Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜೋಕಟ್ಟೆ: ಅಂಜುಮನ್ ಯತೀಂ ಮತ್ತು ಮಸಾಕೀನ್...

ಜೋಕಟ್ಟೆ: ಅಂಜುಮನ್ ಯತೀಂ ಮತ್ತು ಮಸಾಕೀನ್ ಕೇಂದ್ರದ ಬೆಳ್ಳಿ ಹಬ್ಬ

ವಾರ್ತಾಭಾರತಿವಾರ್ತಾಭಾರತಿ7 Feb 2025 9:10 PM IST
share
ಜೋಕಟ್ಟೆ: ಅಂಜುಮನ್ ಯತೀಂ ಮತ್ತು ಮಸಾಕೀನ್ ಕೇಂದ್ರದ ಬೆಳ್ಳಿ ಹಬ್ಬ

ಮಂಗಳೂರು, ಫೆ.7: ಜೋಕಟ್ಟೆಯ ಅಂಜುಮನ್ ಖುವ್ವತುಲ್ ಇಸ್ಲಾಂ (ರಿ) ಇದರ 56ನೇ ವಾರ್ಷಿಕೋತ್ಸವ ಮತ್ತು ಅಂಜುಮನ್ ಯತೀಂ ಮತ್ತು ಮಸಾಕೀನ್ ಕೇಂದ್ರದ ಬೆಳ್ಳಿ ಹಬ್ಬ ಕಾರ್ಯಕ್ರಮ ಹಾಗೂ ಸನದುದಾನ ಮಹಾ ಸಮ್ಮೇಳನವು ಕ್ರಮವಾಗಿ ಇತ್ತೀಚೆಗೆ ಅಂಜುಮನ್ ಯತೀಂ ಖಾನದ ಆವರಣದಲ್ಲಿ ನಡೆಯಿತು.

ಬೆಳ್ಳಿ ಹಬ್ಬ ಮತ್ತು ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮವನ್ನು ಹೊಸ ಮೊಹಿದ್ದೀನ್ ಜುಮಾ ಮಸೀದಿಯ ಖತೀಬ್ ಇ.ಎಂ. ಅಬ್ದುಲ್ ರಹ್ಮಾನ್ ದಾರಿಮಿ ಅಲ್ ಹಾಮಿದಿ ಪಾತೂರು ಉದ್ಘಾಟಿಸಿದರು. ಹಳೆ ಮೊಹಿದ್ದೀನ್ ಜುಮಾ ಮಸೀದಿಯ ಖತೀಬ್ ಯೂಸುಫ್ ಮಿಸ್ಬಾನಿ ದುಆಗೈದರು. ಅಂಜುಮನ್ ಖುವ್ವತುಲ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಮುಹಮ್ಮದ್ ಸಿರಾಜ್ ಮನೆಗಾರ ಅಧ್ಯಕ್ಷತೆ ವಹಿಸಿದ್ದರು. ಅಂಜುಮನ್ ಯತೀಂ ಮತ್ತು ಮಸಾಕೀನ್ ಕೇಂದ್ರದ ಬೆಳ್ಳಿ ಹಬ್ಬದ ಪ್ರಯುಕ್ತ ಹೊರತರಲಾದ ಸ್ಮರಣ ಸಂಚಿಕೆಯನ್ನು ಎಕ್ಸ್ಪಟೈಸ್ ಕಂಪೆನಿಯ ಉಪಾಧ್ಯಕ್ಷ ಅಬ್ದುಲ್ ರಹ್ಮಾನ್ ಕರ್ನಿರೆ ಬಿಡುಗಡೆ ಗೊಳಿಸಿದರು. ಮುಸ್ಲಿಂ ವಿದ್ಯಾ ಸಂಸ್ಥೆಗಳ ಒಕ್ಕೂಟದ ದ.ಕ. ಮತ್ತು ಉಡುಪಿ ಅಧ್ಯಕ್ಷ ಮೂಸಬ್ಬ ಪಿ.ಬ್ಯಾರಿ ಪ್ರಾಸ್ತಾವಿಕ ಭಾಷಣ ಮಾಡಿದರು. ಮುಖ್ಯ ಅತಿಥಿಗಳಾಗಿ ಈದ್ಗಾ ಜುಮಾ ಮಸೀದಿಯ ಖತೀಬ್ ಶರೀಫ್ ಹನೀಫಿ ಪರಪ್ಪು, ಅಂಜುಮನ್ ಖುವ್ವತುಲ್ ಇಸ್ಲಾಂ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಬಿ.ಎಸ್.ಹುಸೈನ್, ಬಿ.ಎ. ರಶೀದ್, ಹಳೆ ಜುಮಾ ಮಸೀದಿಯ ಅಧ್ಯಕ್ಷ ಬಿ.ಎಸ್.ಬಶೀರ್ ಅಹ್ಮದ್, ಮೊಹಿಯುದ್ದೀನ್ ಹೊಸ ಜುಮ್ಮಾ ಮಸೀದಿ ಉಪಾಧ್ಯಕ್ಷ ಹಾಜಿ ಬಿ.ಎಸ್. ಶರೀಫ್, ಸಮಾಜ ಸೇವಕರಾದ ಜತ್ತಬೆಟ್ಟು ಮುಹಮ್ಮದ್ ಕೃಷ್ಣಾಪುರ, ಸ್ಮರಣ ಸಂಚಿಕೆಯ ಪ್ರಧಾನ ಸಂಪಾದಕ, ಕವಿ ಹುಸೈನ್ ಕಾಟಿಪಳ್ಳ, ಜೋಕಟ್ಟೆ ಗ್ರಾಪಂ ಅಧ್ಯಕ್ಷ ಉಮರುಲ್ ಫಾರೂಕ್ ಭಾಗವಹಿಸಿದ್ದರು.

