Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶಾಲೆ, ಆಸ್ಪತ್ರೆ, ಪೊಲೀಸ್ ಠಾಣೆ, ಸರಕಾರಿ...

ಶಾಲೆ, ಆಸ್ಪತ್ರೆ, ಪೊಲೀಸ್ ಠಾಣೆ, ಸರಕಾರಿ ಕಚೇರಿಯಲ್ಲಿ ಬಡವರಿಗೆ ತೊಂದರೆ : ಪ್ರವೀಣ್ ಚಂದ್ರ ರಾವ್ ಆರೋಪ

ವಾರ್ತಾಭಾರತಿವಾರ್ತಾಭಾರತಿ24 Feb 2025 10:43 PM IST
share
ಶಾಲೆ, ಆಸ್ಪತ್ರೆ, ಪೊಲೀಸ್ ಠಾಣೆ, ಸರಕಾರಿ ಕಚೇರಿಯಲ್ಲಿ ಬಡವರಿಗೆ ತೊಂದರೆ : ಪ್ರವೀಣ್ ಚಂದ್ರ ರಾವ್ ಆರೋಪ

ಮಂಗಳೂರು: ದ.ಕ. ಜಿಲ್ಲೆಯ ಖಾಸಗಿ ಶಾಲೆ, ಹೋಟೆಲ್, ಲಾಡ್ಜ್, ಖಾಸಗಿ ಆಸ್ಪತ್ರೆ, ಸರಕಾರಿ ಕಚೇರಿ, ಪೊಲೀಸ್ ಇಲಾಖೆ, ರಾಜಕೀಯ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಾರ್ವಜನಿಕರಿಗೆ , ಬಡವರಿಗೆ, ಮಧ್ಯಮ ವರ್ಗದವರಿಗೆ ತೊಂದರೆಯಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆಯ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಬಿ. ಪ್ರವೀಣ್ ಚಂದ್ರರಾವ್ ಆರೋಪಿಸಿದರು.

ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ಉದ್ದೇಶ ನೆಲ ಜಲ ಮತ್ತು ಸಂಸ್ಕೃತಿಯ ರಕ್ಷಣೆ ಆಗಿದೆ. ದಕ್ಷಿಣ ಕನ್ನಡ ಜಿಲ್ಲಾ ಜನರ ರಕ್ಷಣೆ ನಮ್ಮ ಮೂಲ ಧೈಯ ಮತ್ತು ಉದ್ದೇಶ ಸ್ನೇಹಕ್ಕೂ ಸಿದ್ದ ಸಮರಕ್ಕೂ ಸಿದ್ದ ಎಂದರು.

ಮಂಗಳೂರಿನ ಖಾಸಾಗಿ ಆಸ್ಪತ್ರೆಗಳಲ್ಲಿ ಒಂದು ಚಿಕ್ಕ ಖಾಯಿಲೆಯ ಪರೀಕ್ಷೆಗಾಗಿ ಹೆಚ್ಚು ಹಣವನ್ನು ತೆಗೆದುಕೊಂಡು ಹಗಲು ದರೋಡೆ ಮಾಡುತ್ತಾರೆ. ಖಾಸಾಗಿ ಲಾಡ್ಜ್‌ಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದು ದೂರು ಕೊಟ್ಟರೂ ಸರಿಯಾದ ತನಿಖೆ ಮಾಡುವುದಿಲ್ಲ. ಖಾಸಾಗಿ ಶಾಲೆಗಳಲ್ಲಿ ವಿದ್ಯಾಭ್ಯಾಸವು ಒಂದು ಹಣ ಮಾಡುವ ದಂಧೆಯಾಗಿದೆ . ಪೊಲೀಸ್ ಇಲಾಖೆಯಲ್ಲಿ ದೂರು ಕೊಟ್ಟರೆ ಹಣ ಇದ್ದವರಿಗೆ ಒಂದು ನ್ಯಾಯ ಪಾಪದವರಿಗೆ ಒಂದು ನ್ಯಾಯ ಮಾಡುತ್ತಾರೆ ಎಂದು ಆರೋಪಿಸಿದರು.

ಮಹಾನಗರ ಪಾಲಿಕೆಯಲ್ಲಿ ಅಂಗಡಿ ಪರವಾನಿಗೆ ಇಲ್ಲದೆ ವ್ಯಾಪಾರ ಮಾಡುವವರ ಬಗ್ಗೆ ದೂರು ಕೊಟ್ಟರೆ ಸರಿಯಾದ ನ್ಯಾಯ ಸಿಗುವುದಿಲ್ಲ. ಇದರ ಬಗ್ಗೆ ದೂರು ಕೊಟ್ಟವರನ್ನೇ ಸುಳ್ಳು ದೂರು ಹಾಕಿ ಜೈಲಿಗೆ ಹಾಕುತ್ತಾರೆ. ಇದರ ಬಗ್ಗೆ ಮಹಾ ನಗರ ಪಾಲಿಕೆ ಆಯುಕ್ತರು ಸರಿಯಾಗಿ ಸಮಗ್ರ ತನಿಖೆ ಮಾಡಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು ಅವರ ಪರವಾನಿಗೆ ರದ್ದು ಮಾಡಬೇಕು. ಸರಕಾರಿ ಕಚೇರಿಗಳಲ್ಲಿ ಕೂಡಾ ಲಂಚ ಕೊಡದೇ ಯಾವುದೇ ಕೆಲಸಗಳು ತ್ವರಿತಗತಿ ಯಲ್ಲಿ ಮಾಡುವುದಿಲ್ಲ. ಇದರ ಬಗ್ಗೆ ಸರಕಾರ ಗಮನ ಕೊಡಬೇಕು ಆಪಾದಿಸಿದರು.

ಸುದ್ದಿಗೋಷ್ಠಿಯಲ್ಲಿ ಚಂದ್ರ ರಾವ್ ಮಹಿಳಾ ಘಟಕದ ಅಧ್ಯಕ್ಷೆ ಪ್ರಮೀಳಾ ಮನೋಹರ, ವೇದಿಕೆಯ ಪ್ರಮುಖರಾದ ಸುರೇಶ್, ಪ್ರಕಾಶ್, ವೆಂಕಟೀಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X