ಉಳ್ಳಾಲ ಉರೂಸ್: ಸಯ್ಯಿದ್ ಜಿಫ್ರಿ ಮುತ್ತುಕ್ಕೋಯ ತಂಙಳ್‌ಗೆ ಆಹ್ವಾನ ನೀಡಿದ ದರ್ಗಾ ಸಮಿತಿ

ಉಳ್ಳಾಲ: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಸಯ್ಯಿದ್ ಜಿಫ್ರಿ ಮುತ್ತುಕ್ಕೋಯ ತಂಙಳ್ ಅವರನ್ನು ಚೇಳಾರಿ ಸಮಸ್ತಾಲಯಂ ಕಚೇರಿಯಲ್ಲಿ ದರ್ಗಾ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭೇಟಿ ಮಾಡಿ ಉಳ್ಳಾಲ ಉರೂಸ್ ಗೆ ಆಹ್ವಾನ ನೀಡಿದರು.
ಈ ಸಂದರ್ಭದಲ್ಲಿ ಸಮಸ್ತ ಕಾರ್ಯದರ್ಶಿ ಎಂ.ಟಿ. ಅಬ್ದುಲ್ಲ ಮುಸ್ಲಿಯಾರ್ ಉಪಸ್ಥಿತರಿದ್ದರು.
Next Story