ದ.ಕ. ಜಿಲ್ಲಾ ಉಸ್ತುವಾರಿ ಸಚಿವರಿಂದ ಪೊಳಲಿ ಸೇತುವೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

ಮಂಗಳೂರು: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಅಡ್ಡೂರು -ಪೊಳಲಿ ರಾಜ್ಯ ಹೆದ್ದಾರಿ ಸೇತುವೆಯನ್ನು ಬಲಗೊಳಿಸುವ ಕಾಮಗಾರಿಯನ್ನು ವೀಕ್ಷಿಸಿದರು.
ಇದೇ ಸಂದರ್ಭದಲ್ಲಿ ಸಚಿವರು ರಾಷ್ಟ್ರೀಯ ಹೆದ್ದಾರಿ ಬಿ.ಸಿ. ರೋಡ್ ನಾರಾಯಣಗುರು ವೃತ್ತದ ಕಾಮಗಾರಿಯನ್ನು ವೀಕ್ಷಿಸಿದರು.
ಶಾಸಕ ಡಾ.ಮಂಜುನಾಥ ಭಂಢಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಾಜಿ ಸಚಿವ ಬಿ.ರಮಾನಾಥ ರೈ ಮತ್ತಿತರರು ಜೊತೆಗಿದ್ದರು.
Next Story