Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವೈವಿಧ್ಯಮಯ ಸಾಹಿತ್ಯ ಭಾಷೆಯ ಬೆಳವಣಿಗೆ...

ವೈವಿಧ್ಯಮಯ ಸಾಹಿತ್ಯ ಭಾಷೆಯ ಬೆಳವಣಿಗೆ ಪೂರಕ : ಮುದ್ದು ಮೂಡುಬೆಳ್ಳೆ

ತುಲುವೆರೆ ಕಲ ‘ಉದಿಪು ನೇಸರೆ’ ಕವಿಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ16 Feb 2025 10:35 PM IST
share
ವೈವಿಧ್ಯಮಯ ಸಾಹಿತ್ಯ ಭಾಷೆಯ ಬೆಳವಣಿಗೆ ಪೂರಕ : ಮುದ್ದು ಮೂಡುಬೆಳ್ಳೆ

ಮಂಗಳೂರು, ಫೆ.16: ವೈವಿಧ್ಯತೆಯಿಂದ ಕೂಡಿದ ಸಾಹಿತ್ಯ ಪ್ರಕಾರಗಳ ರಚನೆ ಭಾಷೆಯ ಬೆಳವಣಿಗೆಗೆ ಪೂರಕ. ಈ ನಿಟ್ಟಿನಲ್ಲಿ ಕವಿ, ಸಾಹಿತಿಗಳು ಗಮನವಹಿಸಬೇಕು. ಭಾಷೆಯ ಬಗೆಗಿನ ತುಡಿತ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗುತ್ತದೆ ಎಂದು ಹಿರಿಯ ಸಾಹಿತಿ ಮುದ್ದು ಮೂಡುಬೆಳ್ಳೆ ಹೇಳಿದ್ದಾರೆ.

ತುಲುವೆರೆ ಕಲ ವತಿಯಿಂದ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಆಶ್ರಯದಲ್ಲಿ ನಗರದ ಲಾಲ್‌ಬಾಗ್‌ನ ಇಂದಿರಾ ಪ್ರಿಯದರ್ಶಿನಿ ವನಿತಾ ಪಾರ್ಕ್‌ನಲ್ಲಿ ‘ಉದಿಪು ನೇಸರೆ’ ತುಳು ಕವಿಗೋಷ್ಠಿಯನ್ನು ರವಿವಾರ ಉದ್ಘಾಟಿಸಿ ಮಾತನಾಡಿದರು.

ಉದ್ಯಾನದಲ್ಲಿ ಅರಳುವ ಪುಷ್ಪಗಳ ರೀತಿ ಬಹುಬಗೆಯ ಸಾಹಿತ್ಯ ರಚನೆಯಿಂದ ಕವಿ, ಸಾಹಿತಿಗಳು ಪರಿಪೂರ್ಣತೆ ಪಡೆಯಲು ಸಾಧ್ಯ ಎಂದರು.

ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಹಿರಿಯ ಸಾಹಿತಿ ಸದಾನಂದ ನಾರಾವಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಅಗಲಿದ ಪತ್ರಕರ್ತ ಶಶಿ ಬಂಡಿಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ‘ತುಲುವೆರೆ ಕಲ’ ಅಧ್ಯಕ್ಷೆ ಗೀತಾ ಲಕ್ಷ್ಮೀಶ್ ಮಾತನಾಡಿ, ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳು ವುದರಿಂದ ಮಾನಸಿಕ ಒತ್ತಡ ನಿವಾರಣೆ ಸಾಧ್ಯ ಎಂದರು. ಪತಂಜಲಿ ಯೋಗ ಶಿಕ್ಷಣ ಟ್ರಸ್ಟ್ ಜತೆ ಕಾರ್ಯದರ್ಶಿ ಪ್ರಭಾ ಚಂದ್ರಶೇಖರಯ್ಯ ಉಪಸ್ಥಿತರಿದ್ದರು.

ಸುಮಂಗಲಾ ದಿನೇಶ್ ಶೆಟ್ಟಿ ಕುಂಪಲ ಸ್ವಾಗತಿಸಿದರು. ರಾಜೇಶ್ ಶೆಟ್ಟಿ ದೋಟ ವಂದಿಸಿದರು. ಶ್ರೀಶಾವಾಸವಿ ಕಾರ್ಯಕ್ರಮ ನಿರೂಪಿಸಿದರು.

* ಭಾಗವಹಿಸಿದ ಕವಿಗಳು

ಕವಿಗೋಷ್ಠಿಯಲ್ಲಿ ಜಯರಾಮ ಪಡ್ರೆ, ಅಶ್ವಿಜಾ ಶ್ರೀಧರ್, ಉಮೇಶ್ ಶಿರಿಯ, ರಂಜಿತ್ ಸಸಿಹಿತ್ಲು, ಸತೀಶ್ ಬಿಳಿಯೂರು, ಬಾಲಿನಿ ಎನ್.ಕರ್ಕೇರಾ, ಅಶೋಕ ಎನ್.ಕಡೇಶಿವಾಲಯ, ಅಶ್ವತ್ಥ್ ಬರಿಮಾರು, ಶಶಿಕಲಾ ಭಾಸ್ಕರ್ ದೈಲಾ, ಆಕೃತಿ ಭಟ್, ನಿಶಾನ್ ಅಂಚನ್, ಅಶ್ವಿನಿ ತೆಕ್ಕುಂಜ, ಮಲ್ಲಿಕಾ ಜೆ.ರೈ ಗುಂಡ್ಯಡ್ಕ, ಪದ್ಮನಾಭ ಪೂಜಾರಿ ಬಂಟ್ವಾಳ, ಪರಿಮಳಾ ಮಹೇಶ್ ರಾವ್, ಶ್ರೀಶಾವಾಸವಿ ತುಳುನಾಡ್, ಮುರಳೀಧರ ಆಚಾರ್ಯ, ಅನುರಾಧಾ ರಾಜೀವ್ ಸುರತ್ಕಲ್, ವಿಶ್ವನಾಥ ಕುಲಾಲ್ ಮಿತ್ತೂರು, ರೇಮಂಡ್ ಡಿ’ಕುನ್ಹ ತಾಕೊಡೆ, ಸುಮಂಗಲಾ ದಿನೇಶ್ ಶೆಟ್ಟಿ ಕುಂಪಲ, ರಾಜೇಶ್ ಶೆಟ್ಟಿ ದೋಟ, ಶ್ಯಾಮಪ್ರಸಾದ್ ಭಟ್, ದೀಪಾ ಸದಾನಂದ್, ನವೀನ್ ಕುಮಾರ್ ಪೆರಾರ, ಪ್ರಶಾಂತ್ ಆಚಾರ್ಯ, ಅನನ್ಯಾ ಕರ್ಕೇರ, ಸವಿತಾ ಕರ್ಕೇರ, ವೈಷ್ಣವಿ ಸುಧೀಂದ್ರ ರಾವ್ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X