Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕುದ್ರೋಳಿ ಗಣೇಶ್‌ಗೆ "ಗೋಲ್ಡನ್...

ಕುದ್ರೋಳಿ ಗಣೇಶ್‌ಗೆ "ಗೋಲ್ಡನ್ ಮ್ಯಾಜಿಷಿಯನ್" ರಾಷ್ಟ್ರೀಯ ಜಾದೂ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ14 March 2025 9:52 PM IST
share
ಕುದ್ರೋಳಿ ಗಣೇಶ್‌ಗೆ ಗೋಲ್ಡನ್ ಮ್ಯಾಜಿಷಿಯನ್ ರಾಷ್ಟ್ರೀಯ ಜಾದೂ ಪ್ರಶಸ್ತಿ

ಮಂಗಳೂರು: ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಶಿಯೇಶನ್ ( ಐ ಎಂ ಎ) ಸಂಸ್ಥೆಯು ಕರ್ನಾಟಕದ ಜಾದೂ ಕಲಾವಿದ ಕುದ್ರೋಳಿ ಗಣೇಶ್ ರವರಿಗೆ ಪ್ರತಿಷ್ಟಿತ " ಗೋಲ್ಡನ್ ಮ್ಯಾಜಿಷಿಯನ್ " ರಾಷ್ಟ್ರೀಯ ಜಾದೂ ಪ್ರಶಸ್ತಿ ನೀಡಿ ಗೌರವಿಸಿದೆ.

ಕುದ್ರೋಳಿ ಗಣೇಶ್ ರವರು ಜಾದೂ ರಂಗದಲ್ಲಿ ಮಾಡಿರುವ ಸೃಜನಾತ್ಮಕ ಪ್ರಯೋಗಗಳನ್ನು ಗುರುತಿಸಿ ಜೀವಿತಾವಧಿಯ ಸಾಧನೆಗಾಗಿ ಈ ಪ್ರಶಸ್ತಿ ಸಂದಾಯವಾಗಿದೆ.

ಆಂಧ್ರಪದೇಶದ ವಿಶಾಖಪಟ್ಟಣದಲ್ಲಿ ರಾಷ್ಟ್ರೀಯ ಜಾದೂ ದಿನಾಚರಣೆಯ ನೆನಪಿಗಾಗಿ ನಡೆದ ಅದ್ದೂರಿ ಸಮಾರಂಭದಲ್ಲಿ ವಿಶಾಖಪಟ್ಟಣದ ಲೋಕಸಭಾ ಸದಸ್ಯರಾದ ಶ್ರೀಭರತ್ ಮುತ್ತುಕುಮುಲಿಯವರು ಕುದ್ರೋಳಿ ಗಣೇಶ್ ರವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಐ ಎಂ ಎ ಸಂಸ್ಥೆಯ ಅಧ್ಯಕ್ಷರಾದ ಖ್ಯಾತ ಜಾದೂಗಾರ ಬಿ.ಎಸ್.ರೆಡ್ಡಿ ಉಪಸ್ಥಿತರಿದ್ದರು.

ಇಂಡಿಯನ್ ಮ್ಯಾಜಿಕ್ ಅಸೋಸಿಯೇಶನ್ ಸಂಸ್ಥೆಯು ತನ್ನ ದಶಮಾನೋತ್ಸದ ಅಂಗವಾಗಿ ಭಾರತದ ಅಗ್ರಗಣ್ಯ ಜಾದೂಗಾರರಾದ ಪಿ.ಸಿ.ಸೊರ್ಕಾರ್ ಜೂನಿಯರ್ ಸೇರಿದಂತೆ ದೇಶ ವಿದೇಶದ ಹತ್ತು ಜಾದೂ ಸಾಧಕರಿಗೆ ಪ್ರಶಸ್ತಿಯನ್ನು ಕೊಡಮಾಡಿದೆ.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕುದ್ರೋಳಿ ಗಣೇಶ್ ಬದಲಾಗುತ್ತಿರುವ ಅಭಿರುಚಿಗೆ ಹೊಂದುವಂತೆ ಪ್ರದರ್ಶನದಲ್ಲಿ ಹೊಸತನವನ್ನು ಜೋಡಿಸಿಕೊಳ್ಳೊಣ ಎಂದು ಭಾರತೀಯ ಜಾದೂಗಾರರಿಗೆ ಕರೆ ನೀಡಿದರು. ಜಾದೂ ಕಲೆಯ ಅಭಿವೃದ್ದಿಗಾಗಿ ಜಾದೂ ಕಲೆಗೆ ಸಾಂಸ್ಥಿಕ ರೂಪ ದೊರೆಯಬೇಕಾಗಿದೆ, ಈ ಬಗ್ಗೆ ಕೇಂದ್ರ ಸರಕಾರಕ್ಕೆ ಒತ್ತಾಯಿಸಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಕುದ್ರೋಳಿ ಗಣೇಶ್ ಈ ಬಗ್ಗೆ ತಾವು ಮುಂದಾಳತ್ವವನ್ನು ವಹಿಸಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಹಿರಿಯ ಜಾದೂಗಾರ ಪಿ.ಸಿ.ಸೊರ್ಕಾರ್ ರವರಿಗೆ ವಿನಂತಿಸಿದರು.

ಕುದ್ರೋಳಿ ಗಣೇಶ್ ರವರು ಮೂವತ್ತಕ್ಕೂ ಅಧಿಕ ವರ್ಷಗಳಿಂದ ಜಾದೂರಂಗದಲ್ಲಿದ್ದು ದೇಶದಾದ್ಯಂತ ಹಾಗೂ ವಿದೇಶದ 15 ರಾಷ್ಟ್ರಗಳಲ್ಲಿ 2,300 ಕ್ಕೂ ಹೆಚ್ಚು ಜಾದೂ ಪ್ರದರ್ಶನ ನೀಡಿದ್ದಾರೆ. ವಿವಿಧ ಜಾದೂ ಸ್ಪರ್ಧೆಗಳಲ್ಲಿ ಭಾಗವಹಿಸಿ 11 ರಾಷ್ಟ್ರೀಯ ಜಾದೂ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಜಾದೂ, ಜಾನಪದ, ರಂಗಭೂಮಿ,ಸಂಗೀತಗಳ ಸಮ್ಮಿಳನದ ನವರಸಪೂರ್ಣ ಜಾದೂ ಶೈಲಿಯನ್ನು ಹುಟ್ಟುಹಾಕಿದ್ದಾರೆ. ತುಳುನಾಡು ಜಾದೂ, ತುಳುನಾಡು ತುಡರ್ ಚೆಂಡು,ಹರಿಕಥೆ ಜಾದೂ, ನವದುರ್ಗಾ ವಿಸ್ಮಯ, ಸ್ವಚ್ಛತೆಗಾಗಿ ಜಾದೂ, ಶಿಕ್ಷಣಕ್ಕಾಗಿ ಜಾದೂ, ಮೈಂಡ್ ಮ್ಯಾಜಿಕ್ ಮುಂತಾದ ನವನವೀನ ಜಾದೂ ಪ್ರಯೋಗಗಳ ಮೂಲಕ ಜಗತ್ತಿನಾದ್ಯಂತ ಜನಪ್ರಿಯರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X