ಮಂಗಳೂರು: ವಕ್ಫ್ ಕಚೇರಿಯಲ್ಲಿ ಗಣರಾಜೋತ್ಸವ

ಮಂಗಳೂರು: ಅಲ್ಪಸಂಖ್ಯಾತರ ಇಲಾಖೆ ವಕ್ಫ್ ಇಲಾಖೆ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಾದ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ನೆರವೇರಿಸಿದರು.
ಕಾರ್ಯಕ್ರಮದ ಕೇಂದ್ರ ಬಿಂದು ಗೌರವ ಅತಿಥಿಯಾಗಿ ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಬ್ಬ, ವಕ್ಫ್ ಅಧಿಕಾರಿ ಅಬೂಬಕ್ಕರ್, ಅಲ್ಪಸಂಖ್ಯಾತರ ತಾಲೂಕು ವಿಸ್ತರಣಾಧಿಕಾರಿ ಮಂಜುನಾಥ ಉಪಸ್ಥಿತರಿದ್ದರು.
Next Story