Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ : ವೀರ ರಾಣಿ ಅಬ್ಬಕ್ಕ ಉತ್ಸವ...

ಉಳ್ಳಾಲ : ವೀರ ರಾಣಿ ಅಬ್ಬಕ್ಕ ಉತ್ಸವ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ22 Feb 2025 10:37 PM IST
share
ಉಳ್ಳಾಲ : ವೀರ ರಾಣಿ ಅಬ್ಬಕ್ಕ ಉತ್ಸವ ಕಾರ್ಯಕ್ರಮ

ಉಳ್ಳಾಲ : ವೀರ ರಾಣಿ ಅಬ್ಬಕ್ಕ ಸ್ವಾತಂತ್ರ್ಯ ಹೋರಾಟಗಾರ್ತಿ ಎಂದು ಯಾರಿಗೂ ಗೊತ್ತಿರಲಿಲ್ಲ ಅಬ್ಬಕ್ಕ ಐನೂರು ವರ್ಷಗಳ ಹಿಂದೆ ದೇಶವನ್ನು ಆಳಿದ ಮಹಿಳೆ. ಆದರೆ ಸ್ವಾತಂತ್ರ್ಯ ಹೋರಾಟಗಾರ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಯಂತೆ ಅಬ್ಬಕ್ಕಳ ಚರಿತ್ರೆ ಇರಲಿಲ್ಲ ಎಂದು ಮೂಡುಬಿದಿರೆ ಚೌಟರ ಅರಮನೆಯ ಅಬ್ಬಕ್ಕ ವಂಶಸ್ಥ ಮಮತಾ ಬಳ್ಳಾಲ್ ಹೇಳಿದರು.

ಅವರು ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ಉಳ್ಳಾಲ ಮಹಾತ್ಮ ಗಾಂಧಿ ರಂಗ ಮಂದಿರದಲ್ಲಿ ನಡೆದ ಅಬ್ಬಕ್ಕ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಬ್ಬಕ್ಕ ಳು ತುಳುನಾಡಿನಲ್ಲಿ ಆಳ್ವಿಕೆ ನಡೆಸಿ ಪೋರ್ಚಿಗೀಸರ ಹುಟ್ಟದಾಗಿಸಿದರೂ ಅವರಿಗೆ ಈ ದೇಶದಲ್ಲಿ 200ವರ್ಷಗಳ ಹಿಂದೆ ಆಳ್ವಿಕೆ ನಡೆಸಿದ ರಾಣಿಯರಂತೆ ರಾಷ್ಟ್ರ ಮಟ್ಟದಲ್ಲಿ ಪ್ರಚಾರ ಸಿಗಲಿಲ್ಲ ಎಂದು ಖೇದ ವ್ಯಕ್ತಪಡಿಸಿದರು.

ಹಲವು ದಶಕಗಳ ಹಿಂದಿನಿಂದಲೂ ಇತರ ರಾಣಿಯರ ಕುರಿತಾಗಿ ಸಿಕ್ಕಂತೆ ಪುಸ್ತಕ ರೂಪದಲ್ಲಿ ಪ್ರಚಾರ ಸಿಗದಿರುವುದು ದುರಂತ.ಉಳ್ಳಾಲ ರಾಣಿ ಅಬ್ಬಕ್ಕ ಉತ್ಸವ ಸಮಿತಿಯಿಂದ ಪುಸ್ತಕ, ಯಕ್ಷಗಾನ, ನಾಟಕ, ಸಿಡಿ, ಕಾರ್ಯಗಾರ, ಅಧ್ಯಯನ ಪೀಠ, ನೌಕೆಯೊಂದಕ್ಕೆ ಹೆಸರಿಡುವ ಮೂಲಕ ಹೆಚ್ಚಿನ ಪ್ರಚಾರ ನೀಡುವ ಪ್ರಯತ್ನ ನಡೆದಿದೆ ಎಂದರು.

ಸಾಹಿತ್ಯಿಕ ,ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಮಾತನಾಡಿ , ಸ್ವಾತಂತ್ರ್ಯ ದ ಹೋರಾಟದ ಸಂದರ್ಭದಲ್ಲಿ ಅಬ್ಬಕಳು ಮುಂಚೂಣಿ ಯಲ್ಲಿದ್ದು , ಪೊರ್ಚುಗೀಸರ, ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಅವಳ ಚರಿತ್ರೆ ಇತಿಹಾಸ ಪುಸ್ತಕ ಸೇರಬೇಕು.ಅವರ ಇತಿಹಾಸ ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ಆಗಬೇಕಾಗಿದೆ. ಅಬ್ಬಕಳ ಹೆಸರಿನಲ್ಲಿ ಒಂದು ಲಕ್ಷ ಪ್ರೋತ್ಸಾಹ ಧನ ಜೊತೆ ಅರ್ಹ ಮಹಿಳೆಯೊಬ್ಬ ರಿಗೆ ಪ್ರಶಸ್ತಿ ಕೊಡುವ ಕೆಲಸ ಆಗಬೇಕು ಎಂದು ಹೇಳಿದರು.

ನಗರ ಸಭೆ ಅಧ್ಯಕ್ಷ ಶಶಿ ಕಲ ವಿವಿಧ ಗೋಷ್ಠಿಗಳ ಉದ್ಘಾಟನೆ ನೆರವೇರಿಸಿದರು.

