Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಸಿಹಿತ್ಲು ವಿಶ್ವಸಮ್ಮೇಳನ: ಸುವರ್ಣಸಿರಿ...

ಸಸಿಹಿತ್ಲು ವಿಶ್ವಸಮ್ಮೇಳನ: ಸುವರ್ಣಸಿರಿ ಬೀಚ್ ಫೆಸ್ಟಿವಲ್ ಉದ್ಘಾಟನೆ

ಧರ್ಮಪಾಲ ದೇವಾಡಿಗರಿಗೆ ಸುವರ್ಣಸಿರಿ ಪುರಸ್ಕಾರ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ24 Jan 2025 10:59 PM IST
share
ಸಸಿಹಿತ್ಲು ವಿಶ್ವಸಮ್ಮೇಳನ: ಸುವರ್ಣಸಿರಿ ಬೀಚ್ ಫೆಸ್ಟಿವಲ್ ಉದ್ಘಾಟನೆ

ಮುಲ್ಕಿ: ಇಲ್ಲಿನ ಸಸಿಹಿತ್ಲು ನಾರಾಯಣಗುರು ಸೇವಾ ಸಂಘ ಅಗ್ಗಿದ ಕಳಿಯ ಇದರ ಸುವರ್ಣಮಹೋತ್ಸವದ ಅಂಗವಾಗಿ ಸುವರ್ಣ ಸಿರಿ ಬೀಚ್ ಫೆಸ್ಟಿವಲ್ ನ್ನು ಮುಂಬೈ ಶ್ರೀಕ್ಷೇತ್ರ ಪೂವಾಯಿಯ ಸುವರ್ಣ ಬಾಬಾ ಅವರು ಶುಕ್ರವಾರ ನೆರವೇರಿಸಿದರು.

ಬಳಿಕ ಮಾತನಾಡಿ ಅವರು, ನಾರಾಯಣಗುರುಗಳ ಜಾತ್ಯತೀತತೆಯ ಜಾಗೃತಿಯಿಂದ ಸಮಾಜ ಬೆಳೆದಿದೆ. ಸಂಘಟನಾತ್ಮಕವಾಗಿ ಬೆಳೆಯುವಾಗ ಜಾತಿ, ಮತ ಭೇಧವಿಲ್ಲದೆ ಸಮಾಜಮುಖಿಯಾಗಿ ಬೆಳೆಯುವಂತಾಗಲಿ ಎಂದು ಶುಭಹಾರೈಸಿದರು.

ಅಖಿಲ ಭಾರತ ದೇವಾಡಿಗ ಸಮಾಜ ಸಂಘಟನೆಯ ಅಧ್ಯಕ್ಷ ಧರ್ಮಪಾಲ ದೇವಾಡಿಗ ಅವರಿಗೆ ಸುವರ್ಣಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಮ್ಮೇಳನದ ಸಂಚಾಲಕ ರಮೇಶ್ ಪೂಜಾರಿ ಚೆಳಾಯರು ಅಧ್ಯಕ್ಷತೆಯನ್ನು ವಹಿಸಿದ್ದರು.

ಸಸಿಹಿತ್ಲು ಶ್ರೀ ಭಗವತೀ ಕ್ಷೇತ್ರದ ಶ್ರೀನಿವಾಸ್ ಯಾನೆ ಅಪ್ಪು ಪೂಜಾರಿ, ಗುಜರಾತ್ ಬಿಲ್ಲವ ಸಂಘದ ಹರೀಶ್ ಪೂಜಾರಿ, ಉದ್ಯಮಿ ಧನಂಜಯ ಶೆಟ್ಟಿ, ಎಲ್.ವಿ.ಅಮೀನ್ ಮುಂಬೈ, ಮೀನಾಕ್ಷಿ ಶಿಂದೆ ಥಾಣೆ, ಮನಪಾದ ವಿಪಕ್ಷ ನಾಯಕ ಅನಿಲ್ ಪೂಜಾರಿ, ಮುಂಬೈ ತೀಯ ಸಮಾಜದ ಚಂದ್ರಶೇಖರ ಬೆಳ್ಣಡ, ರಾಜಶೇಖರ ಕೋಟ್ಯಾನ್, ಶಿವಮೊಗ್ಗದ ಬಿಲ್ಲವ ಸಂಘದ ಭುಜಂಗ ಕೆ., ಸಿ.ಬಿ ಕರ್ಕೇರ, ಮನೋಜ್ ನಾಗ್ ಪಾಲ್ ಮುಂಬೈ, ಸತ್ಯಜಿತ್ ಸುರತ್ಕಲ್, ಸಂಘದ ಅಧ್ಯಕ್ಷ ಪ್ರಕಾಶ್ ಬಿ.ಎನ್, ಆರೋಗ್ಯ ಇಲಾಖೆಯ ಉಲ್ಲಾಸ್ ರಂಗಯ್ಯ, ನಿಶ್ಚಲ್ ಶೆಟ್ಟಿ ವೈಷ್ಣವಿ ಕಾರ್ಗೋ, ಮಹಿಳಾ ಸಂಘದ ಸರೋಜಿನಿ ಶಾಂತಾರಾಜ್ ಮತ್ತಿತರರು ಇದ್ದರು.

ನರೇಶ್ ಸಸಿಹಿತ್ಲು ಸ್ವಾಗತಿಸಿದರು, ಎಸ್.ಆರ್.ಪ್ರಭಾತ್ ವಂದಿಸಿದರು. ದಿನೇಶ್ ಸುವರ್ಣ ರಾಯಿ ಮತ್ತು ಪ್ರಜ್ಞಾ ಒಡಿಲಾಳ ಕಾರ್ಯಕ್ರಮ ನಿರೂಪಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X