Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಐಕ್ಯತೆ, ಸೌಹಾರ್ದತೆಗೆ ಕ್ರೀಡೆ ಪ್ರೇರಕ...

ಐಕ್ಯತೆ, ಸೌಹಾರ್ದತೆಗೆ ಕ್ರೀಡೆ ಪ್ರೇರಕ ಶಕ್ತಿ: ಸತೀಶ್ ಜಾರಕಿಹೊಳಿ

ವಾರ್ತಾಭಾರತಿವಾರ್ತಾಭಾರತಿ19 Feb 2025 10:39 PM IST
share
ಐಕ್ಯತೆ, ಸೌಹಾರ್ದತೆಗೆ ಕ್ರೀಡೆ ಪ್ರೇರಕ ಶಕ್ತಿ: ಸತೀಶ್ ಜಾರಕಿಹೊಳಿ

ಉಪ್ಪಿನಂಗಡಿ: ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಗೊಳಿಸುವುದರ ಜೊತೆಗೆ ಊರಿನ ಐಕ್ಯತೆ, ಸೌಹಾರ್ದ ತೆಯನ್ನು ಎತ್ತಿ ಹಿಡಿಯುವ ಮತ್ತು ಈ ನೆಲೆಯಲ್ಲಿ ಎಲ್ಲರನ್ನೂ ಒಂದುಗೂಡಿಸುವ ಶಕ್ತಿ ಕ್ರೀಡೆಗೆ ಇದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಉಪ್ಪಿನಂಗಡಿಯಲ್ಲಿ ಉಬಾರ್ ಡೋನರ್ಸ್ ವತಿಯಿಂದ ನಡೆದ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜ ಸೇವೆ ಪ್ರತಿಯೊಬ್ಬ ಮನುಷ್ಯನ ಜವಾ ಬ್ದಾರಿ. ಅದನ್ನು ಉಪ್ಪಿನಂಗಡಿಯ ಯುವಕರು ಜಾತಿ-ಧರ್ಮ-ಮತಗಳ ಭೇದವನ್ನು ಮರೆತು ಮಾಡುತ್ತಿದ್ದಾರೆ. ಈ ರೀತಿಯ ಮಾನವೀಯ ಸೇವೆಗಳನ್ನು ಮುಂದುವರಿಸಿ ನಿಮ್ಮೊಂದಿಗೆ ನಾನು ಮತ್ತೆ ಶಾಸಕರು ಸದಾ ಇದ್ದೇವೆ ಎಂದು ಭರವಸೆ ಯನ್ನಿತ್ತರು. ಹಾಗೆಯೇ ನಾನು ಬೆಂಗಳೂರು ಮತ್ತು ಗೋಕಾಕದಲ್ಲಿ ಯಾವಾಗಲೊಮ್ಮೆ ಕ್ರಿಕೆಟ್ ಪಂದ್ಯಾಟವನ್ನು ಸ್ವತಹ ಆಯೋಜಿಸುತ್ತಿದ್ದೆ ಎಂದರು

ಸಮಾರೋಪಕ್ಕೆ ಮುನ್ನ ಅವರು ಬ್ಯಾಟ್ ಹಿಡಿದು ಆಡಿದರು. ಶಾಸಕ ಅಶೋಕ್ ಕುಮಾರ್ ರೈ ಬೌಲಿಂಗ್ ಮಾಡಿದರು. ಉಬಾರ್ ಡೋನರ್ಸ್ ಸಂಸ್ಥೆಯ ಅಧ್ಯಕ್ಷ ಶಬ್ಬೀರ್ ಕೆಂಪಿ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ನಿವೃತ್ತ ಶಿಕ್ಷಕ ವಿನ್ಸೆಂಟ್ ಫೆರ್ನಾಂಡಿಸ್, ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಜಬ್ಬಾರ್ ಮಾರಿಪಳ್ಳ, ಕಾಂಗ್ರೆಸ್ ಮುಖಂಡರಾದ ರಕ್ಷಿತ್ ಶಿವರಾಮ್, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‍ನ ಮಿಥುನ್ ರೈ, ಹೇಮನಾಥ ಶೆಟ್ಟಿ, ಎಂ.ಎಸ್. ಮುಹಮ್ಮದ್, ಶಾಹುಲ್ ಕೆ.ಕೆ., ಸುಹೈಲ್ ಕಂದಕ್, ಗಿರೀಶ್ ಆಳ್ವ, ಇಬ್ರಾಹೀಂ ನವಾಝ್ ಬಡಕಬೈಲು, ಡಾ. ರಾಜಾರಾಮ್ ಕೆ.ಬಿ. ಇದ್ದರು.

ನಝೀರ್ ಮಠ ಸ್ವಾಗತಿಸಿದರು. ಯು.ಟಿ. ತೌಸೀಫ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X