Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ...

ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ಪರಿಶಿಷ್ಟರ ಮಹಾ ಒಕ್ಕೂಟ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ16 March 2025 8:20 PM IST
share
ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ಪರಿಶಿಷ್ಟರ ಮಹಾ ಒಕ್ಕೂಟ ಆಗ್ರಹ

ಮಂಗಳೂರು: ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ - ಸಂಸ್ಥೆಗಳ ಮಹಾಒಕ್ಕೂಟದ ನಿಯೋಗವು, ಅದರ ಅಧ್ಯಕ್ಷ ಲೋಲಾಕ್ಷ ಅವರ ನೇತೃತ್ವದಲ್ಲಿಭಾನುವಾರ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ (ಎನ್ ಸಿ ಎಸ್ ಸಿ) ದ ಅಧ್ಯಕ್ಷ ಕಿಶೋರ್ ಮಕ್ವಾನ ಅವರನ್ನು ಭೇಟಿಮಾಡಿ, ರಾಜ್ಯದಲ್ಲಿ 2013ರಲ್ಲಿ ಜಾರಿಗೆ ತಂದಿರುವ ಎಸ್ ಸಿ ಎಸ್ ಪಿ ಟಿ ಎಸ್ ಪಿ ಕಾಯ್ದೆ ತರಹ ಕೇಂದ್ರದಲ್ಲೂ ಕಾಯ್ದೆ ತರಲು ಆಯೋಗವು ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಆಗ್ರಹಿಸಿತು.

ಪ್ರಧಾನಿ ನರೇಂದ್ರ ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮತ್ತು ಸಬ್ ಕಾ ವಿಶ್ವಾಸ್ ಘೋಷಣೆಯನ್ನು ಸ್ವಾಗತಿಸಿರುವ ನಿಯೋಗವು, ಇದು ನಿಜವಾಗ ಬೇಕಾದರೆ, ಪ್ರಭುತ್ವದ ಮೂರು ಅಂಗಳಲ್ಲಿ, ಶಾಸಕಾಂಗ, ಕಾರ್ಯಾನ್ ಮತ್ತು ನ್ಯಾಯಾನ್ಗದಲ್ಲಿ, ಎಲ್ಲ ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ಜನರಿಗೆ ಸೂಕ್ತ ಪ್ರಾತಿನಿಧ್ಯ ಖಾತರಿ ಆಗಬೇಕು, ಈ ಸಮುದಾಯಗಳ ಅಭಿವೃದ್ಧಿಗಾಗಿ ಬಜೆಟ್ ನಲ್ಲೇ ಶೇಕಡಾವಾರು ಜನ ಸಂಖ್ಯೆಗೆ ಅನುಗುಣವಾಗಿ ಅನುದಾನಗಳ ಹಂಚಿಕೆ ಮಾಡಲು ಅಗತ್ಯವಾದ ಕೇಂದ್ರೀಯ ಕಾಯ್ದೆ ಜಾರಿಗೆ ತರಬೇಕು ಮತ್ತು ಈ ಸಮುದಾಯಗಳ ವಿರುದ್ಧ ನಡೆಯುವ ತಾರತಮ್ಯ ಮತ್ತು ದೌರ್ಜನ್ಯ ಪ್ರಕರಣಗಳನ್ನು ನಿರ್ವಹಿಸಲು ಸಂವಿಧಾನ ಬದ್ಧ ಅಧಿಕಾರವುಳ್ಳ ಸಾಂಸ್ಥಿಕ ವ್ಯವಸ್ಥೆಯನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿದೆ.

ಎನ್ ಸಿ ಎಸ್ ಸಿ ಯನ್ನು ಇನ್ನಷ್ಟು ಸುದ್ರಢಗೊಳಿಸಲು ಸಂವಿಧಾನದ ವಿಧಿ 338 ಕ್ಕೆ ಅಗತ್ಯ ತಿದ್ದುಪಡಿ ಗಳನ್ನು ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ನಿಯೋಗವು, ಕರ್ನಾಟದಲ್ಲಿ ರಾಜ್ಯ ಸರಕಾರವು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ತರಲು ನೇಮಿಸಿರುವ ನ್ಯಾ. ಹೆಚ್ ಎನ್ ನಾಗಮೋಹನ್ ದಾಸ್ ಏಕ ಸದಸ್ಯ ತನಿಖಾ ಆಯೋಗದ ವಿಷಯದಲ್ಲಿ ರಾಷ್ಟ್ರೀಯ ಆಯೋಗವು ತನ್ನ ಸಾಂವಿಧಾನಿಕ ಹೊಣೆಗಾರಿಕೆಯನ್ನು ನಿರ್ವಹಿಸಬೇಕು ಎಂದು ಆಗ್ರಹಿಸಿದೆ.

ರಾಜ್ಯದಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರಗಳ ಹಾವಳಿ ಅತಿಯಾಗಿದ್ದು, ರಾಜ್ಯದಲ್ಲಿ ಹಿಂದುಳಿದ ಪ್ರವರ್ಗ -1 ಕ್ಕೆ ಸೇರಿರುವ ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಮೊಗೇರ್ ಸಮುದಾಯದ ಸಾಕಷ್ಟು ಜನ, ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿಯ ಮೊಗೇರ್ ಜಾತಿ ಸರ್ಟಿಫಿಕೇಟ್ ಪಡೆಯುತ್ತಿರುವುದನ್ನು ಪ್ರಸ್ತಾಪಿಸಿ ರುವ ನಿಯೋಗವು, ಸುಳ್ಳು ಜಾತಿ ಸರ್ಟಿಫಿಕೇಟ್ ಪಡೆದವರ ಮತ್ತು ನೀಡಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಉ ಕ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದೆ.

ಎನ್ ಐ ಟಿ - ಕೆ ಯಲ್ಲಿ ಮೀಸಲಾತಿ ನೀತಿ ಉಲ್ಲಂಘನೆ:

ಇವುಗಳಲ್ಲದೆ, ಮಂಗಳೂರು ಬಳಿಯ ಸುರತ್ಕಲ್ ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ- ಕರ್ನಾಟಕ ( ಎನ್ ಐ ಟಿ - ಕೆ) ದಲ್ಲಿ ಪರಿಶಿಷ್ಟ ಜಾತಿಗಳ ಪ್ರಾಧ್ಯಾಪಕರಿಗೆ ಭಡ್ತಿ ನೀಡುವಲ್ಲಿ ಸಂಸ್ಥೆಯ ಆಡಳಿತವು ಮೀಸಲಾತಿ ನೀತಿಯನ್ನು ಉಲ್ಲಂಘಿಸಿದ್ದು, ಆಯೋಗವು ಈ ಬಗ್ಗೆ ಸೂಕ್ತ ತನಿಖೆ ಮಾಡಬೇಕು ಎಂದು ನಿಯೋಗ ಒತ್ತಾಯಿಸಿದೆ.

ನಿಯೋಗದಲ್ಲಿ ಮಹಾಒಕ್ಕೂಟದ ಪದಾಧಿಕಾರಿಗಳಾದ ಸೀತಾರಾಮ ಕೊಂಚಾಡಿ, ಪ್ರೊ. ರಾಜ್ ಮೋಹನ್, ಕಾಂತಪ್ಪ ಅಲಂಗಾರ್, ನಾಗವೇಣಿ ಪಿ., ಪ್ರೊ. ದೊಡ್ಡಮನಿ, ಪದ್ಮನಾಭ ಮೂಡಬಿದ್ರೆ, ಶಿವಪ್ರಸಾದ್ ಮತ್ತು ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X