Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ಮರದ ಮಿಲ್‍ನಲ್ಲಿ ಅಗ್ನಿ...

ಉಪ್ಪಿನಂಗಡಿ: ಮರದ ಮಿಲ್‍ನಲ್ಲಿ ಅಗ್ನಿ ಅವಘಡ

ವಾರ್ತಾಭಾರತಿವಾರ್ತಾಭಾರತಿ4 Feb 2025 8:41 PM IST
share
ಉಪ್ಪಿನಂಗಡಿ: ಮರದ ಮಿಲ್‍ನಲ್ಲಿ ಅಗ್ನಿ ಅವಘಡ

ಉಪ್ಪಿನಂಗಡಿ: ಇಲ್ಲಿನ ನೇತ್ರಾವತಿ ಸೇತುವೆಯ ಇಳಂತಿಲ ಭಾಗದಲ್ಲಿರುವ ಎವರೆಸ್ಟ್ ಮರದ ಮಿಲ್‍ನಲ್ಲಿ ಅಗ್ನಿ ಅವಘಡ ಸಂಭವಿಸಿ ಯಂತ್ರೋಪಕರಣಗಳ ಸಹಿತ ಮರಮಟ್ಟುಗಳು ಬೆಂಕಿಗಾಹುತಿಯಾದ ಘಟನೆ ಮಂಗಳವಾರ ನಸುಕಿನ ವೇಳೆ ಸಂಭವಿಸಿದೆ.

ಯು.ಟಿ. ಫಯಾಝ್ ಅಹಮ್ಮದ್ ಎಂಬವರ ಒಡೆತನದ ಈ ಮರದ ಮಿಲ್ ನಲ್ಲಿ ವಿದ್ಯುತ್ ಮೀಟರ್ ಬಳಿಯಿಂದ ಮಧ್ಯ ರಾತ್ರಿ ಸುಮಾರಿಗೆ ಮೂಡಿದ ಬೆಂಕಿ ಮರದ ಪೀಠೋಪಕರಣಗಳ ತಯಾರಿಕೆಗೆ ಬಳಸಲಾಗುತ್ತಿದ್ದ ಯಂತ್ರೋಪಕರಣ‌ ಗಳನ್ನು ಹಾಗೂ ವಿವಿಧ ಉತ್ತಮ ಜಾತಿಯ ಮರಮಟ್ಟುಗಳನ್ನು ಸಂಪೂರ್ಣ ಆಹುತಿ ತೆಗೆದುಕೊಂಡಿತ್ತು. ನಸುಕಿನ 5 ಗಂಟೆ ಸುಮಾರಿಗೆ ಮಿಲ್ಲಿನಿಂದ ಹೊಗೆ ಬರುತ್ತಿರುವುದನ್ನು ಕಂಡು ಸ್ಥಳಕ್ಕೆ ಧಾವಿಸಿದ ಮಾಲಕರಿಗೆ ಮಿಲ್ಲಿನೊಳಗೆ ಅಗ್ನಿ ಅನಾಹುತ ಸಂಭವಿಸಿದ್ದು ಕಂಡು ಬಂದಿರುತ್ತದೆ. ಒಡನೆಯೇ ಸಮೀಪದಲ್ಲೇ ಇದ್ದ ನೀರಿನ ವ್ಯವಸ್ಥೆಯನ್ನು ಬಳಸಿ ಬೆಂಕಿಯನ್ನು ವಿಸ್ತರಿಸ ದಂತೆ ತಡೆದ ಅವರು ಸಮೀಪದ ಕಟ್ಟಡಗಳಿಗೆ ಹಾನಿಯಾಗುವುದನ್ನು ತಪ್ಪಿಸಿದರು. ಘಟನೆಯಿಂದ ಸುಮಾರು 6 ಲಕ್ಷ ದಷ್ಟು ನಷ್ಠ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.

ಎವೆರೆಸ್ಟ್ ಮರದ ಮಿಲ್ ಮಾಲಕ ಯು.ಟಿ. ಫಯಾಝ್ ಅಹಮ್ಮದ್ ಪರಿಸರದಲ್ಲಿ ಯಾವುದೇ ಅವಘಡ ಸಂಭವಿಸಲಿ ಜಾತಿ- ಧರ್ಮದ ಹಂಗಿಲ್ಲದೆ ಮಿಂಚಿನ ವೇಗದಲ್ಲಿ ಧಾವಿಸಿ ಬಂದು ರಕ್ಷಣಾ ಕಾರ್ಯಕ್ಕೆ ಮುಂದಾಗುವ ಮನೋಭಾವದ ವ್ಯಕ್ತಿ. ಪರಿಸರದಲ್ಲಿ ಇತ್ತೀಚಿನ ದಿನಗಳಲ್ಲಿ ಸಂಭವಿಸಿದ ನಾಲ್ಕೈದು ವಿದ್ಯುತ್ ಅವಘಡದ ಸನ್ನಿವೇಶದಲ್ಲೂ ಇವರದ್ದು ಮುಂಚೂಣಿಯ ಪರಿಹಾರ ಕಾರ್ಯಾಚರಣೆ ಕಂಡು ಬಂದಿತ್ತು. ಆದರೆ ಮಂಗಳವಾರ ನಸುಕಿನಲ್ಲಿ ಸ್ವತಹ ಅವರದ್ದೇ ಮರದ ಮಿಲ್ಲಿನಲ್ಲಿ ಅಗ್ನಿ ಅನಾಹುತ ಸಂಭವಿಸಿ ಲಕ್ಷಾಂತರ ರೂ. ನಷ್ಟವುಂಟಾಗುವಂತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X