ಜಿಲ್ಲಾ ಮಹಿಳಾ ಒಕ್ಕೂಟದ ಗೌರವಾಧ್ಯಕ್ಷ ಚಂಚಲ ತೇಜೋಮಯ , ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಆಳ್ವ ಮಾತನಾಡಿದರು. ವೀರ ರಾಣಿ ಅಬ್ಬಕ್ಕ ಉತ್ಸವ ಸ್ವಾಗತಾಧ್ಯಕ್ಷ ಜಯರಾಮ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಗರ ಸಭೆ ಉಪಾಧ್ಯಕ್ಷ ಸಪ್ನಾ ಹರೀಶ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು.

ಈ ಕಾರ್ಯಕ್ರಮ ಪ್ರಯುಕ್ತ ಮಾಸ್ತಿಕಟ್ಟೆ ಭಾರತ್ ಸ್ಕೂಲ್ ನಿಂದ ಮಹಾತ್ಮ ಗಾಂಧಿ ರಂಗ ಮಂದಿರದವರೆಗೂ ಜಾನಪದ ದಿಬ್ಬಣ ನಡೆಯಿತು.

ಕಾರ್ಯಕ್ರಮ ದಲ್ಲಿ ಬಿಜೆಪಿ ಮುಖಂಡ ಚಂದ್ರಶೇಖರ ಉಚ್ಚಿಲ, ನಗರ ಸಭೆ ಪೌರಾಯುಕ್ತ ಮತಡಿ,ಮೊಗವೀರ ಸಂಘದ ಅಧ್ಯಕ್ಷ ಯಶವಂತ ಅಮೀನ್,ಟಿ.ಎಸ್.ಅಬ್ದುಲ್ಲ, ಹೈದರ್ ಪರ್ತಿಪ್ಪಾಡಿ, ಸಿಡಿಪಿಓ ಹರೀಶ್, ಟಿಎಸ್ ಅಬ್ದುಲ್ಲಾ, ಫಾರೂಕ್ ಉಳ್ಳಾಲ್, ಸೋಮೇಶ್ವರ ಪುರಸಭೆ ಉಪಾಧ್ಯಕ್ಷ ರವಿಶಂಕರ್, ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗಟ್ಟಿ , ಸದಾನಂದ ಬಂಗೇರ, ಆಲಿಯಬ್ಬ, ಸೀತಾರಾಂ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ್ ಉಳ್ಳಾಲ ಸ್ವಾಗತಿಸಿದರು.ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮಿ ಗಟ್ಟಿ, ಕೆಎಂಕೆ ಮಂಜನಾಡಿ ಕಾರ್ಯಕ್ರಮ ನಿರೂಪಿಸಿದರು. ಶಶಿಕಾಂತಿ ಉಳ್ಳಾಲ ವಂದಿಸಿದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಇಬ್ಬರು ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಾಹಿತ್ಯ ಕ್ಷೇತ್ರದಲ್ಲಿ ಕ್ಯಾಥರೀನ್ ರೊಡ್ರಿಗಸ್,ಸಮಾಜ ಸೇವೆ ಯಲ್ಲಿ ಸುವಾಸಿನಿ ಜೆ.ಬಬ್ಬುಕಟ್ಟೆ ಅವರಿಗೆ ಅಬ್ಬಕ್ಕ ಪ್ರಶಸ್ತಿಯನ್ನು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಮತಾ ಗಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಪ್ರದಾನ ಮಾಡಿದರು.

ದೇವಕಿ ಆರ್ ಉಳ್ಳಾಲ ಹಾಗೂ ಅನುಪಮ ಪ್ರಶಸ್ತಿ ಪತ್ರ ವಾಚಿಸಿದರು. ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಮ್ ಸ್ಟಾನಿ ಆಳ್ವಾರಿಸ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮ ದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಕೋಟೆಕಾರ್ ಸಹಕಾರಿ ಬ್ಯಾಂಕ್ ನಿರ್ದೇಶಕ ಗಂಗಾಧರ ಉಳ್ಳಾಲ,ರೈತ ಮುಖಂಡ ಕೃಷ್ಣಪ್ಪ ಸಾಲ್ಯಾನ್, ಚೀರುಂಬ ಭಗವತಿ ಕ್ಷೇತ್ರದ ಆಡಳಿತ ಮೊಕ್ತೇಸರ ಸುರೇಶ್ ಭಟ್ನಗರ,ನಗರಸಭೆ ಉಪಾಧ್ಯಕ್ಷ ಸಪ್ನಾ ಹರೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ , ಮೊಗವೀರ ಸಂಘದ ಅಧ್ಯಕ್ಷ ಸದಾನಂದ ಬಂಗೇರ ಉಪಸ್ಥಿತರಿದ್ದರು.

ಈ ಕಾರ್ಯಕ್ರಮ ದ ಪ್ರಯುಕ್ತ ಕೊಲ್ಯ ಶಾರದಾ ಮಹಿಳಾ ಮಂಡಲದಿಂದ ವೀರ ವನಿತೆಯರು ನೃತ್ಯ ರೂಪಕ, ಬ್ಯಾರಿ ಕಾರ್ಯಕ್ರಮ, ಸಾಂಸ್ಕೃತಿಕ ನೃತ್ಯ ವೈವಿಧ್ಯ, ಕೊಂಕಣಿ ಸಂಗೀತ ರಸಮಂಜರಿ, ಬಹುಭಾಷಾ ಕಾವ್ಯ ಗಾಯನ, ಯಕ್ಷಗಾನ ಹಾಸ್ಯ ವೈಭವ ನಡೆಯಿತು.

ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ್ ಉಳ್ಳಾಲ ಸ್ವಾಗತಿಸಿದರು.ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮಿ ಗಟ್ಟಿ, ಕೆಎಂಕೆ ಮಂಜನಾಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X