Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಾ. ಎಂ.ಎನ್. ರಾಜೇಂದ್ರ ಕುಮಾರ್...

ಡಾ. ಎಂ.ಎನ್. ರಾಜೇಂದ್ರ ಕುಮಾರ್ ನಿವಾಸಕ್ಕೆ ಡಿ.ಕೆ. ಶಿವಕುಮಾರ್ ಭೇಟಿ

ವಾರ್ತಾಭಾರತಿವಾರ್ತಾಭಾರತಿ3 March 2025 10:07 PM IST
share
ಡಾ. ಎಂ.ಎನ್. ರಾಜೇಂದ್ರ ಕುಮಾರ್ ನಿವಾಸಕ್ಕೆ ಡಿ.ಕೆ. ಶಿವಕುಮಾರ್ ಭೇಟಿ

ಮಂಗಳೂರು, ಮಾ.3: ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಕಾರ್ಕಳದ ನಿವಾಸಕ್ಕೆ ಅನಿರೀಕ್ಷಿತವಾಗಿ ರಾಜ್ಯ ಸರಕಾರದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರವಿವಾರ ಭೇಟಿ ನೀಡಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉಡುಪಿ ಜಿಲ್ಲೆಯ ಪ್ರವಾಸದಲ್ಲಿದ್ದು, ಸಮಾರಂಭವೊಂದರಲ್ಲಿ ಭಾಗವಹಿಸಲು ಕಾರ್ಕಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಡಾ. ರಾಜೇಂದ್ರ ಕುಮಾರ್ ಅವರ ಮನೆಗೆ ಭೇಟಿ ನೀಡಿದರು.

ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ರಾಜ್ಯದ 35 ವಿಧಾನಸಭಾ ಕ್ಷೇತ್ರಗಳಲ್ಲಿ ಅತ್ಯಂತ ಪ್ರಭಾವ ಹೊಂದಿರು ವರು. ಈ ಹಿನ್ನೆಲೆಯಲ್ಲಿ ರಾಜೇಂದ್ರ ಕುಮಾರ್ ಅವರನ್ನು ರಾಜಕೀಯಕ್ಕೆ ಕರೆತರಲು ಹಲವು ಬಾರಿ ಪ್ರಯತ್ನವೂ ನಡೆದಿತ್ತು. ಇದೀಗ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಯ ನಡುವೆ ಮತ್ತೆ ರಾಜ್ಯ ರಾಜಕಾರಣಕ್ಕೆ ಕರೆತರುವ ಉದ್ದೇಶದಿಂದ ಈ ಭೇಟಿ ನಡೆಸಿ, ಸಮಾಲೋಚನೆ ನಡೆಸಿದರು.

ಡಿ.ಕೆ. ಶಿವಕುಮಾರ್ ಅವರು ಈ ಹಿಂದೆ ರಾಜ್ಯ ಸರಕಾರದ ಸಹಕಾರ ಸಚಿವರಾಗಿದ್ದ ಸಂದರ್ಭದಲ್ಲಿ ನವೋದಯ ಸ್ವ-ಸಹಾಯ ಸಂಘಗಳ ಸಂಘಟನೆಗೆ ಚಾಲನೆ ನೀಡಿದ್ದರು. ಮಾತ್ರವಲ್ಲ, ರಾಜೇಂದ್ರ ಕುಮಾರ್ ಅವರೊಂದಿಗೆ ಅಂದಿನಿಂದ ಇಂದಿನವರೆಗೆ ಅತ್ಯಂತ ಆತ್ಮೀಯರಾಗಿದ್ದರು.

ಈ ಸಂದರ್ಭದಲ್ಲಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಡಿ.ಕೆ.ಶಿವಕುಮಾರ್ ಅವರನ್ನು ಗೌರವ ಪೂರ್ವಕವಾಗಿ ಸ್ವಾಗತಿಸಿ, ಸನ್ಮಾನಿಸಿದರು.

ವಿಧಾನ ಪರಿಷತ್ ಸದಸ್ಯಡಾ. ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ಎಂ.ಎಸ್. ಮಹಮ್ಮದ್, ಸುಧಾಕರ್ ಶೆಟ್ಟಿ ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ನ ಟ್ರಸ್ಟಿ ಸುನಿಲ್ ಕುಮಾರ್ ಬಜಗೋಳಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X