ಮಂಗಳೂರು: ಕರ್ನಾಟಕ ರಾಜ್ಯ ಹಜ್ ಸಮಿತಿಯ ನೂತನ ಅಧ್ಯಕ್ಷ ಎಸ್. ಝುಲ್ಫೀಕರ್ ಅಹ್ಮದ್ ಖಾನ್ ಅವರು ದ.ಕ. ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್ ಅವರ ಮನೆಗೆ ಸೌಹಾರ್ದ ಭೇಟಿ ನೀಡಿದರು.