Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರೈಲ್ವೆ ಲೋಕೋ ಪೈಲಟ್ ಸಿಬ್ಬಂದಿ,...

ರೈಲ್ವೆ ಲೋಕೋ ಪೈಲಟ್ ಸಿಬ್ಬಂದಿ, ಕುಟುಂಬಸ್ಥರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ8 Feb 2025 7:26 PM IST
share
ರೈಲ್ವೆ ಲೋಕೋ ಪೈಲಟ್ ಸಿಬ್ಬಂದಿ, ಕುಟುಂಬಸ್ಥರ ಪ್ರತಿಭಟನೆ

ಮಂಗಳೂರು, ಫೆ.೮: ಕೆಲಸದ ಒತ್ತಡ, ರಜೆ ನಿರಾಕರಣೆ ಮುಂತಾದ ಗಂಭೀರ ಸಮಸ್ಯೆಗಳ ಪರಿಹಾರ ವಿಷಯದಲ್ಲಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು (ಡಿಆರ್‌ಎಂ) ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿ ರೈಲ್ವೆ ಚಾಲಕರ ಸಂಘಟನೆ ಆಲ್ ಇಂಡಿಯಾ ಲೋಕೋ ರನ್ನಿಂಗ್ ಸ್ಟಾಫ್ ಅಸೋಸಿಯೇಶನ್ (ಎಐಎಲ್‌ಆರ್‌ಎಸ್‌ಎ) ನೇತೃತ್ವದಲ್ಲಿ ರೈಲ್ವೆ ಲೋಕೋ ಪೈಲಟ್ ಸಿಬ್ಬಂದಿ, ಕುಟುಂಬಸ್ಥರು ಶನಿವಾರ ಮಂಗಳೂರು ಜಂಕ್ಷನ್ ನಿಲ್ದಾಣ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಲೋಕೋ ಪೈಲಟ್‌ಗಳಿಗೆ ವಿಶ್ರಾಂತಿ ಎಂಬುದೇ ಇಲ್ಲ. ದಿನವಿಡೀ ದುಡಿಯುವುದು ಅನಿವಾರ್ಯವಾಗಿದೆ ಎಂದು ಆಪಾದಿಸಿದ ಪ್ರತಿಭಟನಾಕಾರರು ಮಂಗಳೂರು ದಕ್ಷಿಣ ರೈಲ್ವೆ ಸಿಸಿಆರ್‌ಎಂ ಅಧಿಕಾರಿಯನ್ನು ಬದಲಾಯಿಸಬೇಕು ಎಂದು ಆಗ್ರಹಿಸಿದರು.

ಲೋಕೋ ಪೈಲಟಗಳು ರಾತ್ರಿ-ಹಗಲು ಎನ್ನದೆ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ತುರ್ತು ಸಂದರ್ಭ ರಜೆ ಕೇಳಿ ದಾಗ ಸಿಸಿಆರ್‌ಎಂ ಅಧಿಕಾರಿಗಳು ರಜೆ ನಿರಾಕರಿಸುತ್ತಾರೆ. ಸಂಬಳಕ್ಕೆ ಕತ್ತರಿ ಹಾಕುತ್ತಾರೆ. ಇದರಿಂದ ಕುಟುಂಬದ ನಿರ್ವಹಣೆ ಸಾಧ್ಯವಾಗುತ್ತಿಲ್ಲ ಎಂದು ಆಪಾದಿಸಿದರು.

ಇತ್ತೀಚೆಗೆ ಒಬ್ಬ ಲೋಕೋ ಪೈಲಟ್ ಸಿಬ್ಬಂದಿಯ ಮಗ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಅಧಿಕಾರಿಗಳು ರಜೆ ನಿರಾಕರಿಸಿದ್ದಾರೆ. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ತಂದೆಯನ್ನು ಆಸ್ಪತ್ರೆಗೆ ಕರೆದು ಹೋದ ಸಿಬ್ಬಂದಿಗೆ ೨೩ ದಿನದ ವೇತನ ಕಡಿತ ರಜೆ ಹಾಕಿದ್ದಾರೆ ಎಂದು ಆರೋಪಿಸಿದರು.

ನಾವು ಸಮಯ ಮತ್ತು ಶಕ್ತಿಮೀರಿ ದುಡಿಯುತ್ತಿದ್ದೇವೆ. ತುರ್ತು ರಜೆ ಕೇಳಿದಾಗ ಅಧಿಕಾರಿಗಳು ದರ್ಪದಿಂದ ಮಾತನಾಡು ತ್ತಾರೆ. ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಮಾನಸಿಕ ಹಿಂಸೆ ನೀಡುತ್ತಾರೆ ಎಂದು ಪ್ರತಿಭಟಮಾ ನಿರತರು ಭಿತ್ತಿಪತ್ರ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.

ಆಲ್ ಇಂಡಿಯಾ ಲೋಕೊ ರನ್ನಿಂಗ್ ಸ್ಟಾಫ್ ಅಸೋಸಿಯೇಶನ್ ಡಿವಿಷನ್ ಅಧ್ಯಕ್ಷ ಪಿ.ಕೆ. ಅಶೋಕ್ ಮಾತನಾಡಿ, ರೈಲ್ವೆ ಡಿಆರ್‌ಎಂಗೆ ಈ ಅನ್ಯಾಯದ ವಿರುದ್ಧ ಮನವಿ ಸಲ್ಲಿಸಲಿದ್ದೇವೆ. ಇದಕ್ಕೆ ಸ್ಪಂದಿಸದಿದ್ದರೆ ಪ್ರತಿಭಟನೆ ಮುಂದುವರಿಸಲಾ ಗುವುದು ಎಂದು ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X