ಮಂಗಳೂರು, ಫೆ.11: ನಗರದ ಪಂಪ್‌ವೆಲ್ ಸರ್ವಿಸ್ ರಸ್ತೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ್ದ ಆರೋಪದ ಮೇರೆಗೆ ಸ್ಟೀಫನ್ ಸಿಬಿ ಎಂಬಾತನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.