Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ ಸಯ್ಯಿದ್ ಮದನಿ ಶರೀಅತ್ ಕಾಲೇಜಿನ...

ಉಳ್ಳಾಲ ಸಯ್ಯಿದ್ ಮದನಿ ಶರೀಅತ್ ಕಾಲೇಜಿನ ಎಂಎಫ್‌ಎಂ ಪದವಿ ಫಲಿತಾಂಶ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ9 March 2025 10:36 PM IST
share
ಉಳ್ಳಾಲ ಸಯ್ಯಿದ್ ಮದನಿ ಶರೀಅತ್ ಕಾಲೇಜಿನ ಎಂಎಫ್‌ಎಂ ಪದವಿ ಫಲಿತಾಂಶ ಪ್ರಕಟ

ಉಳ್ಳಾಲ : ಕೇಂದ್ರ ಜುಮಾ ಮಸ್ಜಿದ್ ಮತ್ತು ಸಯ್ಯಿದ್ ಮದನಿ ದರ್ಗಾ ಸಮಿತಿ ಅಧೀನದ ಸಯ್ಯಿದ್ ಮದನಿ ಅರಬಿಕ್ ಎಜುಕೇಶನಲ್ ಟ್ರಸ್ಟ್ ಅಡಿಯಲ್ಲಿ ಕಾರ್ಯಾಚರಿಸುತ್ತಿರುವ ಸಯ್ಯಿದ್ ಮದನಿ‌ ಶರೀಅತ್ ಕಾಲೇಜಿನ ಮುತವ್ವಲ್ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟನೆಗೊಂಡಿರುತ್ತದೆ.

ಕಾಲೇಜಿನ ಪ್ರಾಂಶುಪಾಲರಾದ ಉಸ್ತಾದ್ ಅಹ್ಮದ್ ಕುಟ್ಟಿ ಸಖಾಫಿ ನೆಲ್ಲಿಕುತ್ತು ಅವರು ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದ್ದು, ಪ್ರಥಮ ಸ್ಥಾನವನ್ನು ಸಯ್ಯಿದ್ ಸಅದ್ ಜಮಲುಲ್ಲೈಲಿ ಕೊಳಪ್ಪುರಂ, ದ್ವಿತೀಯ ಸ್ಥಾನವನ್ನು ಜಮಾಲುದ್ದೀನ್ ಮುಡಿಪು,ತೃತೀಯ ಸ್ಥಾನವನ್ನು ಹಾಫಿಳ್ ಸಿನಾನ್ ಉಳ್ಳಾಲ ಗಳಿಸಿರುತ್ತಾರೆಂದು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

ಪ್ರಸ್ತುತ ವರ್ಷದಲ್ಲಿ ಮುತವ್ವಲ್ ಅಧ್ಯಯನವನ್ನು ಪೂರ್ಣಗೊಳಿಸಿ ಹೊರಬರುವ ಮದನಿ ಪಂಡಿತರಿಗೆ ಸ್ಥಾನ ವಸ್ತ್ರ ವಿತರಣೆ ಮತ್ತು ಎಂಎಫ್ ಎಂ ( ಮೌಲವಿ ಫಾಲಿಲ್ ಮದನಿ) ಸನದ್(ಪದವಿ) ದಾನವನ್ನು ಉಳ್ಳಾಲ ಖಾಝಿ ಭಾರತೀಯ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಅಬೂಬಕರ್ ಮುಸ್ಲಿಯಾರ್ ಅವರ ನೇತೃತ್ವದಲ್ಲಿ ಸಯ್ಯಿದ್ ಮದನಿ ಉರೂಸ್ ವೇದಿಕೆಯಲ್ಲಿ ನಡೆಸಲಾಗುವುದು.

ದರ್ಗಾ ಅಧ್ಯಕ್ಷ ಬಿ.ಜಿ.ಹನೀಫ್ ಹಾಜಿ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ , ಪ್ರೊಫೆಸರ್ಸ್ ಗಳಾದ ಇಬ್ರಾಹಿಂ ಅಹ್ಸನಿ ಮಂಜನಾಡಿ, ನಜೀಬ್ ನೂರಾನಿ ಮತ್ತು ನುಹ್ಮಾನ್ ನೂರಾನಿ ವಿಜೇತರನ್ನು ಶುಭ ಹಾರೈಸಿದ್ದಾರೆ.

ಭಾಷಾ ಅಧ್ಯಯನ, ಲೈಫ್ ಸ್ಕಿಲ್ ತರಬೇತಿ, ಕಂಪ್ಯೂಟರ್ ಕೋರ್ಸ್‌ಗಳು ಸೇರಿದಂತೆ ಎರಡು ವರ್ಷಗಳ ಮುತವ್ವಲ್ ಕೋರ್ಸ್‌ಗೆ ಪ್ರವೇಶಾತಿ ಮುಂದುವರೆದಿದೆ. ಮುಖ್ತಸರ್ ತರಗತಿಯನ್ನು ಪೂರ್ಣ ಗೊಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ: +91 9846381279, +91 94834 56174, +91 94488 74216, 9241196101 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X