Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎರ್ಮಾಳು ತೆಂಕ: ರೆಸಾರ್ಟ್‍ನಿಂದ ಅನಧಿಕೃತ...

ಎರ್ಮಾಳು ತೆಂಕ: ರೆಸಾರ್ಟ್‍ನಿಂದ ಅನಧಿಕೃತ ಕಾಮಗಾರಿ ಆರೋಪ; ಮೀನುಗಾರರ, ಕೃಷಿಕರ ವಿರೋಧ

ಕಾಮಗಾರಿಗೆ ತಡೆ, ಜಾಗದ ಸರ್ವೇಗೆ ತಹಶೀಲ್ದಾರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ27 Feb 2025 6:49 PM IST
share
ಎರ್ಮಾಳು ತೆಂಕ: ರೆಸಾರ್ಟ್‍ನಿಂದ ಅನಧಿಕೃತ ಕಾಮಗಾರಿ ಆರೋಪ; ಮೀನುಗಾರರ, ಕೃಷಿಕರ ವಿರೋಧ

ಪಡುಬಿದ್ರಿ: ಎರ್ಮಾಳು ತೆಂಕ ಸಮುದ್ರ ಕಿನಾರೆಯಲ್ಲಿ ನಿರ್ಮಾಣವಾಗಿರುವ ಖಾಸಗಿ ವ್ಯಕ್ತಿಗೆ ಸೇರಿದ ರೆಸಾರ್ಟ್ ಮಾಲೀಕರಿಂದ ಆಕ್ರಮ ಚರಂಡಿ ನಿರ್ಮಾಣ ಮಾಡುತ್ತಿರುವ ಬಗ್ಗೆ ಸ್ಥಳೀಯರುವ ವಿರೋಧ ವ್ಯಕ್ತಪಡಿಸಿದ್ದು, ಸ್ಥಳೀಯರ ದೂರಿನ ಹಿನ್ನಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್, ಸ್ಥಳೀಯ ಮೀನುಗಾರರ, ಕೃಷಿಕರ ಅಹವಾಲನ್ನು ಸ್ವೀಕರಿಸಿ ಕೂಡಲೇ ಸರ್ವೆ ಮಾಡಿಸಿ ಸರ್ಕಾರಿ ಜಾಗ ಗುರುತಿಸಿ ಖಚಿತಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೂಡಲೇ ಸರ್ವೆ ಮಾಡಿಸಿ ಸರ್ಕಾರಿ ಜಾಗ ಗುರುತಿಸಿ ಖಚಿತಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ತಹಶೀಲ್ದಾರ್, ಗ್ರಾಮ ಆಡಳಿತಾಧಿಕಾರಿ ವಿಜಯ್, ಆರ್‍ಐ ಇಜ್ಜಾರ್ ಸಾಬಿರ್ ರವರಿಗೆ ಆದೇಶ ನೀಡಿದರು. ಪಿಡಿಓ ರಜನಿಯವರಿಗೆ ಸರ್ಕಾರಿ ವ್ಯಾಪ್ತಿಯ ಜಾಗಗಳಲ್ಲಿ ಕಾಮಗಾರಿಗೆ ಯಾವುದೇ ಅನುಮತಿ ನೀಡದಿರುವಂತೆ ಸೂಚನೆ ನೀಡಿದರು. ಪಡುಬಿದ್ರಿ ಎಸ್‍ಐ ಪ್ರಸನ್ನ ಒತ್ತುವರಿ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ ಕಾಪು ತಾಲೂಕಿನಲ್ಲಿ ಸರ್ಕಾರಿ ಜಾಗ ಒತ್ತುವರಿ ಕಂಡುಬಂದಲ್ಲಿ ಸಾರ್ವಜನಿಕರು ತಹಶಿಲ್ದಾರ್‍ರವರಿಗೆ ನೇರ ದೂರು ನೀಡಬೇಕು ಎಂದರು.

