ್ ಎಸ್., ಹಿಂದುಳಿದ ವರ್ಗ ಪ್ರವರ್ಗ ‘ಎ’ ಮೀಸಲು ಸ್ಥಾನಕ್ಕೆ ಶ್ರೀ ಗೋಕರ್ಣನಾಥ ಕೋಆಪರೇಟಿವ್ ಬ್ಯಾಂಕಿನ ವ್ಯವಸ್ಥಾಪಕಿ ಗೀತಾಕ್ಷಿ ಹಾಗೂ ಹಿಂದುಳಿದ ವರ್ಗ ಪ್ರವರ್ಗ ‘ಬಿ’ ಮೀಸಲು ಸ್ಥಾನಕ್ಕೆ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರ ಸಂಘ (ಸ್ಕ್ಯಾಡ್ಸ್ ) ದ ಮುಖ್ಯಕಾರ್ಯನಿರ್ಹಣಾಧಿಕಾರಿ ಪ್ರೇಮರಾಜ್ ಭಂಡಾರಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾ ರಿಟರ್ನಿಂಗ್ ಅಧಿಕಾರಿ ಹಾಗೂ ದಕ್ಷಿಣ ಕನ್ನಡ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಎಂ. ಜ.12ರಂದು ಘೋಷಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X