Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಗ್ಗೆ...

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಗ್ಗೆ ಜಾಗೃತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ8 Feb 2025 7:55 PM IST
share
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಗ್ಗೆ ಜಾಗೃತಿ ಕಾರ್ಯಕ್ರಮ

ಮಂಗಳೂರು, ಫೆ.8: ತಂತ್ರಜ್ಞಾನ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಯತಿಕಾರ್ಪ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಇದೀಗ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್(ಎಐ) ಮೂಲಕ ರಾಜ್ಯಾದ್ಯಂತ ಉದ್ಯೋಗ ಕ್ರಾಂತಿ ಸೃಷ್ಟಿಸುತ್ತಿದೆ ಎಂದು ಸಂಸ್ಥೆಯ ಸ್ಥಾಪಕ ಹಾಗೂ ಕಾರ್ಯನಿರ್ವಹಣಾಧಿಕಾರಿ ಯತೀಶ್ ಕೆ.ಎಸ್.ತಿಳಿಸಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ವಿಧಾನದ ಬಗ್ಗೆ ಮಾಹಿತಿ ನೀಡಿದರು.

1020 ಉದ್ಯೋಗಾವಕಾಶ: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಅನ್ನು ರಾಜ್ಯದ ಜನರಿಗೆ ಪರಿಚಯಿಸುವ ಅತೀ ದೊಡ್ಡ ಯೋಜನೆಯಲ್ಲಿ ಯುವಕ/ತಿಯರಿಗೆ ರಿಗೆ ಉದ್ಯೋಗ ಗಿಟ್ಟಿಸಿಕೊಳ್ಳಲು ಇದು ಸುವರ್ಣಾವಕಾಶ ಎಂದೇ ಹೇಳಬಹುದು. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಲೋಕದಲ್ಲಿ ಹೊಸತನದ ಜೊತೆಗೆ ವಿಭಿನ್ನ ಅನುಭವವನ್ನು ಪಡೆದುಕೊಳ್ಳಲು ಒಟ್ಟು 1,020 ಮಂದಿಗೆ ಉದ್ಯೋಗಾವಕಾಶ ದೊರೆಯಲಿದೆ.

ಆಕರ್ಷಕ ವೇತನ: ಉದ್ಯೋಗಿಗಳಿಗೆ ತಿಂಗಳಿಗೆ ರೂ. 25,000 ರಿಂದ ರೂ. 30,000 ದವರೆಗಿನ ವೇತನವನ್ನು ಪಡೆದುಕೊಳ್ಳಲಿದ್ದಾರೆ.

ನಿಮ್ಮ ತಾಲೂಕಿನಿಂದಲೇ ಕೆಲಸ ಮಾಡಲು ಅವಕಾಶ : ಪ್ರತಿ ತಾಲೂಕಿನಿಂದ ಕ್ರಮವಾಗಿ ನಾಲ್ವರನ್ನು ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಮೊದಲ 6 ತಿಂಗಳು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ನ ಬಗ್ಗೆ ಜಾಗೃತಿ ಮೂಡಿಸಲು ಆಯ್ಕೆ ಯಾದ ಅಭ್ಯರ್ಥಿಗಳು ಫೀಲ್ಡ್ ನಲ್ಲಿದ್ದು ಕಾರ್ಯ ನಿರ್ವಹಿಸಲು ಸಿದ್ಧವಿರಬೇಕು. ಫೀಲ್ಡ್ ನಲ್ಲಿ ಕೆಲಸ ನಿರ್ವಹಿಸಿ ಅನುಭವ ಪಡೆದುಕೊಂಡ ಬಳಿಕ ಅವರನ್ನು ಸಂಸ್ಥೆಯ ಖಾಯಂ ಉದ್ಯೋಗಿಯಾಗಿ ಕಚೇರಿಗೆ ನೇಮಿಸಲಾಗುತ್ತದೆ ಎಂದು ಹೇಳಿದರು.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕುರಿತಂತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿ ತಾಲೂಕಿನಲ್ಲಿ ನಾಲ್ಕು ಮಂದಿಯನ್ನು ಆಯ್ಕೆ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ದ.ಕ ಜಿಲ್ಲೆಯ ಸಂದರ್ಶನ ಫೆ.12ರಂದು ನಗರದ ಸೈಂಟ್ ಅಲೋಶಿಯಸ್ ಕಾಲೇಜ್‌ನಲ್ಲಿ ನಡೆಯಲಿದೆ. ಉಡುಪಿ ಜಿಲ್ಲೆಗೆ ಸಂಬಂಧಿಸಿ ಫೆ.13ರಂದು ಮಣಿಪಾಲ ಯುನಿವರ್ಸಿಟಿಯಲ್ಲಿ ಸಂದರ್ಶನ ಏರ್ಪಡಿಸಲಾಗಿದೆ ಎಂದರು.

ಆಯ್ಕೆ ಪ್ರಕ್ರಿಯೆ 4 ಹಂತಗಳಲ್ಲಿ ನಡೆಯಲಿದೆ. ಅಪ್ಟಿಟ್ಯೂಡ್ ಟೆಸ್ಟ್, ಗ್ರೂಪ್ ಡಿಸ್ಕಷನ್, ಟೆಕ್ನಿಕಲ್ ರೌಂಡ್, ಎಚ್‌ಆರ್ ರೌಂಡ್ ವಿಭಾಗಗಳಲ್ಲಿ ನಡೆಯಲಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ 6 ತಿಂಗಳ ಕಾಲ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು ಫೀಲ್ಡ್‌ನಲ್ಲಿದ್ದು, ಕಾರ್ಯನಿರ್ವಹಿಸಲು ಸಿದ್ಧರಿರಬೇಕು. ಫೀಲ್ಡ್‌ನಲ್ಲಿ ಕೆಲಸ ನಿರ್ವಹಿಸಿ ಅನುಭವ ಪಡೆದು ಕೊಂಡ ಬಳಿಕ ಅವರನ್ನು ಸಂಸ್ಥೆಯ ಖಾಯಂ ಉದ್ಯೋಗಿಯಾಗಿ ನೇಮಿಸಲಾಗುತ್ತದೆ. ಆಕರ್ಷಕ ವೇತನವನ್ನೂ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ 7349740777 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಯತೀಶ್ ಕೆ.ಎಸ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪ್ರಾಜೆಕ್ಟ್ ಮ್ಯಾನೇಜರ್ ಕೃಪಾ ಪ್ರಭು, ಆರ್ಟ್ ಡೈರೆಕ್ಟರ್ ಪೃಥ್ವಿರಾಜ್, ಪ್ರಮುಖರಾದ ಎಚ್ ಆರ್ ಭೂಮಿಕಾ ಪೂಜಾರಿ, ಕಿರಣ್ ಸಿಸಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X