ಎಚ್ಚರಿಕೆ: ಎರ್ಮಾಳು ತೆಂಕ ವ್ಯಾಪ್ತಿಯಲ್ಲಿ ಕರಾವಳಿ ನಿಯಂತ್ರಣ ಪರಿಸರ ವಲಯದಲ್ಲಿ ಬೀಚ್ ಸಮೀಪದ ರೆಸಾರ್ಟ್‍ ಗಳ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿ ಅನಧಿಕೃತ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಸರ್ಕಾರಿ ಜಾಗದ ತೋಡು ಗಳನ್ನು ಆಕ್ರಮಿಸಿಕೊಂಡು ಒತ್ತುವರಿ ಮಾಡಿ ನೈಸರ್ಗಿಕ ಹರಿವಿಗೆ ತಡೆ ಒಡ್ಡುತ್ತಿರುವುದು ಕಂದಾಯ ಇಲಾಖೆಯ ಗಮನಕ್ಕೆ ಬಂದಿದೆ. ಇದನ್ನು ಖಂಡಿತ ಸಹಿಸುವುದಿಲ್ಲ. ಈ ರೀತಿ ಒತ್ತುವರಿ ಮಾಡಿದ್ದರೆ ಕೂಡಲೇ ತೆರವುಗೊಳಿಸಬೇಕು. ಕಾಮಗಾರಿ ತೊಡಗಿದ್ದರೆ ಕೂಡಲೇ ಕಾಮಗಾರಿ ನಿಲ್ಲಿಸಬೇಕು. ಇಲ್ಲವಾದರೆ ಅಂತವರ ಮೇಲೆ ಕೂಡಲೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಶಿಲ್ದಾರ್ ಡಾ. ಪ್ರತಿಭಾ ಆರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಜಲ ಪ್ರವಾಹದ ತಡೆಯ ಮುನ್ನೆಚ್ಚರಿಕೆ: ಕಾಪು ಪರಿಸರದಲ್ಲಿ ಕಳೆದ ಬಾರಿ ಮಳೆಯಿಂದ ಅತಿ ಪ್ರವಾಹ ಉಂಟಾಗಿತ್ತು. ಹಲವು ತೋಡುಗಳು ಮುಚ್ಚಿಹೋಗಿದ್ದರಿಂದ ಈ ರೀತಿಯ ಕೃತಕ ಜಲಪ್ರವಾಹಗಳನ್ನು ಎದುರಿಸಬೇಕಾಗಿತ್ತು. ಈ ರೀತಿ ಈ ಬಾರಿ ಆಗದಂತೆ ಎಚ್ಚರ ವಹಿಸಲಾಗುತ್ತಿದೆ. ಹೀಗೆ ಸರ್ಕಾರಿ ತೋಡುಗಳನ್ನು ಆಕ್ರಮಿಸಿಕೊಂಡರೆ ಪ್ರಕೃತಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಶಿಲ್ದಾರ್ ಸೂಚನೆ ನೀಡಿದ್ದಾರೆ.

ಎರ್ಮಾಳು ತೆಂಕ ಕರಾವಳಿ ಭಾಗ ಪ್ರವಾಸೋಧ್ಯಮದ ಹೆಸರಿನಲ್ಲಿ ಅಭಿವೃದ್ಧಿಗೊಳ್ಳುತ್ತಿದೆ. ಸರಕಾರದ ಯಾವುದೇ ಮಾರ್ಗ ಸೂಚಿಯನ್ನು ಪಾಲಿಸದೆ ರೆಸಾರ್ಟ್‍ನ ಅವೈಜ್ಞಾನಿಕ ಕಾಮಗಾರಿ ನಡೆಯುತ್ತಿದೆ. ರೆಸಾರ್ಟ್ ಎದುರಿನ ಸರಕಾರಿ ಭೂಮಿಯನ್ನು ಅನಾಧಿಕಾಲದಿಂದಲೂ ನೀರು ಸಂಗ್ರಹಣ ಜಾಗವಾಗಿದೆ. ಅಲ್ಲದೆ ಮೀನುಗಾರಿಕೆಗೆ ಸಹಕಾರಿಯಾಗುವಂತೆ ನಾಡದೋಣಿಯು ನಿಲುಗಡೆ ಹಾಗೂ ಬಲೆ ಇಡಲಾಗುತ್ತೆ. ಈ ನೀರು ಶೇಖರಣೆ ಜಾಗವು 15ರಿಂದ 20 ಕೃಷಿ ಭೂಮಿಯ ಹೆಚ್ಚುವರಿ ನೀರು ಸಂಗ್ರಹವಾಗುವ ಜಾಗವಾಗಿದ್ದು, ಇದರ ಅಗಲ 20 ಮೀಟರ್ ಆಗಿದ್ದು, ಆಳವು ಕೃಷಿ ಗದ್ದೆ ಹಾಗೂ ತೋಟದ ಮಟ್ಟಕ್ಕಿಂತ ಕೆಳಮಟ್ಟದಲ್ಲಿತ್ತು. ಆದರೆ ಈಗ ಇದರ ಅಗಲ ಕೇವಲ 3 ಮೀಟರ್‍ಗಿಂತ ಕಡಿಮೆ ಮಾಡಿ ಆಳವನ್ನು ಕೃಷಿ ಭೂಮಿಯ ಮಟ್ಟಕ್ಕೆ ತಂದಿರುತ್ತಾರೆ, ಪರಿಣಾಮ ಹೆಚ್ಚುವರಿ ನೀರು, ಗದ್ದೆ ಹಾಗೂ ತೋಟಗಳಲ್ಲಿ ಶೇಖರಣೆಯಾಗಿ ಭತ್ತ, ತೆಂಗು ಹಾಗೂ ಇನ್ನಿತರ ಕೃಷಿ ಭೂಮಿಗಳು ಮಳೆಗಾಲದಲ್ಲಿ ನೀರು ಪಾಲಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಮುಖಂಡರತ ಲೀಲಾಧರ ಸಾಲ್ಯಾನ್, ಮೀನುಗಾರರ ಪರವಾಗಿ ಯತೀಶ್ ಸುವರ್ಣ, ಆಸೀಕ್, ಸುಶಾಂತ್ ಬಂಗೇರಾ, ಸಂತೋಷ್, ಕೃಷಿಕರ ಪರವಾಗಿ ಶಂಕರ ಪೂಜಾರಿ, ಚಂದ್ರಶೇಖರ್, ರಮೇಶ್ ಉಪಸ್ಥತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X