ಅಂಜುಮನ್ ಖುವ್ವತುಲ್ ಇಸ್ಲಾಂ ಸಂಸ್ಥೆಯ ಉಪಾಧ್ಯಕ್ಷ ಎಂ.ಎಚ್.ಅಬ್ದುಲ್ ರಶೀದ್ ಕೊಪ್ಪ, ಪ್ರಧಾನ ಕಾರ್ಯದರ್ಶಿ ಮೊಹಿದ್ದೀನ್ ಶರೀಫ್ ಎಚ್‌ಪಿಸಿಎಲ್, ಕೋಶಾಧಿಕಾರಿ ಮುಹಮ್ಮದ್ ರಶೀದ್ ಬಾವಾ ಜಿ., ಲೆಕ್ಕಪರಿಶೋಧಕ ಹಾಜಿ ಟಿ. ಅಬೂಬಕ್ಕರ್, ಅಂಜುಮನ್ ಯತೀಮ್ ಮತ್ತು ಮಸಾಕೀನ್ ಕೇಂದ್ರದ ಸಂಚಾಲಕ ಖಾದರ್ ಗೋವಾ, ಸಹ ಸಂಚಾಲಕ ರಾದ ಶಂಸುದ್ದೀನ್ ಅರಿಕೆರೆ, ಮುಹಮ್ಮದ್ ನಾಸಿರ್, ಝಾಕಿರ್ ದೇವಸಮನೆ, ಜೊತೆ ಕಾರ್ಯದರ್ಶಿ ಪಿ.ಎಚ್. ರಫೀಕ್, ಮುಹಮ್ಮದ್ ಅಮೀರುದ್ದೀನ್, ಅಮೀನ್, ವಿದ್ಯಾ ಸಂಸ್ಥೆಯ ಸಂಚಾಲಕ ಹಾಜಿ ಅಮೀರುದ್ದೀನ್ ಬಾವಾಜಿ, ಸಹ ಸಂಚಾಲಕ ಜಿ.ಎಂ.ಶಂಸುದ್ದೀನ್, ಸಾಂಸ್ಕೃತಿಕ ಕಾರ್ಯದರ್ಶಿ ಸಾಹುಲ್ ಹಮೀದ್, ವೈದ್ಯಕೀಯ ಕೇಂದ್ರದ ಸಂಚಾಲಕ ಹಾಜಿ ಸುಲೈಮಾನ್ ಬೊಟ್ಟು, ಮಹಿಳಾ ಶರೀಅತ್ ಸಂಚಾಲಕ ಬಿ.ಎಚ್. ಖಾದರ್, ಉಪ ಸಂಚಾಲಕ ಮನ್ಸೂರ್ ಅರಿಕೆರೆ ಉಪಸ್ಥಿತರಿದ್ದರು.

ಅಧ್ಯಕ್ಷ ಮುಹಮ್ಮದ್ ಸಿರಾಜ್ ಮನೆಗಾರ ಸ್ವಾಗತಿಸಿದರು. ಕಳವಾರು ಜುಮಾ ಮಸೀದಿಯ ಖತೀಬ್ ಪಿ.ಎಂ. ಅಬ್ದುಲ್ಲಾಹಿ ನಯೀಮಿ ಅಲ್ ಮುರ್ಷಿದಿ ಜೋಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X